Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆಗ್ರಾದಿಂದ ವಲಸೆ ಹೋಗಲು ಮುಸ್ಲಿಮರ ಮೇಲೆ...

ಆಗ್ರಾದಿಂದ ವಲಸೆ ಹೋಗಲು ಮುಸ್ಲಿಮರ ಮೇಲೆ ಒತ್ತಡ

ವಾಸ್ತವಕ್ಕೆ ಹಿಡಿದ ಕನ್ನಡಿ

ವಾರ್ತಾಭಾರತಿವಾರ್ತಾಭಾರತಿ12 Aug 2016 4:05 PM IST
share
ಆಗ್ರಾದಿಂದ ವಲಸೆ ಹೋಗಲು ಮುಸ್ಲಿಮರ ಮೇಲೆ ಒತ್ತಡ

 ಬಿಜೆಪಿಯ ಪ್ರಕಾರ ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಹಿಂದೂಗಳು ವಲಸೆ ಹೋಗುತ್ತಿದ್ದಾರೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಆಗ್ರಾದಲ್ಲಿ ಅಲ್ಪ ಸಂಖ್ಯಾತ ವರ್ಗದವರ ಮೇಲಿನ ಒತ್ತಡದಿಂದಾಗಿ ಇಟಿಮಾಡ್ ಉದ್ ದೌಲಾಹ್ ಪ್ರಾಂತದ ಮುಸ್ಲಿಂ ನಿವಾಸಿಗಳು ವಲಸೆ ಹೋಗಲು ತೀರ್ಮಾನಿಸಿದ್ದಾರೆ. ಎಸ್‌ಪಿ ಬೆಂಬಲಿತ ಭೂ ಸ್ವಾಧೀನಕಾರರು ತಮ್ಮ ಆಸ್ತಿ ಮಾರುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿರುವ ನಿವಾಸಿಗಳು ಮನೆಯ ಹೊರಗೆ ಮನೆ ಮಾರಾಟಕ್ಕಿದೆಎಂದು ಬೋರ್ಡ್ ಹಾಕಿದ್ದಾರೆ.

ಆಡಳಿತ ಮತ್ತು ಪೊಲೀಸರು ಭೂ ಸ್ವಾಧೀನಕಾರರ ದೌರ್ಜನ್ಯವನ್ನು ಕಂಡೂ ಸುಮ್ಮನಿದೆ ಎಂದು ನಿವಾಸಿಗಳು ಹೇಳುತ್ತಾರೆ. ಬಹಳಷ್ಟು ಮಂದಿ ಈಗಾಗಲೇ ಇಟಿಮಾಡ್ ಉದ್ ದೌಲಾಹ್ ನಿಂದ ವಲಸೆ ಹೋಗಿದ್ದಾರೆ ಮತ್ತು ಹಲವರು ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ. ನಿವಾಸಿಗಳು ಸ್ಥಳೀಯ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವಂತೆ ಬೇಡಿಕೆ ಇಡುತ್ತಿದ್ದಾರೆ. ಭೂ ಆಕ್ರಮಣಕಾರರು ಆಡಳಿತ ಎಸ್‌ಪಿ ನಾಯಕರ ಬೆಂಬಲ ಹೊಂದಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ.

“ನಾವು ಮನೆ ಮಾರಲು ವಿರೋಧಿಸಿದಾಗ ಅವರು ಎಲ್ಲಾ ರೀತಿಯ ಬೆದರಿಕೆಗಳನ್ನು ಮತ್ತು ಜೀವ ಬೆದರಿಕೆಯನ್ನೂ ಒಡ್ಡಿದ್ದಾರೆ” ಎಂದು ಒಬ್ಬರು ದೂರಿದ್ದಾರೆ. ಭೂ ಆಕ್ರಮಣಕಾರರು ಖಾಲಿ ಜಾಗಗಳನ್ನೂ ಒತ್ತಾಯಪೂರ್ವಕ ವಶಪಡಿಸಿಕೊಳ್ಳುತ್ತಿದ್ದಾರೆ. ಈ ದುಷ್ಕರ್ಮಿಗಳಿಗೆ ಉತ್ತರ ಪ್ರದೇಶದ ಪ್ರಭಾವಿ ಸಚಿವರ ಸಂಬಂಧಿಕರೊಬ್ಬರ ಕುಮ್ಮಕ್ಕಿದೆ ಎಂದು ಆರೋಪಿಸಲಾಗಿದೆ. ಸರ್ಕಾರ ತಮಗಾಗಿ ಏನೂ ಮಾಡುತ್ತಿಲ್ಲ. ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಅಲ್ಪಸಂಖ್ಯಾತರ ವಿರೋಧಿ ಎಂದು ನಿವಾಸಿಗಳು ಹೇಳುತ್ತಿದ್ದಾರೆ. ಆದರೆ ಎಸ್‌ಎಸ್‌ಪಿ ಪ್ರೀತಿಂದರ್ ಸಿಂಗ್‌ರಿಗೆ ಈ ವಲಸೆ ಬಗ್ಗೆ ಮಾಹಿತಿಯೇ ತಿಳಿದಿಲ್ಲ. ಆದರೆ ಧೀರ್ಘ ಕಾಲದ ಆಸ್ತಿ ವಿವಾದಗಳಿಂದಾಗಿ ಪ್ರಾಂತದಲ್ಲಿ ಸ್ವಲ್ಪ ಸಂಘರ್ಷದ ಸ್ಥಿತಿಯಿದೆ ಎಂದು ಅವರು ಒಪ್ಪಿಕೊಂಡರು. “ಇದು ಕೋಮುವಾದಿ ವಿಷಯವೇನೂ ಅಲ್ಲ” ಎಂದೂ ಸಿಂಗ್ ಹೇಳಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುವುದಾಗಿ ಅವರು ಅಭಯ ನೀಡಿದ್ದಾರೆ.

ಕೃಪೆ: timesofindia.indiatimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X