Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಸಂಘಪರಿವಾರ ವಿರುದ್ಧ ಆಕ್ರಮಣ...

ಕೇರಳದಲ್ಲಿ ಸಂಘಪರಿವಾರ ವಿರುದ್ಧ ಆಕ್ರಮಣ : ಕೇಂದ್ರ ಸಚಿವ ರಿಜಿಜು

ವಾರ್ತಾಭಾರತಿವಾರ್ತಾಭಾರತಿ7 Aug 2016 11:58 AM IST
share
ಕೇರಳದಲ್ಲಿ ಸಂಘಪರಿವಾರ ವಿರುದ್ಧ ಆಕ್ರಮಣ : ಕೇಂದ್ರ ಸಚಿವ ರಿಜಿಜು

ಹೊಸದಿಲ್ಲಿ, ಆ.7: ಕೇರಳದಲ್ಲಿ ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತರ ವಿರುದ್ಧ ಎಡಪಕ್ಷಗಳು ಆಕ್ರಮಣ ನಡೆಸುತ್ತಿವೆಯೆಂದು ಕೇಂದ್ರಗೃಹ ಸಹ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ ಎಂದು ವರದಿಯಾಗಿದೆ. ರಾಷ್ಟ್ರೀಯ ಮಾಧ್ಯಮಗಳು ಸರಿಯಾದ ರೀತಿಯಲ್ಲಿ ಇದನ್ನು ವರದಿ ಮಾಡದ್ದರಿಂದ ಜನರು ಸಂಘಪರಿವಾರ ಕಾರ್ಯಕರ್ತರ ದುಃಸ್ಥಿತಿಯನ್ನು ಅರಿತಿಲ್ಲ. ಅಗತ್ಯಬಿದ್ದರೆ ಸಂಘಪರಿವಾರ ಕಾರ್ಯಕರ್ತರಿಗೆ ಗೃಹಖಾತೆ ನೆರವು ನೀಡಲಿದೆಯೆಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

  ರಿಜುಜು, ಪಿ.ಪರಮೇಶ್ವರನ್ ನೇತೃತ್ವದ ನವೋದಯ ಎಂಬ ಸಂಘಟನೆ ಏರ್ಪಡಿಸಿದ್ದ ಸೆಮಿನಾರ್‌ನಲ್ಲಿ ಭಾಗವಹಿಸಿ ಮಾತಾಡುತ್ತಾ ಈ ರೀತಿ ಹೇಳಿದ್ದಾರೆ. ಕೇರಳದ ಭಯೋತ್ಪಾದಕ ಆಳ್ವಿಕೆ ವಿರುದ್ಧ ಶಸ್ತ್ರವೆತ್ತದೆ ಹೋರಾಡುತ್ತಿರುವ ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತರನ್ನು ಅವರು ಅಭಿನಂದಿಸಿದ್ದಾರೆ.ಕೇರಳದಲ್ಲಿ ಕೆಲವು ಯುವಕರು ಧಾರ್ಮಿಕ ಮೂಲಭೂತವಾದದತ್ತ ಹೊರಳಿದ್ದಾರೆಂದು ಸಚಿವರು ಐಸಿಸ್‌ನ್ನು ಸೂಚ್ಯವಾಗಿ ತಿಳಿಸಿ ಹೇಳಿದ್ದಾರೆ.

" ರಾಷ್ಟ್ರೀಯ ಮಟ್ಟದಲ್ಲಿ ಎಡಪಕ್ಷಗಳ ನಾಯಕರು ಮಾನವಹಕ್ಕುಗಳು, ಪ್ರಜಾಪ್ರಭುತ್ವವಾದಿ ಸಮಾಜದ ಮೌಲ್ಯಗಳ ಕುರಿತು ಚರ್ಚೆ ನಡೆಸಲು ಮುಂಚೂಣಿಯಲ್ಲಿರುತ್ತಾರೆ. ಆದರೆ ಕೇರಳದ ಪರಿಸ್ಥಿತಿ ಮಾತ್ರ ಚಿಂತಾಜನಕವಾಗಿದೆ" ಎಂದು ಸಚಿವರು ಹೇಳಿದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಮಾತಾಡಿದ ಇನ್ನೊಬ್ಬ ಅತಿಥಿ ಸಿಎಂಪಿ ನಾಯಕ ಸಿ.ಪಿ.ಜೋನ್ "ಎಡಪಕ್ಷಗಳು ದ್ವಂದ್ವ ನಿಲುವನ್ನು ಪ್ರದರ್ಶಿಸುತ್ತಿವೆ. ಸ್ಟಾಲಿನಿಸ್ಟ್ ಕೊಲೆಗಡುಕತನವನ್ನು ಕೊನೆಗೊಳಿಸಬೇಕೆಂದು ಹೇಳಿದರು. ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ವಿ.ಮುರಳೀಧರನ್ ಮತ್ತು ಈ ಹಿಂದೆ ಕಣ್ಣೂರಿನಲ್ಲಿ ನಡೆದಿದದ್ದ ಘರ್ಷಣೆಯಲ್ಲ್ಲಿ ಕಾಲು ಕಳಕೊಂಡಿದ್ದ ಆರೆಸ್ಸೆಸ್ ನಾಯಕ ಸದಾನಂದ ಮಾಸ್ಟರ್ ಸೆಮಿನಾರ್‌ನಲ್ಲಿ ಭಾಗವಹಿಸಿದ್ದರು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X