Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕಲಿ ಗೋರಕ್ಷಕರ ವಿರುದ್ಧ ಕಠಿಣ ಕ್ರಮ...

ನಕಲಿ ಗೋರಕ್ಷಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ: ರಾಜ್ಯಗಳಿಗೆ ಮೋದಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Aug 2016 8:21 PM IST
share
ನಕಲಿ ಗೋರಕ್ಷಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ: ರಾಜ್ಯಗಳಿಗೆ ಮೋದಿ ಸೂಚನೆ

ನಿಮಗೆ ಸಮಸ್ಯೆ ಇದ್ದರೆ, ಯಾರ ಮೇಲಾದರೂ ದಾಳಿ ಮಾಡುವ ಮನಸ್ಸಾದರೆ ನನ್ನ ಮೇಲೆ ದಾಳಿ ನಡೆಸಿ. ದಲಿತ ಸೋದರರ ಮೇಲೆ ನಡೆಸಬೇಡಿ.
ನರೇಂದ್ರ ಮೋದಿ, ಪ್ರಧಾನಿ

ಗಜ್ವೆಲ್, ಆ.7: ಸ್ವಯಂಘಷಿತ ‘ಗೋ ರಕ್ಷಕರ’ ವಿರುದ್ಧ ತನ್ನ ಆಕ್ರೋಶವನ್ನು ನರೇಂದ್ರ ಮೋದಿ ರವಿವಾರವೂ ಮುಂದುವರಿಸಿದ್ದಾರೆ.
 ದೇಶ ಹಾಗೂ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ನಕಲಿ ಗೋರಕ್ಷಕರ ಬಗ್ಗೆ ಎಚ್ಚರಿಕೆಯಿಂದಿರುವಂತೆ ಜನರಿಗೆ ಕರೆ ನೀಡಿದ್ದಾರೆ. ಅಂತಹವರನ್ನು ಕಠಿಣವಾಗಿ ಶಿಕ್ಷಿಸುವಂತೆ ಅವರು ರಾಜ್ಯಗಳಿಗೆ ಸೂಚಿಸಿದ್ದಾರೆ.
ಗೋವನ್ನು ದೇಶದ ಸಂಪತ್ತು ಎಂದು ವ್ಯಾಖ್ಯಾನಿಸಿದ ಮೋದಿ, ಬೆರಳೆಣಿಕೆಯಷ್ಟು ಜನರು ಗೋ ರಕ್ಷಣೆಯ ಹೆಸರಲ್ಲಿ ಸಮಾಜದಲ್ಲಿ ಉದ್ವಿಗ್ನತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇಂತಹ ನಕಲಿ ಗೋರಕ್ಷಕರ ಕುರಿತು ಎಚ್ಚರದಿಮದಿರುವಂತೆ ದೇಶವಾಸಿಗಳಿಗೆಲ್ಲ ತಾನು ಹೇಳ ಬಯಸುತ್ತೇನೆಂದು ತಿಳಿಸಿದ್ದಾರೆ.
ಸಾಮಾಜಿಕ ಹಂದರವನ್ನು ನಾಶಗೊಳಿಸಬಯಸುಬಬರನ್ನು ಗುರುತಿಸಿ, ಅವರ ವಿರುದ್ಧ ತೀವ್ರ ಕ್ರಮ ಕೈಗೊಳ್ಳುವಂತೆ ಅವರು ರಾಜ್ಯಗಳಿಗೆ ಸೂಚಿಸಿದ್ದಾರೆ.
‘‘ಬೆರಳೆಣಿಕೆಯ ಜನರು ಸ್ಥಾಪಿತ ಹಿತಾಸಕ್ತಿಯಿಂದ ನಿಮ್ಮ ಉತ್ತಮ ಕೆಲಸ ಹಾಳಾಗುವುದಕ್ಕೆ ಅವಕಾಶ ನೀಡಬಾರದು’’ ಎಂದು ಮೋದಿ, ಪ್ರಧಾನಿಯಾದ ಬಳಿಕ ತೆಲಂಗಾಣದ ಪ್ರಥಮ ಭೇಟಿಯ ವೇಳೆ ಸಾರ್ವಜನಿಕ ಸಮಾರಂಭವೊಂದರಲ್ಲಿ ಕರೆ ನೀಡಿದ್ದಾರೆ.
ಂತಹ ಜನರ ಕುತ್ಸಿತ ಯೋಜನೆ ಯಶಸ್ವಿಯಾಗದಂತೆ ಅವರನ್ನು ಬಯಲಿಗೆಳೆಯುವ ಅಗತ್ಯವಿದೆ. ಭಾರತವು ವಿವಿಧತೆಯ ದೇಶವಾಗಿದೆ. ದೇಶದ ಏಕತೆ ಮತ್ತು ಅಖಂಡತೆಯ ರಕ್ಷಣೆ ನಮ್ಮ ಪ್ರಾಥಮಿಕ ಹೊಣೆಯಾಗಬೇಕು. ಅದರ ಈಡೇರಿಕೆಗಾಗಿ ಎಲ್ಲ ದೇಶವಾಸಿಗಳು ಗೋವುಗಳನ್ನು ರಕ್ಷಿಸಿ ಸೇವೆ ಮಾಡಬೇಕು. ಅಂತಹ ಸೇವೆ ರಾಷ್ಟ್ರೀಯ ಸಂಪತ್ತನ್ನು ವೃದ್ಧಿಸುತ್ತದೆ. ಅದು ದೇಶಕ್ಕೆ ಸಮಸ್ಯೆ ಸೃಷ್ಟಿಸುವುದಿಲ್ಲವೆಂದು ಮೋದಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X