Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ವನಜ ರಂಗಮನೆ ಪ್ರಶಸ್ತಿ ಪ್ರದಾನ -...

ಸುಳ್ಯ: ವನಜ ರಂಗಮನೆ ಪ್ರಶಸ್ತಿ ಪ್ರದಾನ - ಯಕ್ಷ ಸಂಭ್ರಮ

ವರ್ತಮಾನದ ಸಮಸ್ಯಗಳಿಗೆ ಮಾತೃ ಸಂಸ್ಕೃತಿಯಲ್ಲಿ ಉತ್ತರ : ಡಾ. ಹನೂರು

ವಾರ್ತಾಭಾರತಿವಾರ್ತಾಭಾರತಿ14 Aug 2016 4:57 PM IST
share
ಸುಳ್ಯ: ವನಜ ರಂಗಮನೆ ಪ್ರಶಸ್ತಿ ಪ್ರದಾನ - ಯಕ್ಷ ಸಂಭ್ರಮ

ಸುಳ್ಯ,ಆ.14: ಸುಳ್ಯದ ಹಳೆಗೇಟಿನಲ್ಲಿರುವ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆ0ುಲ್ಲಿ ವನಜ ರಂಗಮನೆ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಯಕ್ಷ ಸಂಭ್ರಮ ಕಾರ್ಯಕ್ರಮ ನಡೆಯಿತು.

ಸಮಾರಂಭವನ್ನು ಮುಖ್ಯಮಂತ್ರಿಗಳ ಸಂಸದೀ0ು ಕಾರ್ಯದರ್ಶಿಯಾಗಿರುವ ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿಯವರು ಉದ್ಘಾಟಿಸಿ ಮಾತನಾಡಿ, ತಂದೆ ತಾಯಿಯರನ್ನು ವೃದ್ಧಾಶ್ರಮದಲ್ಲಿಡುವ ಇಂದಿನ ಕಾಲಘಟ್ಟದಲ್ಲಿ ತಾಯಿಯನ್ನು ಮತ್ತೆ ಮತ್ತೆ ನೆನಪಿಸಿದ ಕಾರ್ಯಮಾಡಿದ ಜೀವನ್ ರಾಮ್ ಜಗತ್ತಿಗೆ ಮಾದರಿ ಎಂದರು. ಜೀವನ್‌ರಾಂ ಸುಳ್ಯರವರ ಮಾತೃಶ್ರೀ ದಿವಂಗತ ಶ್ರೀಮತಿ ವನಜಾಕ್ಷಿ ಜಯರಾಮ ಇವರ ನೆನಪಿನಲ್ಲಿ ಕೊಡಮಾಡುವ 2016ನೇ ಸಾಲಿನ ವನಜ ರಂಗಮನೆ ಪ್ರಶಸ್ತಿ0ುನ್ನು ಹಿರಿಯ ಯಕ್ಷಗಾನ ಕಲಾವಿದ ಮತ್ತು ವಸ್ತ್ರ ವರ್ಣಾಂಲಕಾರ ತಜ್ಞರಾಗಿರುವ ದೇವಕಾನ ಕೃಷ್ಣ ಭಟ್‌ರವರಿಗೆ ನೀಡಿ ಗೌರವಿಸಲಾಯಿತು. ಸುಳ್ಯ ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ಜಾನಪದ ವಿದ್ವಾಂಸ, ಲೇಖಕರಾದ ಡಾ ಹನೂರು ಕೃಷ್ಣಮೂರ್ತಿ ವೈಚಾರಿಕ ನುಡಿಗಳನ್ನಾಡಿ, ನಮ್ಮ ಸುತ್ತಮುತ್ತೆಲ್ಲ ಜನಗಳು ಓಡಾಡುತ್ತಾರೆ, ಆದರೆ ಆತ್ಮಗಳು ಕಳೆದು ಹೋಗುತ್ತಿವೆ, ಹೀಗಾಗದಂತೆ ತಡೆಯಲು ಮಾತೃ ಸಂಸ್ಕೃತಿ ಉಳಿಯ ಬೇಕು ಎಂದರು. ಇಂದು ನಾವು ಮಕ್ಕಳನ್ನು ಹೊಸ ಹೊಸ ಯುದ್ಧದ ಚಕ್ರವ್ಯೆಹದೊಳಕ್ಕೆ ತಳ್ಳುತ್ತಿದ್ದೇವೆ. ಆ ವಿಷವರ್ತುಲದಿಂದ ಹೊರ ಬರಲಾಗದೆ ಅವರು ಚಡಪಡಿಸುತ್ತಿದ್ದಾರೆ. ಹೊಸ ಹೊಸ ವಿದ್ಯಮಾನಗಳ ಪಂಜರದ ಬಾಗಿಲನ್ನು ತೆರೆದು ಅಪಾಯ ಸೃಷ್ಠಿಸಿಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ ಎಲ್ಲ ಸಮಸ್ಯೆಗಳಿಗೂ ಮಾತೃ ಸಂಸ್ಕೃತಿಯಲ್ಲಿ ಉತ್ತರವಿದೆ ಎಂದು ಅವರು ಹೇಳಿದರು.

ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ನ್ಯಾ0ುವಾದಿ ಬೆಟ್ಟ ಪಿ. ಈಶ್ವರ ಭಟ್ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ಸಂದರ್ಭ ವರ್ಲಿ ಬುಡಕಟ್ಟು ಕಲೆಯ ಸೃಜನಶೀಲ ಕಲಾವಿದ, ಶಿಕ್ಷಕ ತಾರಾನಾಥ ಕೈರಂಗಳರವರನ್ನು ಸನ್ಮಾನಿಸಲಾಯಿತು. ಜೀವರಾಮ್ ಸುಳ್ಯ ಸ್ವಾಗತಿಸಿ ಪ್ರಸ್ತಾವನೆ ಗೈದರು. ಕೆ.ಕೃಷ್ಣಮೂರ್ತಿ ವಂದಿಂಸಿದರು. ಡಾ ಮೌಲ್ಯ ಜೀವನ್ ಸನ್ಮಾನ ಪತ್ರ ವಾಚಿಸಿದರು. ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ಸಂಚಾಲಕ ಡಾ ಸುಂದರ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X