Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನರಿಗೆ ಅಪರಾಧವೆಸಗಲು ಮೋದಿಯಿಂದ ಪ್ರೇರಣೆ...

ಜನರಿಗೆ ಅಪರಾಧವೆಸಗಲು ಮೋದಿಯಿಂದ ಪ್ರೇರಣೆ :ಆಝಂಖಾನ್

ವಾರ್ತಾಭಾರತಿವಾರ್ತಾಭಾರತಿ13 Aug 2016 4:56 PM IST
share
ಜನರಿಗೆ ಅಪರಾಧವೆಸಗಲು ಮೋದಿಯಿಂದ ಪ್ರೇರಣೆ :ಆಝಂಖಾನ್

  ರಾಮ್‌ಪುರ್,ಆ.13: ರಾಮ್‌ಪುರದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತಾಡುತ್ತಾ ಅಝಂಖಾನ್ ಮತ್ತೊಮ್ಮೆ ಪ್ರಧಾನಿ ಮೋದಿಯ ಮೇಲೆ ಮಾತಿನ ಚಾಟಿ ಬೀಸಿದ್ದಾರೆ. ಪ್ರಧಾನಿ ಮೋದಿಯನ್ನು"ದುರ್ಬಲ, ಕಡಿಮೆ ಆತ್ಮವಿಶ್ವಾಸದ ವ್ಯಕ್ತಿ"ಯೆಂದು ಹೇಳಿದ ಅಝಂಖಾನ್, "ಮೋದಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ಬದಲು ತನಗೇ ಗುಂಡು ಹಾರಿಸಿ ಎನ್ನುತ್ತಿದ್ದಾರೆ. ಇದು ಪ್ರಧಾನಿಯ ಕಮಿಟೆಡ್ ಕ್ರೈಮ್ ಆಗಿದೆ. ಅವರು ಸಿಆರ್‌ಪಿಸಿ ಅಪರಾಧಿಯಾಗಿದ್ದಾರೆ. ಪ್ರಧಾನಿ ಸ್ವಯಂ ತನಗೆ ಗುಂಡು ಹಾರಿಸಲು ಹೇಳುವ ಮೂಲಕ ಜನರ ಖಾತೆಗೆ ಹಣ ಹಾಕುವುದಾಗಿ ಹೇಳಿ ವಂಚಿಸಿದ ರೀತಿಯಲ್ಲಿಯೇ ಜನರನ್ನು ಮತ್ತೊಮ್ಮೆ ವಂಚಿಸುತ್ತಿದ್ದಾರೆ" ಎಂದು ಅಝಂಖಾನ್ ಹೇಳಿರುವುದಾಗಿ ವರದಿಯಾಗಿದೆ.

 ಇದೇ ವೇಳೆ ಅಝಂಖಾನ್, " ಪ್ರಧಾನಿ ತನಗೆ ಗುಂಡು ಹಾರಿಸಿ ಎಂದು ಹೇಳಿಕೆ ನೀಡುವ ಜನರಿಗೆ ಅಪರಾಧವೆಸಗಲು ಪ್ರೇರಣೆ ನೀಡಿದ್ದಾರೆ. ಈ ಹೇಳಿಕೆಗಾಗಿ ಮೋದಿ ವಿರುದ್ಧ ಮೊಕದ್ದಮೆ ದಾಖಲಿಸಿಕೊಳ್ಳಬೇಕಾಗಿದೆ. ಯಾಕೆಂದರೆ ಪ್ರಧಾನಿ ಅಪರಾಧವೆಸಗುವಂತೆ ಮತ್ತು ತನ್ನ ಹತ್ಯೆ ನಡೆಸುವಂತೆ ಜನರಿಗೆ ಪ್ರಚೋದನೆ ನೀಡಿದ್ದಾರೆ" ಎಂದು ಟೀಕಿಸಿದ್ದಾರೆ.

ಶಾರುಕ್ ಖಾನ್‌ರನ್ನು ಅಮೆರಿಕದಲ್ಲಿ ತಡೆಹಿಡಿದ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಝಂಖಾನ್‌,"ದೇಶದಲ್ಲಿ ಮೋದಿ, ದೇಶದ ಹೊರಗೆ ಮೋದೀಜಿಯ ಗೆಳೆಯ ಬರಾಕ್‌ಜಿ ಬದುಕಲು ಬಿಡುವುದಿಲ್ಲ:ಕೊನೆಗೂ ನಾವೆಲ್ಲಿಗೆ ಹೋಗಬೇಕು" ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರೊಬ್ಬರ ಮೇಲೆ ನಡೆದ ಗುಂಡುಹಾರಾಟದ ಕುರಿತು ಪ್ರತಿಕ್ರಿಯೆ ನೀಡುತ್ತಾ "ಸಾಯುವ ಮತ್ತು ಸಾಯಿಸುವ ಇಬ್ಬರೂ ಕೆಟ್ಟವರೇ ಆಗಿರುತ್ತಾರೆ. ಒಳ್ಳೆಯ ಕೆಲಸಗಳಿಗೆ ಗುಂಡು ಹಾರಿಸಲಾಗುವುದಿಲ್ಲ. ಒಂದು ವೇಳೆ ಅವರ ಕೆಲಸ ಕೆಟ್ಟದ್ದಾಗಿದ್ದರೆ ಗುಂಡು ಹಾರಿಸಿರಬಹುದು ಎಂದು ಅಝಂಖಾನ್ ವ್ಯಂಗ್ಯವಾಡಿದ್ದಾರೆ.

  ಬಿಎಸ್ಪಿಯ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿದ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ಅಝಂಖಾನ್ "ಕೇಂದ್ರದಲ್ಲಿ ಬಿಜೆಪಿ ಸರಕಾರ ಇದೆ. ಅಲ್ಲಿ ಹೆಚ್ಚು ಸಂಪಾದನೆ ಇರಬಹುದು. ಆದ್ದರಿಂದ ಅವರು ಅಲ್ಲಿಗೆ ಹೋಗಿದ್ದಾರೆ. ಬಿಎಸ್ಪಿಯಲ್ಲಿ ಸಂಪಾದನೆ ಕಡಿಮೆ ಇರಬಹುದು" ಎಂದು ಹೇಳಿದ್ದಾರೆ. ಇದೇ ವೇಳೆ "ಸಮಾಜವಾದಿ ಪಕ್ಷದಿಂದ ಯಾರೂ ಬಿಜೆಪಿ ಸೇರಿಲ್ಲ" ಎಂದು ಅವರು ಹೇಳಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X