Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕರಿಯ ಯುವಕನ ಹತ್ಯೆ ವಿಡಿಯೋ...

ಕರಿಯ ಯುವಕನ ಹತ್ಯೆ ವಿಡಿಯೋ ಬಹಿರಂಗಗೊಂಡಲ್ಲಿ ಹಿಂಸಾಚಾರದ ಸಾಧ್ಯತೆ: ಶಿಕಾಗೋ ಪೊಲೀಸರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ5 Aug 2016 11:04 PM IST
share
ಕರಿಯ ಯುವಕನ ಹತ್ಯೆ ವಿಡಿಯೋ ಬಹಿರಂಗಗೊಂಡಲ್ಲಿ ಹಿಂಸಾಚಾರದ ಸಾಧ್ಯತೆ: ಶಿಕಾಗೋ ಪೊಲೀಸರ ಎಚ್ಚರಿಕೆ

ಶಿಕಾಗೋ,ಆ.5: ಕರಿಯ ಯುವಕನೋರ್ವ ಪೊಲೀಸ್ ಅಧಿಕಾರಿಯಿಂದ ಬೆನ್ನಿಗೆ ಗುಂಡೇಟು ತಿಂದು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದ ವೀಡಿಯೊವನ್ನು ಬಿಡುಗಡೆಗೊಳಿಸಲು ಇಲಾಖೆಯು ಮುಂದಾಗಿದೆ. ವಿಡಿಯೋ ಬಿಡುಗಡೆಯಾದಲ್ಲಿ ನಾಗರಿಕ ಅಶಾಂತಿ ಸೃಷ್ಟಿಯಾಗುವ ಮತ್ತು ಪೊಲೀಸರ ವಿರುದ್ಧ ಹಿಂಸಾಚಾರ ನಡೆಯುವ ಸಾಧ್ಯತೆ ಬಗ್ಗೆ ಶಿಕಾಗೋ ಪೊಲೀಸರು ರಾಷ್ಟ್ರವ್ಯಾಪಿ ಎಚ್ಚರಿಕೆಯನ್ನು ಹೊರಡಿಸಿದ್ದಾರೆ.
  ಕಳೆದ ವಾರ ಕಾರೊಂದನ್ನು ಕದಿಯುತ್ತಿದ್ದ ಶಂಕೆಯ ಮೇರೆಗೆ 18ರ ಹರೆಯದ ಪಾಲ್ ಓ’ನೀಲ್‌ಗೆ ಗುಂಡು ಹಾರಿಸುವಾಗ ಪೊಲೀಸ್ ಅಧಿಕಾರಿಯು ಇಲಾಖಾ ನೀತಿಯನ್ನು ಉಲ್ಲಂಘಿಸಿದ್ದ ಎಂದು ಶಿಕಾಗೋ ಪೊಲೀಸರು ಹೊರಡಿಸಿರುವ ಬುಲೆಟಿನ್ ಹೇಳಿದೆ.
ವೀಡಿಯೊವನ್ನು ಆಘಾತಕಾರಿ ಮತ್ತು ಕಳವಳಕಾರಿ ಎಂದು ಹೇಳಿಕೆಯೊಂದರಲ್ಲಿ ಬಣ್ಣಿಸಿರುವ ಶಿಕಾಗೋ ಪೊಲೀಸ್ ಮೇಲುಸ್ತುವಾರಿ ಮಂಡಳಿಯ ಮುಖ್ಯಸ್ಥೆ ಶರೋನ್ ಫೇರ್ಲೀ ಅವರು, ನೀಲ್ ಕುಟುಂಬಕ್ಕೆ ಮತ್ತು ಆತನ ಸ್ನೇಹಿತರಿಗೆ ಸಂತಾಪಗಳನ್ನು ತಿಳಿಸಿದ್ದಾರೆ. ನಗರದ ಪಾರದರ್ಶಕತೆ ನೀತಿಯಲ್ಲಿ ತಿಳಿಸಿರುವಂತೆ 60 ದಿನಗಳಲ್ಲಿ ವೀಡಿಯೊ ಬಿಡುಗಡೆಗೊಳ್ಳಲಿದೆಯಾದರೂ,ತನಿಖೆಗೆ ಅಡ್ಡಿಯಾಗದಂತೆ ಅದನ್ನು ಬಿಡುಗಡೆಗೊಳಿಸಬಹುದಾಗಿದೆ ಎಂದಿದ್ದಾರೆ.
ಬಾಡಿ ಮತ್ತು ಡ್ಯಾಷ್‌ಕ್ಯಾಮ್ ವೀಡಿಯೊ ತುಣುಕುಗಳನ್ನು ಪೊಲೀಸ್ ಇಲಾಖೆಯು ಬಿಡುಗಡೆಗೊಳಿಸಿದೆ.
ಆರೋಪಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ದಾಖಲಿಸಿರುವ ನೀಲ್ ಕುಟುಂಬವು ವೀಡಿಯೊ ಸಾರ್ವಜನಿಕವಾಗಿ ಬಿಡುಗಡೆಗೊಳ್ಳುವ ಮುನ್ನ ಅದನ್ನು ವೀಕ್ಷಿಸುವ ನಿರೀಕ್ಷೆಯಿದೆ.

ಶಂಕಿತ ಕಾರು ಕಳ್ಳ ನೀಲ್‌ನನ್ನು ಬೆನ್ನಟ್ಟಿದ್ದ ಪೊಲೀಸ್ ಅಧಿಕಾರಿಗಳು ಆತನ ಮೇಳೆ ಗುಂಡು ಹಾರಿಸಿದ್ದು,ಆತ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ.
ನೀಲ್‌ಗೆ ಮಾರಣಾಂತಿಕವಾಗಿ ಗುಂಡು ಹಾರಿಸಿದ್ದ ಅಧಿಕಾರಿ ತನ್ನ ದೇಹಕ್ಕೆ ಅಳವಡಿಸಿಕೊಂಡಿದ್ದ ಕ್ಯಾಮರಾ(ಬಾಡಿ ಕ್ಯಾಮರಾ) ಆತ ಗುಂಡು ಹಾರಿಸುವಾಗ ಅದನ್ನು ದಾಖಲಿಸಿಕೊಂಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯ ಬಳಿಕ ಮೂವರು ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಗುಂಡು ಹಾರಾಟದ ಬಗ್ಗೆ ಶಿಕಾಗೋ ಎಸ್‌ಪಿ ಎಡ್ಡಿ ಜಾನ್ಸನ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X