ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ 44 ವರ್ಷ ಹಳೆಯ ಸೇತುವೆಯೊಂದು ಭಾರೀ ಪ್ರವಾಹಕ್ಕೆ ಕೊಚ್ಚಿ ಕೊಂಡು ಹೋಗಿರುವ ವೀಡಿಯೊ ಮೊಬೈಲ್ ನಲ್ಲಿ ಸೆರೆಯಾಗಿದೆ.