Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ರಷರ್‌ಗಳಿಂದ ತೆಂಕ ಎಡಪದವು...

ಕ್ರಷರ್‌ಗಳಿಂದ ತೆಂಕ ಎಡಪದವು ಗ್ರಾಮಸ್ಥರಿಗೆ ತೊಂದರೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ11 Aug 2016 9:18 PM IST
share
ಕ್ರಷರ್‌ಗಳಿಂದ ತೆಂಕ ಎಡಪದವು ಗ್ರಾಮಸ್ಥರಿಗೆ ತೊಂದರೆ: ಆರೋಪ

ಮೂಡುಬಿದಿರೆ, ಆ.11: ಎಡಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕ ಎಡಪದವು ಗ್ರಾಮದ ಕೊರ್ಡೆಲು ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಕ್ರಷರ್‌ಗಳಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಅಲ್ಲಿನ ನಿವಾಸಿಗಳು ತೆಂಕ ಎಡಪದವು ಗ್ರಾಮ ಪಂಚಾಯತ್‌ಗೆ ದೂರು ನೀಡಿದ್ದಾರೆ.

ಕೊರ್ಡೆಲುವಿನಲ್ಲಿ ಕಾರ್ಯಾಚರಿಸುತ್ತಿರುವ ಎರಡು ಕ್ರಷರ್‌ಗಳಿಂದ ಜನರು ಭಯಭೀತರಾಗಿದ್ದು, ಅಧಿಕ ಪ್ರಮಾಣದ ಸ್ಫೋಟಕಗಳನ್ನು ಬಳಸುವುದರಿಂದ, ಸ್ಫೋಟಗೊಳ್ಳುವ ಸಂದರ್ಭ ಭೂಕಂಪದ ಅನುಭವವಾಗುತ್ತದೆ. ಪರಿಸರದ ಮನೆಗಳು ಬಿರುಕು ಬಿಟ್ಟಿದ್ದು, ಬೀಳುವ ಹಂತದಲ್ಲಿದೆ. ಪಂಚಾಯತ್‌ಗೆ ಹಲವು ಬಾರಿ ಮನವಿ ಮಾಡಿದರೂ, ಗ್ರಾಮಸಭೆಗಳಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಂಬಂಧಪಟ್ಟ ಇಲಾಖೆಯವರು ಎರಡು ಕ್ವಾರೆಗಳನ್ನು ಪರಿಶೀಲಿಸಿ, ಪರವಾನಿಗೆಯನ್ನು ರದ್ದುಗೊಳಿಸಬೇಕೆಂದು ಕೊರ್ಡೆಲು ನಿವಾಸಿ ಗುಣಪಾಲ ನಾಯ್ಕ ಎಂಬವರು ಆಗ್ರಹಿಸಿದ್ದು, ಕ್ವಾರೆಯ ಬಗ್ಗೆ ವಿಚಾರಿಸಿದಾಗ ಜಾತಿ ನಿಂದನೆ ಹಾಗೂ ಜೀವ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

2016ರ ಎಪ್ರಿಲ್ ತಿಂಗಳಲ್ಲಿ ತೆಂಕ ಎಡಪದವು ಗ್ರಾಮಸಭೆಯಲ್ಲಿ ಒಂದು ತಿಂಗಳೊಳಗೆ ಗಣಿಗಾರಿಕೆ ಅಧಿಕಾರಿಗಳನ್ನು ಹಾಗೂ ಕ್ವಾರೆ ಮಾಲಕರನ್ನು ಕರೆದು ಸೂಕ್ತ ಕ್ರಮ ಕೈಗೊಳ್ಳುವ ಕುರಿತು ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆದರೆ ಆ ನಿರ್ಣಯಕ್ಕೆ ಪೂರಕವಾಗಿ ಯಾವುದೇ ಕ್ರಮವನ್ನು ಪಂಚಾಯತ್ ಕೈಗೊಂಡಿಲ್ಲ. ಕೊರ್ಡೆಲು ಪರಿಸರದಲ್ಲಿನ ರಸ್ತೆ ಅವ್ಯವಸ್ಥೆ, ಕ್ವಾರೆಯಿಂದ ಕಂಗೆಟ್ಟಿದ್ದ ಎರಡು ಕುಟುಂಬಗಳು ಈಗಾಗಲೇ ಮನೆಯನ್ನು ತೊರೆದಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X