ಅಲಹಾಬಾದ್, ಆ.6: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಮದ್ಯದ ಮಾಜಿ ದೊರೆ ವಿಜಯ್ ಮಲ್ಯಗೆ ದಿಲ್ಲಿಯ ಪಾಟಿಯಾಲ ಹೌಸ್ ಕೋರ್ಟ್ ಇಂದು ಜಾಮೀನು ರಹಿತ ವಾರೆಂಟ್ ಹೊಡಿಸಿದೆ. ಇದರೊಂದಿಗೆ ಮಲ್ಯ ಮತ್ತೆ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ.