Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೀಫ್ ರಫ್ತು ಸಂಪೂರ್ಣ ನಿಷೇಧಿಸಿ:...

ಬೀಫ್ ರಫ್ತು ಸಂಪೂರ್ಣ ನಿಷೇಧಿಸಿ: ಮುಸ್ಲಿಂ ಸಂಘಟನೆಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Aug 2016 8:27 AM IST
share
ಬೀಫ್ ರಫ್ತು ಸಂಪೂರ್ಣ ನಿಷೇಧಿಸಿ: ಮುಸ್ಲಿಂ ಸಂಘಟನೆಗಳ ಆಗ್ರಹ

ಹೊಸದಿಲ್ಲಿ,ಆ.13: ಗೋರಕ್ಷಕರ ದಾಳಿಯನ್ನು ಖಂಡಿಸಿ, ಸಮಸ್ಯೆಯ ತೀವ್ರತೆಯನ್ನು ಬಿಂಬಿಸುವ ಸಲುವಾಗಿ ಇತ್ತೆಹಾದ್-ಇ-ಮಿಲ್ಲತ್ ಕೌನ್ಸಿಲ್ (ಐಎಂಸಿ) ವಿಚಾರ ಸಂಕಿರಣವೊಂದನ್ನು ಏರ್ಪಡಿಸಿ, ದೇಶದಿಂದ ಬೀಫ್ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಆಗ್ರಹಿಸಿದೆ. ಅಂತೆಯೇ ಜಾನುವಾರುಗಳ ಮೇಲಿನ ಕ್ರೌರ್ಯವನ್ನು ತಡೆಯುವ ಸಲುವಾಗಿ ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆಯೂ ಒತ್ತಾಯಿಸಿದೆ.

ಬೀಫ್ ಎಂದರೆ ವಾಸ್ತವವಾಗಿ ಹಸುವಿನ ಮಾಂಸ. ಆದರೆ ಎಮ್ಮೆ ಮಾಂಸವನ್ನು ರಫ್ತು ಮಾಡುವಾಗ ಕೂಡಾ ಈ ಪದವನ್ನು ತಪ್ಪಾಗಿ ವ್ಯಾಖ್ಯಾನಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರಕಾರ, ಈ ಪದದ ತಪ್ಪುಬಳಕೆಯನ್ನು ನಿಲ್ಲಿಸಲು ಸ್ಪಷ್ಟತೆ ತರಬೇಕು ಎಂದು ಆಗ್ರಹಿಸಲಾಗಿದೆ.

ಈ ಸಂಬಂಧ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಕಿಕ್ಕಿರಿದು ಸೇರಿದ್ದ, ಮುಸ್ಲಿಂ ಹಾಗೂ ದಲಿತರು ಆಂಗೀಕರಿಸಿದ ನಿರ್ಣಯವನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ರೂಪದಲ್ಲಿ ಸಲ್ಲಿಸಲಾಗಿದೆ. ಈ ಬೇಡಿಕೆಗಳನ್ನು ಸರಕಾರ ಈಡೇರಿಸದಿದ್ದರೆ, ಈ ಬಗ್ಗೆ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟಕರು ಪ್ರಕಟಿಸಿದ್ದಾರೆ.

"ಗೋಸಂರಕ್ಷಣೆ, ಗೋಮಾಂಸ ಭಕ್ಷಣೆ, ಭಯೋತ್ಪಾದನೆ, ರಾಷ್ಟ್ರೀಯ ಭದ್ರತೆ ಹೆಸರಿನಲ್ಲಿ ಮುಸ್ಲಿಂ ಸಮುದಾಯದ ಮೇಲಿನ ದೌರ್ಜನ್ಯ, ಹತ್ತಿಕ್ಕುವ ಹುನ್ನಾರ ಹಾಗೂ ತಾರತಮ್ಯವನ್ನು ವಿರೋಧಿಸುತ್ತೇವೆ. ದಾದ್ರಿಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ಗೋಮಾಂಸ ಸೇವಿಸಿದ ಶಂಕೆಯ ಮೇಲೆ ವ್ಯಕ್ತಿಯೊಬ್ಬರನ್ನು ಹೊಡೆದು ಸಾಯಿಸಿದ ಬಳಿಕ ಗೋರಕ್ಷಕರ ದೌರ್ಜನ್ಯ ಹೆಚ್ಚಿದೆ" ಎಂದು ಐಎಂಸಿ ಪ್ರಕಟಣೆ ಹೇಳಿದೆ.

ಹಸು ಹಾಗೂ ಕರುವಿನ ಹತ್ಯೆಯನ್ನು ನಿಷೇಧಿಸಲಾಗಿದೆ. 29 ರಾಜ್ಯಗಳ ಪೈಕಿ 24 ರಾಜ್ಯಗಳು ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಮಸೂದೆಯ ಸಂವಿಧಾನ ಬದ್ಧತೆಯನ್ನು ಸುಪ್ರೀಂಕೋರ್ಟ್ ಕೂಡಾ ಎತ್ತಿಹಿಡಿದಿದೆ. ಆದರೆ ಪಶ್ಚಿಮ ಬಂಗಾಳ, ಕೇರಳ, ಅರುಣಾಚಲ ಪ್ರದೇಶ, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ತ್ರಿಪುರಾ ಹಾಗೂ ಸಿಕ್ಕಿಂಗಳಲ್ಲಿ ಗೋಹತ್ಯೆ ಮೇಲೆ ನಿರ್ಬಂಧಗಳಿಲ್ಲ" ಎಂದು ವಿವರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X