ಮುಂಬೈ ಹಾಗೂ ಅದರ ಉಪನಗರಗಳಲ್ಲಿ ಶುಕ್ರವಾರ ಭಾರೀ ಮಳೆ ಸುರಿದಿದ್ದು, ನಗರದ ಜನಜೀವನ ಅಸ್ತವ್ಯಸ್ತವಾಗಿದೆ. ಮುಂಬೈಗೆ ಆಗಮಿಸುವ ಹಾಗೂ ಇಲ್ಲಿಂದ ನಿರ್ಗಮಿಸುವ ಎಲ್ಲ ವಿಮಾನಗಳನ್ನು ಅಮಾನತುಗೊಳಿಸಲಾಗಿದೆ. ಥಾಣೆ ನಿಲ್ದಾಣದಿಂದ ಸಿಎಸ್‌ಟಿಗೆ ಹೋಗುವ ಎಲ್ಲ ರೈಲುಗಳ ಸಂಚಾರವನ್ನೂ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.