ಉಡುಪಿ, ಆ.8: ತಾಲೂಕಿನ ಕಕ್ಕುಂಜೆ ಗ್ರಾಪಂ ವ್ಯಾಪ್ತಿಯ ಪ್ರಭಾಕರ ಶೆಟ್ಟಿ (46) ಎಂಬವರು ಜು.1ರಂದು ಮನೆ ಯಿಂದ ಹೋದವರು ಈವರೆಗೆ ವಾಪಸು ಬಾರದೆ ಕಾಣೆಯಾಗಿದ್ದು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.