Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರಿಗಳ ಜೊತೆ ಮಾತುಕತೆ ಪ್ರಕ್ರಿಯೆ...

ಕಾಶ್ಮೀರಿಗಳ ಜೊತೆ ಮಾತುಕತೆ ಪ್ರಕ್ರಿಯೆ ಆರಂಭಿಸಿ

ಮೋದಿಗೆ ಮೆಹಬೂಬ ಕರೆ

ವಾರ್ತಾಭಾರತಿವಾರ್ತಾಭಾರತಿ8 Aug 2016 11:49 PM IST
share

ಹೊಸದಿಲ್ಲಿ, ಆ.8: ಕಾಶ್ಮೀರದ ಜನತೆಯ ಜೊತೆ ಮಾತುಕತೆ ಪ್ರಕ್ರಿಯೆಯನ್ನು ಶೀಘ್ರ ದಲ್ಲೇ ಆರಂಭಿಸಬೇಕೆಂದು ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಕೇಂದ್ರ ಸರಕಾರವನ್ನು ಬಲವಾಗಿ ಆಗ್ರಹಿಸಿದ್ದಾರೆ. ಕಾಶ್ಮೀರದ ಜನತೆಯ ಸಮಸ್ಯೆಗಳನ್ನು ಬಗೆಹರಿಸಿ, ಅವರ ಹೃದಯವನ್ನು ಗೆಲ್ಲುವ ಮೂಲಕ, ಅಲ್ಲಿ ಸೃಷ್ಟಿಯಾಗಿರುವ ಅಶಾಂತಿಯ ವಾತಾವರಣವನ್ನು ಕೊನೆಗೊಳಿಸ ಬೇಕು ಎಂದವರು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದ್ದಾರೆ.

     ಹೊಸದಿಲ್ಲಿಗೆ ಆಗಮಿಸಿರುವ ಮೆಹಬೂಬ ಸೋಮವಾರ ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಜೊತೆ ಸುಮಾರು ಎರಡು ತಾಸುಗಳ ಕಾಲ ಮಾತುಕತೆ ನಡೆಸಿದರು. ಕಳೆದೊಂದು ತಿಂಗಳಿಂದ ಹಿಂಸಾಚಾರದಿಂದ ತತ್ತರಿಸಿರುವ ಕಾಶ್ಮೀರ ಕಣಿವೆಯಲ್ಲಿನ ಪ್ರಸಕ್ತ ಪರಿಸ್ಥಿತಿಯ ಬಗ್ಗೆ ಅವರು ಗೃಹ ಸಚಿವ ರೊಂದಿಗೆ ಚರ್ಚಿಸಿದರು.
ಮಾತುಕತೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮೆಹಬೂಬ ಅವರು, ‘‘ಜಮ್ಮುಕಾಶ್ಮೀರದ ಜನತೆಯ ಸಮಸ್ಯೆಯನ್ನು ಬಗೆಹರಿಸುವ ಉದ್ದೇಶದಿಂದ ಮಾತುಕತೆ ಪ್ರಕ್ರಿಯೆಯನ್ನು ಆರಂಭಿಸಲು ಪ್ರಧಾನಿಯವರು ಈ ಅವಕಾಶವನ್ನು ಬಳಸಿಕೊಳ್ಳುವರೆಂಬ ಭರವಸೆ ನನಗಿದೆ. ಜನತೆಯ ಹೃದಯವನ್ನು ಗೆಲ್ಲಲು ವಾಜಪೇಯಿಜೀಯವರ ಅಧಿಕಾರಾವಧಿ ಯಲ್ಲಿ ಕೈಗೊಂಡಂತಹ ಉಪಕ್ರಮಗಳನ್ನು ಈಗಲೂ ಕೈಗೊಳ್ಳುವ ಅಗತ್ಯವಿದೆ’’ ಎಂದು ಅಭಿಪ್ರಾಯಿಸಿದರು.
   ಜಮ್ಮುಕಾಶ್ಮೀರದಲ್ಲಿನ ಪರಿಸ್ಥಿತಿಯ ಪರಾಮರ್ಶೆಗಾಗಿ ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಈ ಸಭೆಯನ್ನು ಕರೆದಿದ್ದರು. ಮೆಹಬೂಬ ಮುಫ್ತಿ ಅವರನ್ನೂ ಈ ಸಭೆಗೆ ಆಹ್ವಾನಿಸಲಾಗಿತ್ತು. ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಎ.ಕೆ. ಧೋವಲ್ ಹಾಗೂ ಗೃಹ, ರಕ್ಷಣೆ ಹಾಗೂ ವಿತ್ತ ಸಚಿವಾಲಯಗಳ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
 ‘‘ಮಾತುಕತೆಯ ಪ್ರಕ್ರಿಯೆಯನ್ನು ಆರಂಭಿಸುವ ಮೂಲಕ ಜನತೆಯ ಗಾಯ ಗಳಿಗೆ ಉಪಶಮನ ನೀಡುವ ಅಗತ್ಯವಿದೆ. ಅವರು ನಮ್ಮ ಜನರೇ ಆಗಿದ್ದಾರೆ. ಜಮ್ಮು ಕಾಶ್ಮೀರದ ಜನತೆಯ ಜೊತೆ ಮಾತುಕತೆಯನ್ನು ನಡೆಸುವ ಮೂಲಕ ಕಾಶ್ಮೀರದ ಪರಿಸ್ಥಿತಿಯನ್ನು ಸುಧಾರಣೆಗೊಳಿಸಬಹುದಾದರೆ, ನಾವದನ್ನು ಮಾಡಬೇಕಿದೆ’’ ಎಂದು ಆಕೆ ತಿಳಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಬಾಂಧವ್ಯಕ್ಕೆ ಕಾಶ್ಮೀರವು ಸೇತುವೆ ಯಾಗಬಹುದಾಗಿದೆಯೆಂದು ಆಕೆ ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X