Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇಂತಹ ದುಂದುವೆಚ್ಚ ಸರಿಯೇ?

ಇಂತಹ ದುಂದುವೆಚ್ಚ ಸರಿಯೇ?

ಶಂಶೀರ್ ಬುಡೋಳಿ, ಬೆಂಗಳೂರುಶಂಶೀರ್ ಬುಡೋಳಿ, ಬೆಂಗಳೂರು5 Aug 2016 11:00 PM IST
share

ಮಾನ್ಯರೆ,

ತನ್ನ ಸಿಬ್ಬಂದಿಗೆ ಸಂಬಳ ನೀಡುವುದಕ್ಕೆ ಬಿಡಿಎ ಪರದಾಡುತ್ತಿದೆೆ. ಮೊದಲು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಆದರೆ ಬಿಡಿಎ, ಕೇವಲ ಎರಡು ವರ್ಷಗಳಲ್ಲಿ ಎಂಟು ಕಾರುಗಳನ್ನು ಖರೀದಿಸಲು ಒಟ್ಟು 95. 77 ಲಕ್ಷ ರೂ. ಖರ್ಚು ಮಾಡಿದೆ!. ಇದು ಮಾಹಿತಿ ಹಕ್ಕು ಕಾಯ್ದೆಯಡಿ ಬಯಲಾಗಿದೆ. ಈ ಮೂಲಕ ಬಿಡಿಎ, ಜನರ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡಿದೆ. ಜನರ ಪಾಲಿಗೆ ಅಪರಿಚಿತರಾಗಿರುವ ಬಿಡಿಎ ಅಧ್ಯಕ್ಷರಿಗೆ 24.44 ಲಕ್ಷ ರೂ. ಮೌಲ್ಯದ ಇನ್ನೊವಾ ಕ್ರಿಸ್ತಾ ಕಾರು, ನ್ಯಾಯಮೂರ್ತಿ ಫಾರೂಕ್ ಸಮಿತಿಗೆ 8.94 ಲಕ್ಷ ರೂ. ಮೌಲ್ಯದ ಟೊಯೋಟ ಇಟಿಯೋಸ್, ಕಾರ್ಯಪಾಲಕ ಇಂಜಿನಿಯರ್‌ಗೆ 11.10 ಲಕ್ಷ ರೂ. ಮೌಲ್ಯದ ಮಾರುತಿ ಸಿಯಾಜ್, ಬೆಂಗಳೂರು ಅಭಿವೃದ್ಧಿ ಸಚಿವಾಲಯದ ಕಚೇರಿಗೆ 18.93 ಲಕ್ಷ ರೂ.ದ ಇನ್ನೊವಾ ಕಾರನ್ನು ಖರೀದಿಸಲಾಗಿದೆ. ಇದಷ್ಟೇ ಅಲ್ಲ, ಸಿಎಂ ಕಚೇರಿಯ ಓಡಾಟಕ್ಕೆ 7.23 ಲಕ್ಷ ರೂ.ದ ಸ್ವಿಫ್ಟ್ ಡಿಸೈರ್, ದಕ್ಷಿಣದ ಕಾರ್ಯಪಾಲಕ ಇಂಜಿನಿಯರ್‌ಗೆ 7.23 ಲಕ್ಷ ರೂ.ದ ಕಾರನ್ನು ಖರೀದಿಸಿ ಹಣ ದುರ್ಬಳಕೆ ಮಾಡಲಾಗಿದೆ. ಇದನ್ನು ಕೆಲವರು ವೈಯಕ್ತಿಕವಾಗಿ ಬಳಸುತ್ತಿದ್ದಾರೆ ಎಂಬ ಆರೋಪ ಕೂಡಾ ಕೇಳಿ ಬಂದಿದೆ. ನಷ್ಟದ ಹಾದಿಯಲ್ಲಿ ನಡೆಯುತ್ತಿರುವ ಬಿಡಿಎ ಈ ರೀತಿ ಹಣವನ್ನು ಪೋಲು ಮಾಡುವುದು ಎಷ್ಟು ಸರಿ..? ಕಚೇರಿ ಉಪಯೋಗಕ್ಕೆ ಇಂತಹ ದುಬಾರಿ ಕಾರುಗಳ ಅಗತ್ಯವೇ ಇಲ್ಲ. ಹಣ ಹಾಗೂ ಕಾರುಗಳನ್ನು ದುರ್ಬಳಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಿದೆ.

share
ಶಂಶೀರ್ ಬುಡೋಳಿ, ಬೆಂಗಳೂರು
ಶಂಶೀರ್ ಬುಡೋಳಿ, ಬೆಂಗಳೂರು
Next Story
X