Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲದ...

ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲದ ಅಭಿವೃದ್ಧಿ ಪೊಳ್ಳು: ಲಕ್ಷ್ಮೀ

ವಾರ್ತಾಭಾರತಿವಾರ್ತಾಭಾರತಿ13 Aug 2016 4:21 PM IST
share
ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲದ ಅಭಿವೃದ್ಧಿ ಪೊಳ್ಳು: ಲಕ್ಷ್ಮೀ

ಮಂಗಳೂರು, ಆ.13: ಕೇಂದ್ರದ ಎನ್‌ಡಿಎ ನೇತೃತ್ವದ ಸರಕಾರದ ಸ್ವಯಂ ಘೋಷಿತ ಅಭಿವೃದ್ಧಿ ಬೋಗಸ್ ಹಾಗೂ ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲದೆ ಅಭಿವೃದ್ಧಿಯೆಂಬುದೇ ಪೊಳ್ಳು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಹೇಳಿದ್ದಾರೆ.

ಅವರು ಇಂದು ನಗರದ ಎನ್‌ಜಿಒ ಸಭಾಂಗಣದಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಜನರಿಗೆ ಹೊಟ್ಟೆ ತುಂಬಾ ಆಹಾರ ನೀಡಲಾಗದೆ ಬಾಣಂತಿಯರು, ಮಕ್ಕಳ ಸಾವು, ಹುಟ್ಟುವ ಮಕ್ಕಳು ವಿಕಲಚೇತನರಾಗಿರುವುದನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಹೀಗಿರುವಾಗ ದೇಶ ಅಭಿವೃದ್ಧಿಯಾಗುತ್ತಿದೆ ಎಂಬ ಕೇಂದ್ರ ಸರಕಾರದ ಘೋಷಣೆಯೇ ಬೋಗಸ್ ಎಂದವರು ಟೀಕಿಸಿದರು.

ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ ಎಂಬ ಘೋಷಣೆಯನ್ನು ಮಾಡುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಆದೇಶ ನಮಗೆ ಬೇಕಾಗಿಲ್ಲ. ಬದಲಾಗಿ ಹೆಣ್ಣು ಮಕ್ಕಳಿಗೆ ಸುರಕ್ಷಿತ, ಸುಭದ್ರ ಜೀವನದ ಜತೆಗೆ ಉತ್ತಮ ಬದುಕು ನೀಡುವಲ್ಲಿ ಕ್ರಮ ಕೈಗೊಳ್ಳಲಿ ಎಂದು ಅವರು ಹೇಳಿದರು.

ಸರಕಾರಿ ಶಾಲಾ ಕಾಲೇಜುಗಳಲ್ಲಿ ಸೀಟುಗಳ ಸಂಖ್ಯೆ ಕಡಿಮೆ ಆಗಿದೆ. ವ್ಯವಸ್ಥಿತವಾಗಿ ಸರಕಾರ ಸರಕಾರಿ ಶಾಲೆಗಳನ್ನು ಹಾಗೂ ಸರಕಾರಿ ಆರೋಗ್ಯ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆಪಾದಿಸಿದ ಲಕ್ಷ್ಮೀ, ಹೆಣ್ಣು ಮಕ್ಕಳಿಗೆ ಸುರಕ್ಷತೆ ಎಂಬುದೇ ಇಂದು ಸವಾಲಾಗಿದೆ. ಮನೆಯೊಳಗೂ ಹೊರಗೂ ದುಡಿಯುವ ಹೆಣ್ಣಿಗೆ ರಕ್ಷಣೆಯೇ ಇಲ್ಲ. ಈ ಎಲ್ಲಾ ಅಂಶಗಳ ಬಗ್ಗೆ ಮಹಿಳೆಯರು ಚರ್ಚಿಸಿ ಸೂಕ್ತ ನಿರ್ಧಾರವನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಹೇಮಲತಾ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಿಪಿಎಂ ಮುಖಂಡ ಬಾಲಕೃಷ್ಣ ಶೆಟ್ಟಿ ಮಾತನಾಡಿದರು.

ವೇದಿಕೆಯಲ್ಲಿ ಸಂಘಟನೆಯ ನಾಯಕರಾದ ವಿಲಾಸಿನಿ, ಪದ್ಮಾವತಿ ಶೆಟ್ಟಿ, ಕಿರಣ್ ಪ್ರಭಾ, ಜಯಂತಿ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X