Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆನ್‌ಲೈನ್‌ನಲ್ಲಿ ಬೆಕ್ ಮಾರಲು ಹೋಗಿ...

ಆನ್‌ಲೈನ್‌ನಲ್ಲಿ ಬೆಕ್ ಮಾರಲು ಹೋಗಿ ಕೊಲೆಯಾದ ಟೆಕ್ಕಿ!

ವಾರ್ತಾಭಾರತಿವಾರ್ತಾಭಾರತಿ12 Aug 2016 11:56 PM IST
share

ಬೆಂಗಳೂರು, ಆ.12: ಆನ್‌ಲೈನ್‌ನಲ್ಲಿ ಸೆಕೆಂಡ್ ಹ್ಯಾಂಡ್‌ವಸ್ತುಗಳನ್ನು ಮಾರಾಟ ಮಾಡುವುದು ಸುಲಭ, ಆದರೆ ಅಷ್ಟೇ ಅಪಾಯಕಾರಿ ಎಂಬುವುದು ಬೆಂಗಳೂರಿನಲ್ಲಿ ನಡೆದ ಟೆಕ್ಕಿ ಕೊಲೆ ಪ್ರಕರಣವೊಂದರಿಂದ ಸಾಬೀತಾಗಿದೆ. 

ಆಗಸ್ಟ್ 5 ರಂದು ಪಶ್ಚಿಮ ಬಂಗಾಳದ ಸೋಹನ್ ಹಲ್ದಾರ್ (35) ಎಂಬ ಟೆಕ್ಕಿ ಪ್ರೆಸ್ಟೀಜ್ ಶಾಂತಿನಿಕೇತನ್‌ನದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರು ತಮ್ಮ ಬೈಕನ್ನು ಆನ್‌ಲೈನ್ ಮೂಲಕ ಮಾರಾಟ ಮಾಡಲೆತ್ನಿಸಿದ್ದು, ಅವರ ಬೈಕ್ ಖರೀದಿಸಲು ಆಸಕ್ತಿ ವಹಿಸಿದ್ದ ವ್ಯಕ್ತಿಯೊಬ್ಬ ಅವರನ್ನು ಕೊಲೆಗೈದು ಬೈಕ್ ಸಹಿತ ಅವರ ಎಟಿಎಂ ಕಾರ್ಡ್ ಹಾಗೂ ನಗದಿನೊಂದಿಗೆ ಪರಾರಿಯಾಗಿ ದ್ದಾನೆಂದು ತಿಳಿದು ಬಂದಿದೆ.
ಸೋಹನ್ ಮೂವರು ಇತರ ಟೆಕ್ಕಿಗಳೊಂದಿಗೆ ಆ ಅಪಾ ರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ಕೊಲೆ ಸಂಬಂಧ ಪೊಲೀಸರು ಕಾರ್ತಿಕ್ ಎಂ. ದೌಲತ್ ಎಂಬವನನ್ನು ಬಂಧಿಸಿದ್ದಾರೆ.
ಫೇಸ್ಬುಕ್ ಪೇಜ್ ಸೆಕೆಂಡ್ ಟು ನನ್‌ನಲ್ಲಿ ಸೋಹನ್ ತನ್ನ ಕೆಟಿಎಂ ಡ್ಯೂಕ್ 390 ಬೈಕ್ ಮಾರಾಟಕ್ಕಿದೆಯೆಂದು ಜಾಹೀರಾತು ನೀಡಿದ್ದನ್ನು ಗಮನಿಸಿದ ಕಾರ್ತಿಕ್, ಸೋಹನ್‌ನನ್ನು ಆಗಸ್ಟ್ 2 ರಂದು ಭೇಟಿಯಾಗಿ ಟೆಸ್ಟ್‌ರೈಡ್ ನಡೆಸಿ ಬೈಕ್ ಖರೀದಿಸುವ ಇಚ್ಛೆ ವ್ಯಕ್ತಪಡಿಸಿದ್ದನು. ಆ ದಿನ ಆರೋಪಿ ಸೋಹನ್ ಜತೆಗೇ ಉಳಿದುಕೊಂಡಿದ್ದು, ಇದಕ್ಕೂ ಮುನ್ನ ಆತ ಪೀಣ್ಯದ ಚಿನ್ನದ ಅಂಗಡಿಯೊಂದರಿಂದ 100 ಗ್ರಾಂ. ಸಿಲ್ವರ್ ಪೊಟಾಶಿಯಂ ಸಯನೈಡ್ ಖರೀದಿಸಿದ್ದನೆನ್ನಲಾಗಿದೆ.
ಆಗಸ್ಟ್ 3 ರಂದು ಸೋಹನ್ ಹಾಗೂ ಕಾರ್ತಿಕ್ ಇಬ್ಬರೂ ಜತೆಯಾಗಿ ಮದ್ಯ ಸೇವಿಸಿದ್ದು, ಸೋಹನ್ ನಿದ್ದೆಗೆ ಜಾರಿದಾಗ ಆರೋಪಿ ಆತನ ಬಾಯಿಗೆ ಸಯನೈಡ್ ತುರುಕಿದ್ದನೆನ್ನಲಾಗಿದೆ. ಸೋಹನ್ ವಾಂತಿ ಮಾಡಲಾರಂಭಿಸಿದಾಗ ಆರೋಪಿ ಅಡುಗೆ ಮನೆಗೆ ಗ್ಲುಕೋಸ್ ತರುವ ನೆಪದಲ್ಲಿ ಹೋಗಿ ಸಯನೈಡ್ ಮಿಶ್ರಣ ಮಾಡಿದ ನೀರು ಹಾಗೂ ಒಂದು ಸ್ಪೂನ್ ಸಕ್ಕರೆ ಯೊಂದಿಗೆ ಬಂದು ಅದನ್ನು ಸೋಹನ್‌ಗೆ ನೀಡಿದ್ದನು. ಇದಾದ ನಂತರ ಸೋಹನ್ ಚಡಪಡಿಸಲು ಆರಂಭಿಸಿದಾಗ ಆರೋಪಿ ಆತನ ಮುಖಕ್ಕೆ ಹೊದಿಕೆ ಹಾಕಿ ಕೈಕಾಲುಗಳನ್ನು ಗಟ್ಟಿಯಾಗಿ ಅದುಮಿ ಹಿಡಿದಿದ್ದನು. ಸೋಹನ್‌ಪ್ರಾಣ ಬಿಟ್ಟ ನಂತರ ಕಾರ್ತಿಕ್ ಆತನ ಮೊಬೈಲ್, ಎಟಿಎಂ ಕಾರ್ಡ್, ನಗದು ಹಾಗೂ ಬೈಕ್‌ನೊಂದಿಗೆ ಪರಾರಿಯಾಗಿದ್ದನು.
ಸೋಹನ್ ಕೆಲಸಕ್ಕೆ ಏಕೆ ಹಾಜರಾಗಿಲ್ಲವೆಂದು ತಿಳಿಯಲು ಆತನ ಸಹೋ ದ್ಯೋಗಿಗಳು ಆತನನ್ನು ಹುಡುಕಿಕೊಂಡು ಬಂದಾಗ ಘಟನೆ ಬೆಳಕಿಗೆ ಬಂದಿತ್ತು. ಸಿಸಿಟಿವಿಯಲ್ಲಿ ಆರೋಪಿ ಬೈಕ್‌ನೊಂದಿಗೆ ಪರಾರಿಯಾಗುವ ದೃಶ್ಯ ಕಂಡು ಬಂದಿದೆ. ಬಂಧಿತ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X