Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಂತೂರ್ : ವಿಶ್ವಾಸ್ ಬಾವ ಬಿಲ್ಡರ್ಸ್‌ನ...

ನಂತೂರ್ : ವಿಶ್ವಾಸ್ ಬಾವ ಬಿಲ್ಡರ್ಸ್‌ನ ನೂತನ ವಸತಿ ಸಮುಚ್ಚಯ ‘ವಿಶ್ವಾಸ್ ಕಾರ್ಲ್ ಬೆಂಝ್’ಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ7 Aug 2016 12:53 PM IST
share
ನಂತೂರ್ : ವಿಶ್ವಾಸ್ ಬಾವ ಬಿಲ್ಡರ್ಸ್‌ನ ನೂತನ ವಸತಿ ಸಮುಚ್ಚಯ ‘ವಿಶ್ವಾಸ್ ಕಾರ್ಲ್ ಬೆಂಝ್’ಗೆ ಶಿಲಾನ್ಯಾಸ

ಮಂಗಳೂರು, ಆ.7: ವಿಶ್ವಾಸ್ ಬಾವ ಬಿಲ್ಡರ್ಸ್‌ ವತಿಯಿಂದ ನಂತೂರಿನಲ್ಲಿ ನಿರ್ಮಾಣವಾಗಲಿರುವ 12 ಅಂತಸ್ತುಗಳ 48 ಫ್ಲ್ಲಾಟ್‌ಗಳಿರುವ ನೂತನ ವಸತಿ ಸಮುಚ್ಚಯ ‘ವಿಶ್ವಾಸ್ ಕಾರ್ಲ್ ಬೆಂಝ್’ಗೆ ಇಂದು ಶಿಲಾನ್ಯಾಸ ನೆರವೇರಿತು.
 ಕಾರ್ಯಕ್ರಮದಲ್ಲಿ ವಿಶ್ವಾಸ್ ಕಾರ್ಲ್ ಬೆಂಝ್‌ನ ಬ್ರೋಷರ್ ಬಿಡುಗಡೆಗೊಳಿಸಿ ಮಾತನಾಡಿದ ಯೆನೆಪೋಯ ವಿವಿ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ, ಅತ್ಯುತ್ತಮ ಸುಂದರ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ಈ ನೂತನ ವಸತಿ ಸಮುಚ್ಚಯ ಸಕಲ ಸೌಕರ್ಯಗಳನ್ನು ಹೊಂದಿದೆ. ಈ ಯೋಜನೆ ಯಶಸ್ವಿಯಾಗಲಿ ಎಂದು ಹಾರೈಸಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ, ಒಳ್ಳೆಯ ಗುಣಮಟ್ಟವಿದ್ದರೆ ಮಾರುಕಟ್ಟೆಯಲ್ಲಿ ಉದ್ಯಮ ಉಳಿಯಲು ಸಾಧ್ಯ. ಅಂತಹ ಗುಣಮಟ್ಟದ ಸೇವೆಯನ್ನು ನೀಡುವ ಮೂಲಕ ವಿಶ್ವಾಸ್ ಬಾವ ಬಿಲ್ಡರ್ಸ್‌ ಜನರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಶ್ಲಾಘಿಸಿದರು.
ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಮಾತನಾಡಿ, ಜನರ ಕೈಗೆಟುಕುವ ದರದಲ್ಲಿ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡುತ್ತಿರುವ ವಿಶ್ವಾಸ್ ಬಾವ ಬಿಲ್ಡರ್ಸ್‌ನವರಿಗೆ ಶುಭವಾಗಲಿ ಎಂದು ಹಾರೈಸಿದರು.
ಮಂಗಳೂರು ಸೀನಿಯರ್ ಪ್ರೀಸ್ಟ್ ಹೋಮ್‌ನ ಫಾ.ಓಸ್ವಾರ್ಡ್ ಲಸ್ರಾದೊ ಮಾತನಾಡಿ, ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಮನೆಯನ್ನು ಒದಗಿಸಿಕೊಡುತ್ತಿರುವ ವಿಶ್ವಾಸ್ ಬಾವ ಬಿಲ್ಡರ್ಸ್‌ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.
  ಕಾರ್ಯಕ್ರಮದಲ್ಲಿ ಮನಪಾ ಸದಸ್ಯ ಡಿ.ಕೆ.ಅಶೋಕ್ ಕುಮಾರ್, ರಜೀನಾ ಖಾದರ್, ಅಬ್ದುಲ್ ಖಾದರ್ ಕುಕ್ಕಾಡಿ, ತಹವರ್ ಬಶೀರ್, ಇನ್‌ಲ್ಯಾಂಡ್ ಬಿಲ್ಡರ್ಸ್‌ ಚೇರ್‌ಮೆನ್ ಸಿರಾಜ್ ಅಹ್ಮದ್, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ರಶೀದ್ ಹಾಜಿ ಉಪಸ್ಥಿತರಿದ್ದರು.
 ವಿಶ್ವಾಸ್ ಬಾವ ಬಿಲ್ಡರ್ಸ್‌ ಮ್ಯಾನೇಜಿಂಗ್ ಪಾರ್ಟ್‌ನರ್ ಅಶ್ರಫ್ ಜಿ. ಬಾವ ಸ್ವಾಗತಿಸಿದರು. ವಿಶ್ವಾಸ್ ಬಾವ ಬಿಲ್ಡರ್ಸ್‌ ಮ್ಯಾನೇಜಿಂಗ್ ಡೈರೆಕ್ಟರ್ ಅಬ್ದುರ್ರವೂಫ್ ಪುತ್ತಿಗೆ ವಂದಿಸಿದರು. ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X