Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ...

ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ ಬೆಂಕಿಯಿಟ್ಟು ಕೊಂದ ಟ್ಯಾಕ್ಸಿ ಚಾಲಕ

ವಾರ್ತಾಭಾರತಿವಾರ್ತಾಭಾರತಿ9 Aug 2016 12:50 PM IST
share
ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ ಬೆಂಕಿಯಿಟ್ಟು ಕೊಂದ ಟ್ಯಾಕ್ಸಿ ಚಾಲಕ

ಚೆನ್ನೈ, ಆ.9: ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಕೋಪಗೊಂಡಿದ್ದ ಟ್ಯಾಕ್ಸಿ ಚಾಲಕನೊಬ್ಬ ಹಾಡಹಗಲೇ ಪತ್ನಿಯನ್ನು ಕಾರಿನೊಳಗೆ ಕುಳ್ಳಿರಿಸಿ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ಚೆನ್ನೈಯಿಂದ ವರದಿಯಾಗಿದೆ. ಚೆನ್ನೈನ ನಂದನಂ ಎಂಬಲ್ಲಿ ಚೆಂಗಲ್‌ಪೇಟ್ ನಿವಾಸಿಯಾದ ನಾಗರಾಜ್ ಎಂಬಾತ ತನ್ನ ಪತ್ನಿ ಎನ್. ಪ್ರೇಮಾ (28) ಎಂಬಾಕೆಯನ್ನು ಕಾರಿನೊಳಗೆ ಕುಳ್ಳಿರಿಸಿ ಬೆಂಕಿಯಿಟ್ಟು ಕೊಂದು ಹಾಕಿದ ಆರೋಪಿ ಎನ್ನಲಾಗಿದೆ. ಮೃತಳಾಗುವ ಮೊದಲು ಮಹಿಳೆ ನೀಡಿದ ಹೇಳಿಕೆ ಪ್ರಕಾರ ಪತಿನಾಗರಾಜನನ್ನು ಪೊಲೀಸರು ಬಂಧಿಸಿದ್ದಾರೆ. ಸುಟ್ಟಗಾಯಗಳಾಗಿರುವ ಇಬ್ಬರು ಮಕ್ಳಳು, ನಿಶಾಂತ್ ರಾಜ್(4), ಯಶ್ವಂತ್ ರಾಜ್(2)ರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐದು ವರ್ಷಗಳ ಹಿಂದೆ ನಾಗರಾಜ್- ಪ್ರೇಮಾ ವಿವಾಹಿತರಾಗಿದ್ದು,ಪ್ರತಿನಿತ್ಯ ಮನೆಯಲ್ಲಿ ದಂಪತಿ ನಡುವೆ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಪ್ರೇಮಾಳ ಸಹೋದರಿಯ ಗಂಡನ ಮಾಲಕತ್ವದ ಕಾರನ್ನು ನಾಗರಾಜ್ ಚಲಾಯಿಸುತ್ತಿದ್ದ. ಓಲಾಕಂಪೆನಿಯೊಂದಿಗೆ ಕಾರನ್ನು ನೋಂದಾಯಿಸಲಾಗಿತ್ತು. ಕೊಲ್ಲುವ ದುರುದ್ದೇಶದಿಂದ ಪತ್ನಿಮಕ್ಕಳನ್ನು ನಾಗರಾಜ್ ಕಾರಿನಲ್ಲಿ ಕರೆತಂದಿದ್ದ. ಈ ಪ್ರಯಾಣದ ನಡುವೆ ದಂಪತಿ ನಡುವೆ ಮತ್ತೆ ವಾಗ್ವಾದ ಆರಂಭವಾಗಿತ್ತು. ಕಾರನ್ನು ನಿಲ್ಲಿಸಿ ಕೆಳಗಿಳಿದ ನಾಗರಾಜ್ ಪ್ರೇಮಾ ಕುಳಿತಿದ್ದ ಸೀಟಿನ ಪಕ್ಕದಲ್ಲಿ ಇರಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ ಹಚ್ಚಿ ಓಡಿ ಪರಾರಿಯಾಗಿದ್ದ. ಕಾರು ಉರಿಯುತ್ತಿರುವುದನ್ನು ಕಂಡ ಊರವರು ಕಾರಿನೊಳಗಿದ್ದ ಮಕ್ಕಳಿಬ್ಬರನ್ನು ರಕ್ಷಿಸಿದ್ದಾರೆ ಎಂದು ವರದಿ ತಿಳಿಸಿದೆ.

  ಸೈದಾನ್‌ಪೇಟೆ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ ಬಳಿಕ ಕಾರಿನೊಳಗೆ ಪ್ರೇಮಾ ಇರುವುದು ಗೊತ್ತಾಗಿತ್ತು. ಗಂಭೀರ ಸುಟ್ಟಗಾಯಗಳಾಗಿದ್ದ ಆಕೆಯನ್ನು ತಕ್ಷಣ ಕಿಲ್ಪಾಕ್ ಮೆಡಿಕಲ್ ಕಾಲೆಜು ಆಸ್ಪತ್ರೆಗೆ ಸೇರಿಸಲಾಯಿತಾದರೂ ಕೆಲವೇ ಗಂಟೆಗಳಲ್ಲಿ ಪ್ರೇಮಾ ಇಹಲೋಕ ತ್ಯಜಿಸಿದ್ದಾಳೆ. ಈ ನಡುವೆ ಪೊಲೀಸರಿಗೆ ಪ್ರೇಮಾ ತನ್ನ ಪತಿ ನಾಗರಾಜ್ ಬೆಂಕಿಹಚ್ಚಿದ್ದೆಂದು ತಿಳಿಸಿದ್ದಾಳೆ. ಮಕ್ಕಳಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಪತಿ ನಾಗರಾಜ್‌ನನ್ನು ಬಂಧಿಸಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X