Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶದ ಗೋರಕ್ಷಕರಿಗೆ ಇದೆ...

ಉತ್ತರ ಪ್ರದೇಶದ ಗೋರಕ್ಷಕರಿಗೆ ಇದೆ ವ್ಯವಸ್ಥಿತ ಜಾಲ, ಅತ್ಯಾಧುನಿಕ ವ್ಯವಸ್ಥೆ

ಇದು ಇವರ ಫುಲ್‌ಟೈಮ್ ಕೆಲಸ

ವಾರ್ತಾಭಾರತಿವಾರ್ತಾಭಾರತಿ9 Aug 2016 8:33 AM IST
share
ಉತ್ತರ ಪ್ರದೇಶದ ಗೋರಕ್ಷಕರಿಗೆ ಇದೆ ವ್ಯವಸ್ಥಿತ ಜಾಲ, ಅತ್ಯಾಧುನಿಕ ವ್ಯವಸ್ಥೆ

ಮೀರಠ್, ಆ.9 ಹನ್ನೆರಡನೆ ವರ್ಷದಲ್ಲೇ ಗೋಸಂರಕ್ಷಣೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಇದೀಗ ರಾಜ್ಯಾದ್ಯಂತ ಕುಖ್ಯಾತಿ ಗಳಿಸಿರುವ 22 ವರ್ಷದ ವಿವಾದಾತ್ಮಕ ಗೋರಕ್ಷಕ ವಿವೇಕ್ ಪ್ರೇಮಿ ಮತ್ತು ಗ್ಯಾಂಗ್, ಗೋ ಹಂತಕರನ್ನು ರೆಡ್‌ಹ್ಯಾಂಡ್ ಆಗಿ ಹಿಡಿಯಲು ನಡೆಸುವ ರಾತ್ರಿ ಕಾರ್ಯಾಚರಣೆಗೆ ಇದೀಗ ವಾಟ್ಸ್‌ಅಪ್ ಅಸ್ತ್ರ ಬಳಸಿಕೊಳ್ಳುತ್ತಿದೆ.

ಬಜರಂಗದಳದ ಹಿರಿಯ ಕಾರ್ಯಕರ್ತರ ಜತೆಗೆ ತೆರಳುವ ವಿವೇಕ್, ಇಂದಿಗೂ ತಮ್ಮ ಹೈವೆ ಗಸ್ತು ಹಾಗೂ ರಾತ್ರಿ ಜಾಲದ ಬಾಲ್ಯದ ಅನುಭವಗಳನ್ನು ನೆನಪಿಸಿಕೊಳ್ಳುತ್ತಾರೆ. ಹಿಂದೆಯೂ ನಮಗೆ ಮಾಹಿತಿದಾರರಿದ್ದರು. ಆದರೆ ಆ ಮಾಹಿತಿ ತಲುಪುವುದು ವಿಳಂಬವಾಗುತ್ತಿತ್ತು. ಇದೀಗ ವಾಟ್ಸ್‌ಅಪ್ ಮೂಲಕ ಚಿತ್ರ ಸಹಿತ ಮಾಹಿತಿ ಮಿಂಚಿನ ವೇಗದಲ್ಲಿ ಬರುತ್ತದೆ ಎಂದು ಅವರು ಹೇಳುತ್ತಾರೆ.

ವಿವೇಕ್ ಈಗ ಕೋಮು ಸೂಕ್ಷ್ಮ ಜಿಲ್ಲೆ ಎನಿಸಿದ ಶಾಮ್ಲಿಯಲ್ಲಿ ಗೋಸಂರಕ್ಷಣೆ ಪಡೆಯ ಮುಖ್ಯಸ್ಥ. ಶಾಮ್ಲಿ ಜಿಲ್ಲೆಯಲ್ಲೇ ವಾಟ್ಸ್‌ಅಪ್ ಗ್ರೂಪ್ ಮೂಲಕ 500 ಮಂದಿ ಮಾಹಿತಿದಾರರ ದೊಡ್ಡ ಗುಂಪು ಹೊಂದಿದ್ದಾರೆ. ರಾಜ್ಯಾದ್ಯಂತ ಇಂಥ ಹಲವು ವಾಟ್ಸ್‌ಅಪ್ ಗುಂಪುಗಳು ಕಾರ್ಯ ನಿರ್ವಹಿಸುತ್ತಿವೆ. ಬಹುತೇಕ ಮಾಹಿತಿದಾರರು ಹೆದ್ದಾರಿ ಬಳಿಯ ಚಹಾ ಅಂಗಡಿಯವರು ಮತ್ತು ಡಾಬಾ ಮಾಲಕರು. ಗೋಸಾಗಾಟ ವಾಹನಗಳ ಮೇಲೆ ನಿಗಾ ಇಟ್ಟು ಮಾಹಿತಿ ನೀಡುತ್ತಾರೆ.

ಶಾಮ್ಲಿ- ಪಾಣಿಪತ್ ಮಾರ್ಗದಲ್ಲಿ ಟ್ರಕ್‌ನಲ್ಲಿ ಹಸುಗಳನ್ನು ತುಂಬಿಕೊಂಡು ಹೊರಟರೆ ತಕ್ಷಣ ಮಾಹಿತಿ ವಾಟ್ಸ್‌ಅಪ್ ಗ್ರೂಪ್‌ಗೆ ರವಾನೆಯಾಗುತ್ತದೆ. ರಕ್ಷಕ ಗುಂಪು ಕಾರ್ಯಾಚರಣೆಗೆ ಇಳಿಯುತ್ತದೆ ಎಂದು ವಿವೇಕ್ ಹೇಳುತ್ತಾರೆ. ಅವರ ಗುಂಪಿಗೆ ಗೋರಕ್ಷಣೆ ಪೂರ್ಣಾವಧಿ ಉದ್ಯೋಗ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X