Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಟ್ಯಾಲೆಂಟ್’ನಲ್ಲಿ ಸ್ವಾತಂತ್ರೋತ್ಸವ...

‘ಟ್ಯಾಲೆಂಟ್’ನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ15 Aug 2016 11:39 AM IST
share
‘ಟ್ಯಾಲೆಂಟ್’ನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

ಮಂಗಳೂರು: ಆ.15: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಮತ್ತು ವಿಶ್ವಾಸ್ ಬಾವಾ ಬಿಲ್ಡರ್ಸ್‌ನ ಜಂಟಿ ಆಶ್ರಯದಲ್ಲಿ 70ನೆ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಹಾಫಿಝ್ ಯಾಕೂಬ್ ಸಅದಿ ನಾವೂರು, ಸಾಮಾಜಿಕ ಕಾರ್ಯಕರ್ತ ರಘುವೀರ್ ಸೂಟರ್‌ಪೇಟೆ, ಮತ್ತು ಸಂತ ಅಂತೋನಿ ಸಂಸ್ಥೆಯ ಹಿರಿಯ ಧರ್ಮಗುರು ಫಾ/ಓಸ್ವಾಲ್ಡ್ ಲಸ್ರಾದೋ ಜೊತೆಯಾಗಿ ಧ್ವಜಾರೋಹಣಗೈದು ಸಂದೇಶ ನೀಡಿದರು. ಈ ಸಂದರ್ಭದಲ್ಲಿ ವಿಕಲಚೇತನ ಸಹೋದರ ಬಷೀರ್ ಮಂಗಳಪೇಟೆಯವರಿಗೆ ವ್ಯಾಪಾರ ನಡೆಸಲು ಗೂಡಂಗಡಿಯನ್ನು ಉಚಿತವಾಗಿ ವಿತರಿಸಲಾಯಿತು. ಟ್ಯಾಲೆಂಟ್ ಮೊಬೈಲ್ ಟೆಕ್ನೀಶಿಯನ್ ಕೋರ್ಸನ್ನು ಯಶಸ್ವಿಯಾಗಿ ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಅತಿಥಿಗಳು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟಿಆರ್‌ಎಫ್ ಅಧ್ಯಕ್ಷ ರಿಯಾಝ್ ಕಣ್ಣೂರು ವಹಿಸಿದ್ದರು. ಟಿಆರ್‌ಎಫ್ ಸಲಹೆಗಾರರಾದ ಸುಲೈಮಾನ್ ಶೇಖ್ ಬೆಳುವಾಯಿ, ಬಿ.ಎ.ಅಕ್ಬರ್ ಅಲಿ, ಅಬ್ದುಸ್ಸಲಾಂ ಮುಸ್ಲಿಯಾರ್ ಪೆರ್ನೆ, ವಿಶ್ವಾಸ್ ಬಾವಾ ಬಿಲ್ಡರ್ಸ್‌ನ ವ್ಯವಸ್ಥಾಪಕ ಯೂಸುಫ್, ವಿಶ್ವಾಸ್ ಕ್ರೌನ್ ಫ್ಲಾಟ್ ಓನರ್ಸ್‌ ಅಸೋಸಿಯೇಶನ್‌ನ ಕಾರ್ಯದರ್ಶಿ ಲೋಯ್ ಫ್ರಾಂಕ್, ಕೋಶಾಧಿಕಾರಿ ಅಮಾನುಲ್ಲಾ, ಅಬ್ದುಲ್ ಮಜೀದ್ ಗೋಲ್ಡ್ ಹೌಸ್, ನಿವೃತ್ತ ಮುಸ್ಲಿಮ್ ನೌಕರರ ಒಕ್ಕೂಟದ ರಶೀದ್, ಟಿಆರ್‌ಎಫ್ ಸದಸ್ಯರಾದ ಅಬ್ದುಲ್ ಮಜೀದ್ ತುಂಬೆ, ಮುಹಮ್ಮದ್ ಸ್ವರೂಪ್, ಆಸರ್ ವಿಮೆನ್ಸ್ ಫೌಂಡೇಶನ್‌ನ ಕಾರ್ಯದರ್ಶಿ ಮುಮ್ತಾಝ್ ಪಕ್ಕಲಡ್ಕ, ಉಪಾಧ್ಯಕ್ಷೆ ಆತಿಕಾ ರಫೀಕ್, ಸದಸ್ಯೆ ರೊಹರಾ ಉಳ್ಳಾಲ, ಅಫ್ರೀನಾ, ಶಂಶಾದ್ ಅಶ್ರಫ್, ವಿಶ್ವಾಸ್ ಬಾವಾ ಬಿಲ್ಡರ್ಸ್‌ನ ನಾಸಿರ್ ಅಬ್ದುಲ್ಲಾ, ನಿಝಾಮ್, ಫರ್ವೇಝ್, ಶೈಲೇಶ್, ಅತಾವುಲ್ಲಾ, ಸುಲೈಮಾನ್, ರೇಗನ್, ವಿಶ್ವಾಶ್ ಕ್ರೇನ್ ಅಂಗಡಿ ಮಾಲಕರು ಮತ್ತು ಸಿಬ್ಬಂದಿ, ವಿಶ್ವಾಸ್ ಕ್ರೌನ್ ಮತ್ತು ವಿಶ್ವಾಸ್ ಪರ್ಲ್ ನಿವಾಸಿಗಳು ಉಪಸ್ಥಿತರಿದ್ದರು.

ಟಿಆರ್‌ಎಫ್ ಕಾರ್ಯದರ್ಶಿ ಡಿ.ಅಬ್ದುಲ್ ಹಮೀದ್ ಕಣ್ಣೂರು ಸ್ವಾಗತಿಸಿದರು. ಸದಸ್ಯ ಅಸ್ಪರ್ ಹುಸೈನ್ ಬೆಂಗರೆ ವಂದಿಸಿದರು. ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X