Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡಾನ್ಸ್ ರೊಬೊಟ್ ಡಾನ್ಸ್

ಡಾನ್ಸ್ ರೊಬೊಟ್ ಡಾನ್ಸ್

1007 ಯಂತ್ರಮಾನವರ ಸಾಮೂಹಿಕ ನೃತ್ಯ; ಗಿನ್ನೆಸ್ ದಾಖಲೆ ಬರೆದ ಚೀನಾ

ವಾರ್ತಾಭಾರತಿವಾರ್ತಾಭಾರತಿ7 Aug 2016 11:46 PM IST
share
ಡಾನ್ಸ್ ರೊಬೊಟ್ ಡಾನ್ಸ್

ಬೀಜಿಂಗ್, ಆ.7: ಬರೋಬ್ಬರಿ 1007 ರೊಬೊಟ್‌ಗಳು ಒಂದೇ ಸ್ಥಳದಲ್ಲಿ ಸಾಮೂಹಿಕವಾಗಿ ನರ್ತಿಸುವ ಮೂಲಕ ಚೀನಾದಲ್ಲಿ ಹೊಸ ಗಿನ್ನೆಸ್ ದಾಖಲೆ ಸೃಷ್ಟಿಯಾಗಿದೆ. ತಲಾ 43.8 ಸೆಂ.ಮೀ. ಎತ್ತರದ ಈ ಡ್ಯಾನ್ಸಿಂಗ್ ರೊಬೊಟ್‌ಗಳು ಕ್ವಿಂಗ್‌ಡಾವೊನಲ್ಲಿ ರವಿವಾರ ನಡೆದ ಬಿಯರ್ ಉತ್ಸವದಲ್ಲಿ ಸಾಮೂಹಿಕವಾಗಿ ನರ್ತಿಸಿದವು. ಕೇವಲ ಒಂದು ಮೊಬೈಲ್ ಫೋನ್‌ಗಳ ಮೂಲಕ ಈ ರೊಬೊಟ್‌ಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗಿತ್ತು.ಈ ರೊಬೊಟ್‌ಗಳು ಸರಿಯಾಗಿ ಒಂದು ನಿಮಿಷಗಳ ಕಾಲ ಕರಾರುವಕ್ಕಾಗಿ ನರ್ತಿಸಿದವು ಎಂದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಸಾಮೂಹಿಕ ನೃತ್ಯದಲ್ಲಿ ಪಾಲ್ಗೊಂಡಿದ್ದ ಕೆಲವು ರೊಬೊಟ್‌ಗಳಿಗೆ ನರ್ತಿಸಲು ಸಾಧ್ಯವಾಗದಿದ್ದರೆ, ಇನ್ನು ಕೆಲವು ಸ್ಥಳದಲ್ಲೇ ಬಿದ್ದುಬಿಟ್ಟವು. ಅವುಗಳನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಯಿತು. ಆದರೆ ಬಹುತೇಕ ರೊಬೊಟ್‌ಗಳು, ಲಯಬದ್ಧವಾಗಿ ನರ್ತಿಸಿದವು ಎಂದು ಮೂಲಗಳು ತಿಳಿಸಿವೆ. ಕ್ವಿಂಗ್‌ಡಾವೊ ಮೂಲದ ‘ಎವರ್ ವಿನ್’ ಕಂಪೆನಿಯು ಈ ಪ್ರದರ್ಶನವನ್ನು ಆಯೋಜಿಸಿತ್ತು. ಚೀನಾದ ಯುಬಿಟೆಕ್ ರಾಬೊಟಿಕ್ ಕಾರ್ಪೊರೇಶನ್ ಸಂಸ್ಥೆಯು ಈ ವರ್ಷದ ಆರಂಭದಲ್ಲಿ 540 ರೊಬೊಟ್‌ಗಳ ನರ್ತನವನ್ನು ಆಯೋಜಿಸಿ, ಹೊಸ ದಾಖಲೆಯನ್ನು ಸೃಷ್ಟಿಸಿತ್ತು. ಆದರೆ, ಕ್ವಿಂಗ್‌ಡಾವೊದಲ್ಲಿ ಅದಕ್ಕಿಂತ ಎರಡು ಪಟ್ಟು ಹೆಚ್ಚು ರೊಬೊಟ್‌ಗಳು ಸಾಮೂಹಿವಾಗಿ ನರ್ತಿಸಿ, ಹಿಂದಿನ ದಾಖಲೆಯನ್ನು ಮುರಿದುಹಾಕುವಲ್ಲಿ ಯಶಸ್ವಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X