Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಂಗ್ಲಾದೇಶ: ಮಾಜಿ ಜಮಾಅತ್ ನಾಯಕನಿಗೆ...

ಬಾಂಗ್ಲಾದೇಶ: ಮಾಜಿ ಜಮಾಅತ್ ನಾಯಕನಿಗೆ ಗಲ್ಲುಶಿಕ್ಷೆ ತೀರ್ಪು

ವಾರ್ತಾಭಾರತಿವಾರ್ತಾಭಾರತಿ11 Aug 2016 12:28 PM IST
share
ಬಾಂಗ್ಲಾದೇಶ: ಮಾಜಿ ಜಮಾಅತ್ ನಾಯಕನಿಗೆ ಗಲ್ಲುಶಿಕ್ಷೆ ತೀರ್ಪು

 ಢಾಕ,ಆ.11: ಯುದ್ಧ ಅಪರಾಧ ಆರೋಪಿಸಿ ಬಾಂಗ್ಲಾದೇಶದ ಮಾಜಿ ಜಮಾಅತೆ ಇಸ್ಲಾಮಿ ನಾಯಕ, ಹಾಲಿ ಸಂಸತ್ಸದಸ್ಯರೂ ಆದ ಶೇಖಾವತ್ ಹುಸೈನ್‌ರಿಗೆ ಗಲ್ಲುಶಿಕ್ಷೆ ವಿಧಿಸಿ ವಿಶೇಷ ಟ್ರಿಬ್ಯುನಲ್ ತೀರ್ಪು ನೀಡಿದೆ. ಅವರ ವಿರುದ್ಧ 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ವಿಮೋಚನಾ ಯುದ್ಧದ ವೇಳೆ ಅಪರಾಧಕೃತ್ಯ ನಡೆಸಿದ್ದಾರೆಂದು ಆರೋಪಿಸಲಾಗಿತ್ತು. ಇದೇ ಪ್ರಕರಣದಲ್ಲಿ ಇತರ ಏಳು ಮಂದಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಲಾಗಿದೆ. ಅಪಹರಣ, ಹಿಂಸೆ, ಅತ್ಯಾಚಾರ. ಕೊಲೆ ಇತ್ಯಾದಿ ಆರೋಪಗಳನ್ನು ಶೇಖಾವತ್ ಮತ್ತು ಇತರ ಏಳು ಮಂದಿಯ ವಿರುದ್ಧ ಅಪಾದಿಸಲಾಗಿದೆ ಎಂದು ವರದಿ ತಿಳಿಸಿದೆ.

  ಶೇಖಾವತ್‌ರನ್ನು ಗಲ್ಲಿಗೇರಿಸಿ ಅಥವಾ ಗುಂಡು ಹಾರಿಸಿ ಕೊಲ್ಲುವ ಮೂಲಕ ಶಿಕ್ಷೆ ಜಾರಿಗೊಳಿಸಬೇಕೆಂದು ಜಸ್ಟಿಸ್ ಅನ್ವರುಲ್ ಹಕ್ ನೇತೃತ್ವದ ಬಾಂಗ್ಲಾದೇಶ್ ಇಂಟರ್‌ನ್ಯಾಶನಲ್ ಕ್ರೈಮ್ಸ್ ಟ್ರಿಬ್ಯೂನಲ್ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ಢಾಕ ಟ್ರಿಬ್ಯೂನ್ ಪತ್ರಿಕೆ ವರದಿಮಾಡಿದೆ. ಜಮಾಅತೆ ಇಸ್ಲಾಮಿಯ ವಿದ್ಯಾರ್ಥಿ ವಿಭಾಗದ ಕೇಂದ್ರ ಸಮಿತಿಯ ಸದಸ್ಯರಾಗಿದ್ದ ಶೇಖಾವತ್ ಯುದ್ಧ ಸಂದರ್ಭದಲ್ಲಿ ಪಾಕಿಸ್ತಾನ ಸೈನ್ಯಕ್ಕೆ ನೆರವು ನೀಡಿದ್ದಾರೆ ಹಾಗೂ ಪ್ರಾದೇಶಿಕ ಕಮಾಂಡರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಇವರು ಜಮಾಅತೆ ಇಸ್ಲಾಮಿಯನ್ನು ತೊರೆದು ಖಾಲಿದಾ ಜಿಯಾರ ಬಾಂಗ್ಲಾ ದೇಶ್ ನ್ಯಾಶನಲಿಸ್ಟ್ ಪಾರ್ಟಿಯನ್ನು ಸೇರಿದ್ದರು. ಇವರ ವಿರುದ್ಧ ಪ್ರಕರಣ ಕೋರ್ಟ್‌ಗೆ ತಲುಪಿದಾಗ ಇವರು ಜಾತೀಯ ಪಾರ್ಟಿಯಲ್ಲಿದ್ದರು.

ಬಿಲಾಲ್ ಹುಸೈನ್, ಇಬ್ರಾಹೀಂ ಹುಸೈನ್, ಶೇಖ್ ಮುಜೀಬುರ್ರಹ್ಮಾನ್, ಅಬ್ದುಲ್ ಅಝೀರ್ ಸರ್ದಾರ್, ಕಾಜಿ ಉಹುದುಲ್ ಇಸ್ಲಾಂ, ಅಝೀರ್ ಸರ್ದಾರ್, ಅಬ್ದುಲ್ ಖಾಲಿಕ್ ಮೊರೋನ್ ಜೀವಾವಧಿ ಶಿಕ್ಷೆಗೊಳಗಾದ ಇತರ ಆರೋಪಿಗಳು ಆಗಿದ್ದಾರೆ. ಇನ್ನೊಬ್ಬ ಆರೋಪಿ ಕಳೆದ ಮೇ ಆರನೆ ತಾರಿಕಿನಂದು ಪೊಲೀಸ್ ಕಸ್ಟಡಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಯುದ್ಧ ಅಪರಾಧ ಆರೋಪಿಸಿ ಈವರೆಗೆ ಬಾಂಗ್ಲಾದೇಶ ಸರಕಾರ ನಾಲ್ವರು ಉನ್ನತ ರಾಜಕೀಯ ನಾಯಕರನ್ನು ಗಲ್ಲಿಗೇರಿಸಿದೆ. ಯುದ್ಧಾಪರಾಧಗಳ ವಿಚಾರಣೆ ನಡೆಸುತ್ತಿರುವ ಬಾಂಗ್ಲಾದೇಶ್ ಇಂಟರ್‌ನ್ಯಾಶನಲ್ ಕ್ರೈಂ ಟ್ರಿಬ್ಯೂನಲ್ ಕ್ರಮಗಳು ಪಕ್ಷಪಾತ ರಹಿತವಾಗಿಲ್ಲ ಎಂದು ಈ ಮೊದಲು ಆಮ್ನೆಸ್ಟಿ ಇಂಟರ್‌ನ್ಯಾಶನಲ್ ಮುಂತಾದ ಮಾನವ ಹಕ್ಕು ಸಂಘಟನೆಗಳು ಆರೋಪಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X