Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದಲಿತರು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ...

ದಲಿತರು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಯುವೆ

ನಾನು ಭಾರತದ ಪ್ರಧಾನಿಯಾದರೆ...

ಮುಸ್ತಫಾ ಸಿದ್ದಾಪುರಮುಸ್ತಫಾ ಸಿದ್ದಾಪುರ15 Aug 2016 12:14 PM IST
share
ದಲಿತರು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಯುವೆ

ಜಾತಿ, ಧರ್ಮ, ಭಾಷೆ, ಪಂಗಡ, ಕುಲ, ಗೋತ್ರ, ವರ್ಣ ಭೇದವಿಲ್ಲದೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸರ್ವರನ್ನು ನೆನೆಯುತ್ತಾ ಸಮಸ್ತ ನಾಗರಿಕರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳು.

ದೇಶದ ಪ್ರತಿಯೋರ್ವ ಪ್ರಜೆಯು ಸೌಹಾರ್ದ ಹಾಗೂ ಸಹಬಾಳ್ವೆಯೊಂದಿಗೆ ಜೀವನ ಸಾಗಿಸುವ ಮೂಲಕ ಜಾತ್ಯತೀತ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಮುಂದಾಗೋಣ.

ಪ್ರಸಕ್ತ ಭಾರತದಲ್ಲಿ ರಕ್ಷಕರೆಂದು ಸ್ವಯಂ ಘೋಷಿತ ಕೆಲವೊಂದು ಗುಂಪುಗಳು ಕ್ಷುಲ್ಲಕ ಕಾರಣಕ್ಕೆ ಧರ್ಮ-ಧರ್ಮಗಳ ಮಧ್ಯೆ ವಿಷ ಬೀಜಗಳನ್ನು ಬಿತ್ತಿ ಮನಸ್ಸುಗಳನ್ನು ಹೊಡೆಯುವ ಮೂಲಕ ಅಶಾಂತಿಯನ್ನು ಸೃಷ್ಟಿಸುತ್ತಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿದೆ. ಇಂತಹ ಸಮಯದಲ್ಲಿ ದೇಶದಲ್ಲಿ ಶಾಂತಿ ಪುನರ್ ಸ್ಥಾಪನೆಗೆ ಮುಂದಾಗಬೇಕಾದ ರಾಜಕೀಯ ಪಕ್ಷಗಳು ಘಟನೆಗಳನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ಅತ್ಯಂತ ವಿಷಾದನೀಯ.

 ಮನುಕುಲವನ್ನೇ ನಾಶ ಮಾಡಲು ಹೊರಟಿರುವ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಐಸಿಸ್ ವಿರುದ್ಧ ಸಮರ ಸಾರಲು ಮುಂದಾಗುವುದರೊಂದಿಗೆ ಇವರು ನಮ್ಮ ದೇಶ ಪ್ರವೇಶಿಸದಂತೆ ಎಚ್ಚರವಹಿಸೋಣ.  ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ದಲಿತರ ಹಾಗೂ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಗಳು ಅತ್ಯಂತ ಖಂಡನೀಯ. ಹಾಗೂ ಇಂತಹ ಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ಆಯಾ ರಾಜ್ಯ ಸರ್ಕಾರಗಳು ಮತ್ತು ಪೊಲೀಸ್ ಇಲಾಖೆ ಯಾವುದೇ ರೀತಿಯ ಒತ್ತಡಕ್ಕೆ ಮಣಿಯದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ದೇಶದಲ್ಲಿರುವ ಪ್ರತಿಯೋರ್ವ ಪ್ರಜೆಯು ಉನ್ನತಮಟ್ಟದ ವಿಧ್ಯಾಭ್ಯಾಸವನ್ನು ಪಡೆದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸಾದ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ಸಾಮಾಜಿಕ ನ್ಯಾಯದ ಉತ್ತಮ ಸಮಾಜ ನಿರ್ಮಾಣ ಮಾಡಲು ಮುಂದಾಗೋಣ.

ಜೈ ಭಾರತ

        

share
ಮುಸ್ತಫಾ ಸಿದ್ದಾಪುರ
ಮುಸ್ತಫಾ ಸಿದ್ದಾಪುರ
Next Story
X