Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಡೇಂಜರ್ ರಸ್ತೆ’ ಗೆ ಕಾಯಕಲ್ಪನೀಡಲು...

‘ಡೇಂಜರ್ ರಸ್ತೆ’ ಗೆ ಕಾಯಕಲ್ಪನೀಡಲು ಮುಂದಾದ ಇಲಾಖೆ

ಪಿಡಬ್ಲೂಡಿ ಅಧಿಕಾರಿಗಳ ತಂಡದಿಂದ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ6 Aug 2016 10:26 PM IST
share
‘ಡೇಂಜರ್ ರಸ್ತೆ’ ಗೆ ಕಾಯಕಲ್ಪನೀಡಲು ಮುಂದಾದ ಇಲಾಖೆ

ಶಿವಮೊಗ್ಗ, ಆ. 6: ನಾಗರಿಕ ವಲಯದಲ್ಲಿ ‘ಡೇಂಜರ್ ರಸ್ತೆ’ಯೆಂದೇ ಕುಖ್ಯಾತಿಯಾಗಿರುವ ಶಿವಮೊಗ್ಗ-ರಾಮನಗರ ಜಿಲ್ಲಾ ಹೆದ್ದಾರಿಯ ನಗರ ವ್ಯಾಪ್ತಿಯ ಭಾಗದಲ್ಲಿನ ಅವ್ಯವಸ್ಥೆ ಸರಿಪಡಿಸಲು ಲೋಕೋಪಯೋಗಿ ಇಲಾಖೆ ಮುಂದಾಗಿದೆ. ಇದು ಸ್ಥಳೀಯ ನಾಗರಿಕರು ಹಾಗೂ ವಾಹನ ಸವಾರರಲ್ಲಿ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಪಿಡಬ್ಲ್ಯೂಡಿ ಇಲಾಖೆ ಶಿವಮೊಗ್ಗ- ಚಿತ್ರದುರ್ಗ-ದಾವಣಗೆರೆ ಜಿಲ್ಲೆಗಳ ಅಧೀಕ್ಷಕ ಇಂಜಿನಿಯರ್ ಬಿ.ಎಸ್.ಬಾಲಕೃಷ್ಣರವರ ಸೂಚನೆಯ ಮೇರೆಗೆ ಶನಿವಾರ ಬೆಳಗ್ಗೆ ಸ್ಥಳೀಯ ಪಿಡಬ್ಲ್ಯೂಡಿ ಇಲಾಖೆಯ ವಿಶೇಷ ವಿಭಾಗದ ಅಧಿಕಾರಿಗಳ ತಂಡವು, ರಸ್ತೆಯ ಅಪಾಯಕಾರಿ ಸ್ಥಳಗಳಿಗೆ ಭೇಟಿಯಿತ್ತು ಪರಿಶೀಲನೆ ನಡೆಸಿದರು.ಈ ವೇಳೆ ಸಹಾಯಕ ಕಾರ್ಯಪಾಲಕ ಅಭಿಯಂತರ (ಎ.ಇ.ಇ.) ಶಿವಮಲ್ಲು, ಸಹಾಯಕ ಅಭಿಯಂತರ ಜಯಪ್ರಕಾಶ್ ಮೊದಲಾದವರಿದ್ದರು. ಸಹ್ಯಾದ್ರಿ ಬಡಾವಣೆ ಹಾಗೂ ಪ್ರೆಸ್ ಕಾಲನಿಯ ಬಳಿ ಅಪಾಯಕಾರಿ ಸ್ಥಿತಿಯಲ್ಲಿರುವ ಸೇತುವೆಗಳ ಪರಿಶೀಲನೆಯನ್ನು ಅಧಿಕಾರಿಗಳ ತಂಡ ನಡೆಸಿತು. ಈ ವೇಳೆ ಜಿಲ್ಲಾ ಕಾಂಗ್ರೆಸ್ ಮುಖಂಡ ಜಿ.ಎಂ.ಸುರೇಶ್‌ಬಾಬು ಹಾಗೂ ಸ್ಥಳೀಯ ನಿವಾಸಿಗಳು ಮಾತನಾಡಿ, ಈ ಎರಡು ಸೇತುವೆಗಳು ಶಿಥಿಲಾವಸ್ಥೆಯಲ್ಲಿದ್ದು ಕಿರಿದಾಗಿವೆ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ ಕೆಲ ಸರಕು-ಸಾಗಣೆ ವಾಹನ ಚಾಲಕರು ಮಿತಿಮೀರಿದ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದು. ಇದರಿಂದ ಈ ಎರಡೂ ಸ್ಥಳಗಳಲ್ಲಿ ಅಪಘಾತಗಳು ಸರ್ವೇಸಾಮಾನ್ಯ ಎಂಬಂತಾಗಿದೆ. ಈಗಾಗಲೇ ಹಲವು ಅಮಾಯಕರು ಅಪಘಾತಗಳಿಗೆ ಬಲಿಯಾಗಿದ್ದು, ಮತ್ತೆ ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳ ಗಮನ ಸೆಳೆದರು.

ಎ.ಇ.ಇ. ಶಿವಮಲ್ಲುರವರು ಮಾತನಾಡಿ, ಸಹ್ಯಾದ್ರಿ ಬಡಾವಣೆ ಹಾಗೂ ಪ್ರೆಸ್ ಕಾಲನಿ ಬಳಿಯಿರುವ ಸೇತುವೆಗಳ ಎರಡು ಬದಿಗಳಲ್ಲಿ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಉಬ್ಬುಗಳನ್ನು ಕಾಲಮಿತಿಯಲ್ಲಿ ಹಾಕಲಾಗುವುದು. ಸೂಚನಾ ಫಲಕ, ರಿಫ್ಲೆಕ್ಟರ್ ಸೇರಿದಂತೆ ವಾಹನ ಸವಾರರಿಗೆ ಎಚ್ಚರಿಕೆ ನೀಡುವ ಸಂದೇಶದ ಫಲಕ ಅಳವಡಿಸಲಾಗುವುದು ಎಂದು ಭರವಸೆ ನೀಡಿದರು. ಅಗತ್ಯ ಕ್ರಮ:

share
ವಾರ್ತಾಭಾರತಿ
ವಾರ್ತಾಭಾರತಿ
Next Story
X