Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಿಯೋ ಒಲಿಂಪಿಕ್ಸ್ ಚಾಲನಾ ಸಮಾರಂಭದ...

ರಿಯೋ ಒಲಿಂಪಿಕ್ಸ್ ಚಾಲನಾ ಸಮಾರಂಭದ ವೀಡಿಯೊ ಶೇರ್ ಮಾಡಿ, ತನ್ನ ದಾಖಲೆ ಕುರಿತು ವಿವರಿಸಿದ ಲಿಯಾಂಡರ್ ಪೇಸ್!

ವಾರ್ತಾಭಾರತಿವಾರ್ತಾಭಾರತಿ6 Aug 2016 12:49 PM IST
share
ರಿಯೋ ಒಲಿಂಪಿಕ್ಸ್ ಚಾಲನಾ ಸಮಾರಂಭದ ವೀಡಿಯೊ ಶೇರ್ ಮಾಡಿ, ತನ್ನ ದಾಖಲೆ ಕುರಿತು ವಿವರಿಸಿದ ಲಿಯಾಂಡರ್ ಪೇಸ್!

    ರಿಯೋ ಡಿಜನೈರೊ, ಆಗಸ್ಟ್ 6: ಟೆನಿಸ್ ಸ್ಟಾರ್ ಲಿಯಾಂಡರ್‌ಪೇಸ್ ಒಲಿಂಪಿಕ್ಸ್ ಚಾಲನಾ ಸಮಾರಂಭದ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಇದರಲ್ಲಿ ಪಂದ್ಯಗಳು ಆರಂಭಗೊಳ್ಳುವ ಮೊದಲು ಅವರ ಮೂಲಕ ಸೃಷ್ಟಿಯಾದ ದಾಖಲೆಯೊಂದನ್ನು ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.. ಲಿಯಾಂಡರ್ ಪೇಸ್ ಭಾರತವನ್ನುಒಲಿಂಪಿಕ್ಸ್‌ನಲ್ಲಿ ಏಳನೇ ಬಾರಿ ಪ್ರತಿನಿಧಿಸುತ್ತಿರುವುದು ಒಂದು ದಾಖಲೆಯಾಗಿದೆ. ಈ ಸಾಧನೆಗಾಗಿ ಸಂಭ್ರಮ ವ್ಯಕ್ತಪಡಿಸಿರುವ ಅವರು ವೀಡಿಯೊವನ್ನು ಶೇರ್ ಮಾಡಿದ್ದಲ್ಲದೆ, " ಇಲ್ಲಿನ ವಾತಾವರಣ ನಿಜಕ್ಕೂ ಅದ್ಭುತವಾಗಿದೆ. ಹೆಚ್ಚು ಸಂತಸದ ವಿಚಾರವೆಂದರೆ ಭಾರತವನ್ನು ಏಳನೆ ಬಾರಿ ಪ್ರತಿನಿಧಿಸಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿದ್ದೇನೆ. ಎಲ್ಲರಿಗೂಶುಭಕಾಮನೆಗಳು. ನಾವೆಲ್ಲರೂ ಸೇರಿ ಈ ದಾಖಲೆಯನ್ನು ಮಾಡಿದ್ದೇವೆ" ಎಂದು ತಿಳಿಸಿದ್ದಾರೆಂದುವರದಿಯಾಗಿದೆ.

   ಶೂಟಿಂಗ್ ಕ್ರೀಡಾಪಟು ಅಭಿನವ್ ಬಿಂದ್ರಾ ಭಾರತೀಯ ತಂಡದ ನೇತೃತ್ವವನ್ನು ವಹಿಸಿದ್ದು ಬಿಂದ್ರಾರ ಕೈಯಲ್ಲಿ ದೊಡ್ಡದಾಗ ತ್ರಿವರ್ಣ ಧ್ವಜವಿತ್ತು. ಒಲಿಂಪಿಕ್ಸ್‌ಗೆ ಹೋಗುವ ಮೊದಲು ಪೇಸ್ ಮತ್ತು ಬೋಪಣ್ಣರ ನಡುವೆ ವಿವಾದ ನಡೆದಿತ್ತು. ಇದು ರಿಯೋ ತಲುಪಿದ ಮೇಲೆಯೂ ಕೊನೆಗೊಂಡಿಲ್ಲ ಎನ್ನಲಾಗಿದೆ. ಅಲ್ಲಿಹೋದ ಬಳಿಕ ಪೇಸ್ ರೋಹನ್‌ರ ಜೊತೆ ಕೋಣೆ ಹಂಚಿಕೊಳ್ಳಲು ನಿರಾಕರಿಸಿದ್ದಾರೆ.ಲಿಯಾಂಡರ್ ಮತ್ತು ರೋಹನ್ ಬೋಪಣ್ಣರ ಮೊದಲಪಂದ್ಯ ಪೊಲೇಂಡ್‌ನ ಜೋಡಿಯಾದ ಲುಕಾರ್ ಕೂಬಟ್‌ಮತ್ತು ಮಾರ್ಕಿನ್‌ಮಟ್‌ಕೋವಸ್ಕಿನಡುವೆ ಶನಿವಾರ ಸಂಜೆ 7:30ಕ್ಕೆ ಕೋರ್ಟ್ 5ರಲ್ಲಿ ನಡೆಯಲಿದೆ ಎಂದು ವರದಿ ತಿಳಿಸಿದೆ.

     ದಕ್ಷಿಣ ಅಮೆರಿಕನ್ ರಾಷ್ಟ್ರವೊಂದು ಒಲಿಂಪಿಕ್ಸ್ ಕ್ರೀಡಾಕೂಟದ ಉಸ್ತುವಾರಿಯನ್ನು ಮೊದಲ ಬಾರಿ ವಹಿಸಿಕೊಂಡಿದ್ದು, ಒಲಿಂಪಿಕ್ಸ್‌ನಲ್ಲಿ 205 ದೇಶಗಳ ಹತ್ತು ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಭಾರತದಿಂದ 118 ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿದ್ದಾರೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X