Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರದ ದುಸ್ಥಿತಿಗೆ ರಾಜಕಾರಣಿಗಳು...

ಕಾಶ್ಮೀರದ ದುಸ್ಥಿತಿಗೆ ರಾಜಕಾರಣಿಗಳು ಕಾರಣ-ಜನರಲ್ಲ: ಮೆಹಬೂಬ ಮುಫ್ತಿ

ವಾರ್ತಾಭಾರತಿವಾರ್ತಾಭಾರತಿ15 Aug 2016 11:47 PM IST
share

ಶ್ರೀನಗರ, ಆ.15: ಸ್ವಾತಂತ್ರೋತ್ಸವದ ದಿನವಾದ ಇಂದು ತನ್ನ ತಂದೆ ಮುಫ್ತಿ ಮುಹಮ್ಮದ್ ಸಯೀದ್‌ರ ಶಾಂತಿಯ ಸಂದೇಶವನ್ನು ಜ್ಞಾಪಿಸಿದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ, ಕೇವಲ ಮಾತುಕತೆಯಷ್ಟೇ ಕಾಶ್ಮೀರದ ಜನತೆಗೆ ನೆರವಾಗಬಹುದೇ ಹೊರತು ಬಂದೂಕುಗಳಲ್ಲವೆಂದು ಪುನರುಚ್ಚರಿಸಿದ್ದಾರೆ.

ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ಬಳಿಕ ಜನರನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಪ್ರಸಕ್ತ ಸಮಸ್ಯೆಗೆ ರಾಜಕೀಯ ನಾಯಕತ್ವನ್ನು ದೂಷಿಸಿದರು. ನರೇಂದ್ರ ಮೋದಿ ಸರಕಾರವು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕಾಶ್ಮೀರತೆ, ಮಾನವತೆ ಹಾಗೂ ಪ್ರಜಾಸತ್ತೆಗಳ ಚಿಂತನೆಯನ್ನು ಅನುಸರಿಸುವುದೆಂಬ ಆಶಾವಾದವನ್ನು ಮೆಹಬೂಬ ವ್ಯಕ್ತಪಡಿಸಿದರು.
‘‘ಜಮ್ಮು-ಕಾಶ್ಮೀರದ ಜನರು ಕೆಟ್ಟವರಲ್ಲ. ಅವರು ತಪ್ಪು ಮಾಡುವುದಿಲ್ಲ. ನಮ್ಮ ಭಾರತ ದೇಶವೂ ಕೆಟ್ಟದಲ್ಲ. ಒಂದಲ್ಲ ಒಂದು ರೀತಿಯಲ್ಲಿ ರಾಜ್ಯದ ನಾಯಕತ್ವದಿಂದಲೇ ತಪ್ಪುಗಳಾಗಿವೆ. ಜವಾಹರಲಾಲ್ ನೆಹರೂ ಕಾಲದಿಂದ ಇಂದಿನವರೆಗೆ ತಾನು ಸಹಿತ ರಾಜಕೀಯ ನಾಯಕರಿಂದ ತಪ್ಪುಗಳು ನಡೆದಿವೆ’’ ಎಂದು ತನ್ನ ತಂದೆ ಮುಫ್ತಿ ಸಾಬ್ ಸದಾ ಹೇಳುತ್ತಿದ್ದರೆಂದು ಅವರು ಜ್ಞಾಪಿಸಿದರು.
ಕಣಿವೆಯಲ್ಲಿ ಹಿಂಸಾಚಾರವನ್ನು ಖಂಡಿಸುವಂತೆ ಜನರನ್ನು ಒತ್ತಾಯಿಸಿದ ಮೆಹಬೂಬ, ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವದಲ್ಲೂ ಪರಿಹಾರವನ್ನು ಕಂಡುಕೊಳ್ಳಲು ತಮ್ಮಿಂದ ಸಾಧ್ಯವಾಗದಿದ್ದರೆ, ಅದು ತಮಗೆ ಬೇರೆಲ್ಲೂ ಲಭಿಸಲಾರದು. ವಾಜಪೇಯಿಯವರ ಕಾಲದಲ್ಲಿ ಅಪೂರ್ಣವಾಗಿರುವ ಪ್ರಯತ್ನ ಮೋದಿಯವರ ಕಾಲದಲ್ಲಿ ಪೂರ್ಣಗೊಳ್ಳುವುದೆಂದು ಆಶಿಸೋಣ ಎಂದರು.
ವಿಪಕ್ಷಗಳಾದ ನ್ಯಾಶನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಈ ಸಮಾರಂಭವನ್ನು ಬಹಿಷ್ಕರಿಸಿದ್ದವು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X