Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದಸಂಸದಿಂದ...

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದಸಂಸದಿಂದ ಧರಣಿ

ಜಿಲ್ಲಾ ಉಸ್ತುವಾರಿ ಸಚಿವರಿಂದ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ

ವಾರ್ತಾಭಾರತಿವಾರ್ತಾಭಾರತಿ15 Aug 2016 10:19 PM IST
share

ಮಡಿಕೇರಿ, ಆ.15: ದಲಿತರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕ ನಗರದ ಗಾಂಧಿ ಮೈದಾನದಲ್ಲಿ ಆ.14ರಂದು ಮಧ್ಯರಾತ್ರಿ ಧರಣಿ ನಡೆಸಿತು.

ನಗರದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಭವನದಿಂದ ರಾತ್ರಿ ಮೆರವಣಿಗೆಯಲ್ಲಿ ಸಾಗಿದ ಸಮಿತಿಯ ಪ್ರಮುಖರು ಹಾಗೂ ಸದಸ್ಯರು ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ನಿಯಂತ್ರಿಸಬೇಕೆಂದು ಆಗ್ರಹಿಸಿದರು. ಗಾಂಧಿ ಮೈದಾನದಲ್ಲಿ ಕುಳಿತ ಧರಣಿ ನಿರತರು ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಬರಬೇಕೆಂದು ಒತ್ತಾಯಿಸಿದರು.

ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ ಬಂದು 70 ವರ್ಷ ಕಳೆದಿದ್ದರೂ ದೇಶದಲ್ಲಿರುವ ದಲಿತರ ಅಭಿವೃದ್ಧಿ ಇನ್ನೂ ಕೂಡ ಸಾಧ್ಯವಾಗಿಲ್ಲ. ಡಾ. ಬಿ.ಆರ್.ಅಂಬೇಡ್ಕರ್ ಸಂವಿಧಾನವನ್ನು ರಚಿಸಿ ಸರ್ವ ಸಮಾನತೆಗಾಗಿ ಶ್ರಮಿಸಿದರು. ಆದರೆ ದೇಶದಲ್ಲಿ ಇಂದಿಗೂ ಮೇಲು-ಕೀಳೆನ್ನುವ ಮನೋಭಾವ ಮುಂದುವರಿದಿದೆ. ದಲಿತರ ಮೇಲಿನ ಶೋಷಣೆ, ವಂಚನೆ ಹೆಚ್ಚಾಗುತ್ತಲೇ ಇದ್ದು, ನೊಂದ ದುರ್ಬಲ ವರ್ಗದ ನೋವು ಅರಣ್ಯ ರೋಧನವಾಗಿದೆ.

 ಇಷ್ಟು ವರ್ಷಗಳ ಕಾಲ ದೇಶವನ್ನು ಆಳಿದ ಸರಕಾರಗಳು ದಲಿತರ ಉದ್ಧಾರದ ಪೊಳ್ಳು ಮಾತುಗಳನ್ನಾಡಿವೆ ಮತ್ತು ದಲಿತರ ಹೆಸರಿನಲ್ಲಿ ಹಣ ಪೋಲು ಮಾಡಿವೆ. ಆದರೆ ಇಂದಿಗೂ ದಲಿತ ಸಮುದಾಯದ ಅನೇಕ ಮಂದಿ ಕನಿಷ್ಠ ಸೂರಿಲ್ಲದೆ ಜೀತದಾಳುಗಳಂತೆ ಉಳ್ಳವರ ಮನೆಯಲ್ಲಿ ತಮ್ಮ ಜೀವನವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಮುಂಬೈಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಗ್ರಂಥಾಲಯವನ್ನು ನಾಶಗೊಳಿಸುವ ಮೂಲಕ ದಲಿತರ ಭಾವನೆಗಳಿಗೆ ಧಕ್ಕೆ ತರಲಾಗಿದೆ. ಗೋವುಗಳನ್ನು ರಕ್ಷಿಸುವ ನೆಪದಲ್ಲಿ ಗುಜರಾತ್‌ನಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಸಲಾಗಿದೆ. ಬಿಎಸ್ಪಿ ವರಿಷ್ಠೆ ಮಾಯಾವತಿಯವರನ್ನು ಅವಹೇಳನ ಮಾಡುವ ಮೂಲಕ ದಲಿತ ಸಮೂಹಕ್ಕೆ ಅಗೌರವ ತೋರಿ ಹೀನಾಯವಾಗಿ ಕಾಣಲಾಗಿದೆ. ಗೋಸಂರಕ್ಷಣೆಯ ಹೆಸರಿನಲ್ಲಿ ಸಂಘಪರಿವಾರದ ಮಂದಿ ದಲಿತರನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ನಡೆಸುತ್ತಿದ್ದಾರೆ. ಹರಿಯಾಣದ ರಾಜ್ಯದಲ್ಲಿ ಇಬ್ಬರು ದಲಿತ ಮಕ್ಕಳನ್ನು ಮನೆಗೆ ಪೆಟ್ರೋಲ್ ಸುರಿದು ಜೀವಂತವಾಗಿ ಸುಡಲಾಯಿತು. ಕೊಡಗಿನ ಕಣ್ಣಂಗಾಲ ಗ್ರಾಪಂ ಅಧ್ಯಕ್ಷೆ ಈಶ್ವರಿ ಅವರನ್ನು ಜೀತದಾಳುವಿನಂತೆ ದುಡಿಸಿಕೊಂಡು ದೌರ್ಜನ್ಯ ನಡೆಸಿರುವ ಪ್ರಕರಣ ಈ ಸಮಾಜದಲ್ಲಿ ದಲಿತರಿಗೆ ಎಷ್ಟು ಬೆಲೆ ಸಿಗುತ್ತಿದೆ ಎನ್ನುವುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ.

ಮಾದಾಪುರ ಕಾಲೇಜಿನ ಪ್ರಾಂಶುಪಾಲ ಸುದೇಶ್ ಮಂಗಳೂರು ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡು ಹಲವು ತಿಂಗಳುಗಳೇ ಕಳೆದಿದ್ದರೂ ಯಾವುದೇ ತನಿಖೆಯನ್ನು ಕೈಗೊಂಡಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆಂದು ಬಿಡುಗಡೆಯಾಗುತ್ತಿರುವ ಅನುದಾನ ನಿರಂತರವಾಗಿ ದುರುಪಯೋಗವಾಗುತ್ತಿದೆ ಎಂದರು. ಹಾಗೂ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾಕಾರರು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಮನವಿ ಸ್ವೀಕರಿಸಿದ ಉಸ್ತುವಾರಿ ಸಚಿವರು:  ಆ.15ರಂದು ಬೆಳಗ್ಗೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಮ್ ಭೇಟಿ ನೀಡಿ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು. ಜಿಲ್ಲೆಯಲ್ಲಿರುವ ದಲಿತರ ಸಮಸ್ಯೆಗಳ ಬಗ್ಗೆ ತಮಗೆ ಅರಿವಿದ್ದು, ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ನಂತರ ದಲಿತ ಸಂಘರ್ಷ ಸಮಿತಿಯ ಪ್ರಮುಖರು ಪ್ರತಿಭಟನೆಯನ್ನು ಕೈಬಿಟ್ಟರು.

ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಸಂಘಟನಾ ಸಂಚಾಲಕರಾದ ಎಚ್.ಎ.ರವಿ, ಎಚ್.ಎ.ಐತ್ತಪ್ಪ, ಮಹಿಳಾ ಘಟಕದ ಸಂಘಟನಾ ಸಂಚಾಲಕಿ ಸಾವಿತ್ರಿ, ಬಹುಜನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೌರ್ಯ ಮತ್ತಿತರರು ಧರಣಿೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X