Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೈವಿಕ ಸರಪಳಿ ತುಂಡಾದರೆ ಜೀವಜಗತ್ತಿಗೆ...

ಜೈವಿಕ ಸರಪಳಿ ತುಂಡಾದರೆ ಜೀವಜಗತ್ತಿಗೆ ಅಪಾಯ ತಪ್ಪಿದ್ದಲ್ಲ: ಸಿ.ಟಿ.ರವಿ

ಸ್ವಚ್ಛತಾ ಆಂದೋಲನಾ-ವನಮಹೋತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ13 Aug 2016 10:27 PM IST
share

ಚಿಕ್ಕಮಗಳೂರು, ಆ.13: ಮಾನವನ ಅತಿಯಾದ ದುರಾಸೆಯಿಂದ ಜೈವಿಕ ಸರಪಳಿ ತುಂಡಾದರೆ ಜೀವ ಜಗತ್ತಿಗೆ ಅಪಾಯ ತಪ್ಪಿದ್ದಲ್ಲ ಎಂದು ಶಾಸಕ ಸಿ.ಟಿ.ರವಿ ಕಳವಳ ವ್ಯಕ್ತಪಡಿಸಿದರು.

ನಗರದ ಐಡಿಎಸ್‌ಜಿ ಸರಕಾರಿ ಕಾಲೇಜು ಆವರಣದಲ್ಲಿ ಶನಿವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಐಡಿಎಸ್‌ಜಿ ಸರಕಾರಿ ಕಾಲೇಜು, ನಗರಸಭೆ ಮತ್ತು ಅರಣ್ಯ ಇಲಾಖೆ ಆಶ್ರಯದಲ್ಲಿ ನಡೆದ ಸ್ವಚ್ಛತಾ ಆಂದೋಲನ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರದ ಹಾನಿಯಿಂದ ಶುದ್ಧ ನೀರಿಗಾಗಿ ಬಾಟಲಿಗಳಿಗೆ ಮೊರೆ ಹೋಗಿದ್ದೇವೆ. ಈಗಿರುವ ಸ್ಥಿತಿ ಮುಂದುವರಿದಲ್ಲಿ ಮುಂದೊಂದು ದಿನ ಉಸಿರಾಡುವ ಶುದ್ಧಗಾಳಿಗೂ ಪರದಾಡುವ ಸನ್ನಿವೇಶಗಳು ತಲೆದೋರುತ್ತವೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕುಂದೂರು ಅಶೋಕ್ ಮಾತನಾಡಿ, ಭೂಮಿ ಮತ್ತು ನೀರು ಮಾಲಿನ್ಯವಾಗುವುದನ್ನು ತಡೆಯುವುದು ನಮ್ಮೆಲ್ಲರ ಕರ್ತವ್ಯ. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪರಿಸರ ಮತ್ತು ಜೀವರಾಶಿಗಳಿಗೆ ಅವಿನಾಭಾವ ಸಂಬಂಧವಿದೆ. ಈ ಎರಡರಲ್ಲಿ ಯಾವುದಕ್ಕೂ ಹಾನಿಯಾಗದಂತೆ ಎಚ್ಚರವಹಿಸಬೇಕು ಎಂದರು.

ನಗರಸಭಾ ಅಧ್ಯಕ್ಷ ದೇವರಾಜಶೆಟ್ಟಿ, ಐಡಿಎಸ್‌ಜಿ ಕಾಲೆಜು ಪ್ರಾಂಶುಪಾಲೆ ಡಾ.ಝರೀನಾ ಕೌಸರ್ ಮಾತನಾಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪವನ್, ತಾಲೂಕು ಘಟಕ ನಿಕಟಪೂರ್ವ ಅಧ್ಯಕ್ಷ ಬಿ.ಆರ್.ಜಗದೀಶ್, ಗೌರವ ಕಾರ್ಯದರ್ಶಿ ಪ್ರಕಾಶ್, ಗೌರವ ಕೋಶಾಧ್ಯಕ್ಷ ಜಗದೀಶ್, ಪದಾಧಿಕಾರಿಗಳಾದ ಎನ್‌ವೈಕೆ ಮಂಜುನಾಥರಾವ್, ಸಿ.ಕೆ.ಜಗದೀಶ್, ಹೇಮಲತಾ, ಸಿದ್ದೇಗೌಡ, ವಸ್ತಾರೆ ಹೋಬಳಿ ಅಧ್ಯಕ್ಷ ಟಿ.ಎ.ನಿಂಗೇಗೌಡ, ಲಕ್ಯಾ ಹೋಬಳಿ ಅಧ್ಯಕ್ಷ ಬಿ.ವಿ.ಕೃಷ್ಣಮೂರ್ತಿ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ.ರಾಜಣ್ಣ, ಗುರುಸ್ವಾಮಿ, ಕ್ರೀಡಾ ನಿರ್ದೇಶಕ ಯೋಗೀಶ್, ಎನ್ನೆಸ್ಸೆಸ್ ಘಟಕ ದ ಅಧಿಕಾರಿ ಸಂಪತ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X