Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮರಳು ಮಾಫಿಯಾದ ಒತ್ತಡಕೆ್ಕ ಮಣಿದು ಪಿಡಿಒ...

ಮರಳು ಮಾಫಿಯಾದ ಒತ್ತಡಕೆ್ಕ ಮಣಿದು ಪಿಡಿಒ ವರ್ಗಾವಣೆ: ಆರೋಪ

ವರ್ಗಾವಣೆ ರದ್ದುಗೊಳಿಸದಿದ್ದರೆ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ10 Aug 2016 10:10 PM IST
share
ಮರಳು ಮಾಫಿಯಾದ ಒತ್ತಡಕೆ್ಕ ಮಣಿದು ಪಿಡಿಒ ವರ್ಗಾವಣೆ: ಆರೋಪ

 ಹೊನ್ನಾವರ, ಆ.10: ತಾಲೂಕಿನ ಕಾಸರಕೋಡ ಗ್ರಾಪಂ ಪಿಡಿಒ ನಾಗರಾಜ ವಿ. ಅವರನ್ನು ಅಕ್ರಮ ಮರಳು ಮಾಫಿಯಾದ ಒತ್ತಡದ ಹಿನ್ನೆಲೆಯಲ್ಲಿ ಬೇರೆಡೆಗೆ ಎತ್ತಂಗಡಿ ಮಾಡಲಾಗಿದ್ದು, ವರ್ಗಾವಣೆಯನ್ನು ರದ್ದು ಗೊಳಿಸದಿದ್ದರೆ ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ ನಡೆಸುವುದಾಗಿ ಗ್ರಾಪಂ ಸಭಾಭವನದಲ್ಲಿ ತುರ್ತು ಸಭೆ ನಡೆಸಿದ ಗ್ರಾಪಂ ಸದಸ್ಯರು ಹಾಗೂ ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

 ಗ್ರಾಪಂ ಅಧ್ಯಕ್ಷೆ ದಿಲ್‌ಶಾದ್ ಬೇಗಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಪಂ ಸದಸ್ಯ ಅಶೋಕ ಕಾಸರಕೋಡ ಮಾತನಾಡಿ, ಪಿಡಿಒ ನಾಗರಾಜ ವಿ.ಅವರ ಮೇಲೆ ಯಾವುದೇ ದೂರುಗಳಿಲ್ಲ. ಅಭಿವೃದ್ಧಿ ಕೆಲಸಗಳನ್ನು ಒಳ್ಳೆಯ ರೀತಿಯಿಂದ ಮಾಡುತ್ತಾರೆ. ಯಾವುದೇ ದೂರುಗಳಿಲ್ಲದಿದ್ದರೂ ಅವರನ್ನು ಎತ್ತಂಗಡಿ ಮಾಡಲಾಗಿದೆ ಎಂದು ಆರೋಪಿಸಿದರು.

 ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ರಮ ಮರಳು ತೆಗೆದು ಸಾಗಣೆೆ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಲು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಸಾರ್ವಜನಿಕರು ಈ ಹಿಂದೆ ಪಂಚಾಯತ್‌ಗೆ ಬಂದು ಆಗ್ರಹಿಸಿದ್ದರು. ಕ್ರಮ ಜರಗಿಸುವಂತೆ ಪಂಚಾಯತ್ ಸದಸ್ಯರು ಪಿಡಿಒ ಗೆ ಸೂಚಿಸಿದ್ದರು. ಪಿಡಿಒ ಅವರು ರೇತಿ ಸೈಟ್‌ಗಳಿಗೆ ಭೇಟಿ ನೀಡಿ ಅಕ್ರಮ ಮರಳು ಗಾಡಿಗಳನ್ನು ಹಿಡಿದು ದಂಡ ಹಾಕಲು ಕಾರಣರಾಗಿದ್ದು, ಹೀಗಾಗಿಯೇ ಅವರನ್ನು ಎತ್ತಂಗಡಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಶಾಸಕ ಮಂಕಾಳ ವೈದ್ಯರನ್ನು ಭೇಟಿ ಮಾಡಿ ಪಿಡಿಒ ಅವರನ್ನು ವರ್ಗಾವಣೆ ಮಾಡದಂತೆ ತಡೆಯಬೇಕೆಂದು ವಿನಂತಿಸಲಾಗಿತ್ತು. ಶಾಸಕರು ಪಿಡಿಒ ರನ್ನು ವರ್ಗಾವಣೆ ಮಾಡದಂತೆ ತಾಪಂ ಕಾರ್ಯ ನಿರ್ವಹಣಾಧಿಕಾರಿಯವರಿಗೆ ಸೂಚಿಸಿದ್ದರು.ಆದರೆ ಶಾಸಕರ ಮಾತಿಗೂ ಬೆಲೆಕೊಡದೆ ಕೊಡಾಣಿ ಗ್ರಾಪಂ ಪಿಡಿಒರನ್ನು ಕಾಸರಕೋಡ ಗ್ರಾಪಂಗೆ ಹಾಜರಾಗಲು ಸೂಚಿಸಲಾಗಿದೆ ಎಂದು ಆರೋಪಿಸಿದರು.

ಗ್ರಾಪಂ ಸದಸ್ಯೆ ವಿಮಲಾ ನಾಯ್ಕ ಮಾತನಾಡಿ, ಪಿಡಿಒ ನಾಗರಾಜ.ವಿ.ರನ್ನು ವರ್ಗಾವಣೆ ಮಾಡಿದರೆ ಸಾರ್ವಜನಿಕರೊಂದಿಗೆ ಕೂಡಿ ಪಂಚಾಯತ್ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಗ್ರಾಪಂ ಉಪಾಧ್ಯಕ್ಷ ಜಗದೀಶ ತಾಂಡೇಲ, ಸದಸ್ಯರುಗಳಾದ ವಿಕ್ಟರ್ ರೊಡ್ರಿಗಸ್, ಮಂಗಲಾ ಖಾರ್ವಿ, ಹನ್ಮಂತ ತಾಂಡೇಲ್, ಪರಮೇಶ್ವರ ಮೇಸ್ತ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X