Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಂಡಬಾಳ ತೂಗು ಸೇತುವೆಗೆ ನಿವೇದಿತ್...

ಗುಂಡಬಾಳ ತೂಗು ಸೇತುವೆಗೆ ನಿವೇದಿತ್ ಆಳ್ವಚಾಲನೆ

<<<.30 ಕೋಟಿ ರೂ. ವೆಚ್ಚದ ಕಾಮಗಾರಿ 70 ಮೀಟರ್ ಉದ್ದದ ಸೇತುವೆ ಮುಟ್ಟಾದಿಂದ ಕೆಂಚಗಾರಗೆ ಸಂಪರ್ಕ

ವಾರ್ತಾಭಾರತಿವಾರ್ತಾಭಾರತಿ13 Aug 2016 10:23 PM IST
share
ಗುಂಡಬಾಳ ತೂಗು ಸೇತುವೆಗೆ ನಿವೇದಿತ್ ಆಳ್ವಚಾಲನೆ

 ಹೊನ್ನಾವರ, ಆ. 13: ತಾಲೂಕಿನ ಚಿಕ್ಕನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡಬಾಳಾದ ಹೊಳೆಗೆ ಅಡ್ಡಲಾಗಿ ಮುಟ್ಟಾದಿಂದ ಕೆಂಚಗಾರಗೆ ಸಂಪರ್ಕಿಸುವ 1.30 ಕೋಟಿ ರೂ. ವೆಚ್ಚದಲ್ಲಿ ಸುಮಾರು 70 ಮೀಟರ್ ಉದ್ದದ ತೂಗು ಸೇತುವೆ ಕಾಮಗಾರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಿವೇದಿತ್ ಆಳ್ವ ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಆರೋಗ್ಯ ಮಾತಾ ಪ್ರೌಢ ಶಾಲೆಯ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರಕಾರ ವಿವಿಧ ಯೋಜನೆಗಳ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಪಣ ತೊಟ್ಟಿದೆ. ಎಲ್ಲ ಯೋಜನೆಗಳನ್ನು ಗ್ರಾಮಸ್ಥರು ಪರಿಪೂರ್ಣವಾಗಿ ಸದುಪಯೋಗಪಡಿಸಿಕೊಂಡರೆ ಸರಕಾರ ರೂಪಿಸುವ ಯೋಜನೆಗಳು ಸಾರ್ಥಕವಾಗಲಿದೆ ಎಂದರು.ಇಲ್ಲಿನ ಜನರ ಸಮಸ್ಯೆಗಳನ್ನು ಅರಿತು ಈ ಮೊದಲು ನೀಡಿದ್ದ ಭರವಸೆಯಂತೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಚಿಕ್ಕನಗೋಡ ಗ್ರಾಮ ಪಂಚಾಯತ್‌ಗಳ ಸಹಭಾಗಿತ್ವದಲ್ಲಿ 1.30 ಕೋಟಿ ರೂ. ವೆಚ್ಚದ ಸುಮಾರು 70 ಮೀಟರ್ ಉದ್ದದ ತೂಗುಸೇತುವೆ ಕಾಮಗಾರಿ ಶೀಘ್ರ ಜನತೆಯ ಸದ್ಬಳಕೆಗೆ ಕಲ್ಪಿಸಲಾಗುವುದು ಎಂದು ನಿವೇದಿತ್ ಆಳ್ವ ನುಡಿದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಗೌಡ ಮಾತನಾಡಿ, ಮಳೆಗಾಲದಲ್ಲಿ ಶರಾವತಿ ನದಿ ಉಕ್ಕಿ ಹರಿದು ನೆರೆ ಬಂದಾಗ ಜನರ ಸಂಕಷ್ಟ ಹೇಳತೀರದಾಗಿದೆ. ಈ ಸೇತುವೆಯ ನಿರ್ಮಾಣದಿಂದ ಜನ ನಿರಾಳರಾಗಲಿದ್ದಾರೆ ಎಂದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಗದೀಪ್ ಎನ್. ತೆಂಗೇರಿ ಮಾತನಾಡಿ, ಕೆಲಸಕ್ಕೆ ಬಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಎಂದು ಮಾತನಾಡಿಕೊಳ್ಳುತ್ತಿದ್ದ ಜನರಿಗೆ ಪ್ರಾಧಿ ಕಾರದಲ್ಲಿ ಯಾವ ರೀತಿ ಕೆಲಸ ಮಾಡಿ ತೋರಿಸಬಹುದು ಎನ್ನುವುದು ನಿವೇದಿತ್ ಆಳ್ವರವರ ಕಾರ್ಯಕ್ಷಮತೆಯಿಂದ ತೋರುತ್ತದೆ ಎಂದರು.ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 100 ಕಾಲುಸಂಕ, 8 ಮೀನು ಮಾರುಕಟ್ಟೆ, ನಾಲ್ಕು ತೂಗುಸೇತುವೆ ಸೇರಿದಂತೆ ಸುಮಾರು 25 ಕೋಟಿ ರೂ. ಗಿಂತ ಹೆಚ್ಚಿನ ಕಾಮಗಾರಿಗಳನ್ನು ಕೈಗೊಂಡ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಸಾರ್ವಜನಿಕರ ಪರವಾಗಿ ಆರೋಗ್ಯ ಮಾತಾ ಚರ್ಚ್‌ನ ಧರ್ಮ ಗುರುಗಳಾದ ವಂ. ಫಾ. ಎಡ್ವಿನ್ ಡಿಸೋಜಾರವರು ನಿವೇದಿತ್ ಆಳ್ವರನ್ನು ಶಾಲು ಹೊದಿಸಿ, ಫಲ-ಪುಷ್ಪ ನೀಡಿ ಸನ್ಮಾನಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕನಕೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗವೇಣಿ ನಾಯ್ಕ ವಹಿಸಿದ್ದರು. ವೇದಿಕೆಯಲ್ಲಿ ಅತಿಥಿಗಳಾಗಿ ಮಾವಿನಕುರ್ವಾ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಸವಿತಾ ಕೃಷ್ಣ ಗೌಡ, ತಾಲೂಕು ಪಂಚಾಯತ್ ಸದಸ್ಯ ಆರ್. ಪಿ. ನಾಯ್ಕ, ಹಡಿನಬಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಹಾಸ ನಾಯ್ಕ ಹಾಗೂ ಗ್ರಾಮ ಪಂಚಾಯತ್‌ನ ಸದಸ್ಯರು ಉಪಸ್ಥಿತರಿದ್ದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X