Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಲಸೌಲಭ್ಯಕ್ಕೆ ಆಗ್ರಹಿಸಿ...

ಮೂಲಸೌಲಭ್ಯಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ದಯನೀಯ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ16 Aug 2016 10:00 PM IST
share

 ಶಿವಮೊಗ್ಗ, ಆ. 16: ಶಿವಮೊಗ್ಗ ತಾಲೂಕಿನ ಹಾಯ್‌ಹೊಳೆ ಹೋಬಳಿ ವ್ಯಾಪ್ತಿಗೆ ಬರುವ ಶೆಟ್ಟಿಹಳ್ಳಿ ಹಾಗೂ ಚಿತ್ರಶೆಟ್ಟಿಹಳ್ಳಿ ಗ್ರಾಮಗಳಲ್ಲಿ ವಿದ್ಯುತ್, ಸಾರಿಗೆ ಹಾಗೂ ವೈದ್ಯಕೀಯ ಸೇವೆ ಕಲ್ಪಿಸಬೇಕೆಂದು ಆಗ್ರಹಿಸಿ ಭೂಮಿ ಸಂಸ್ಥೆಯ ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ಡಿ.ಸಿ. ಕಚೇರಿಯಲ್ಲಿ ಜಿಲ್ಲಾಡಳಿತಕ್ಕೆ ಮನವಿ ಪತ್ರ ಅರ್ಪಿಸಿದರು. ಲಿಂಗನಮಕ್ಕಿ ಅಣೆಕಟ್ಟಿನ ಹಿನ್ನೀರಿನ ಮುಳುಗಡೆ ಸಂತ್ರಸ್ತರು ಈ ಎರಡೂ ಗ್ರಾಮಗಳಲ್ಲಿ ಸರಿಸುಮಾರು 6 ದಶಕಗಳಿಂದ ವಾಸಿಸುತ್ತಿದ್ದಾರೆ. ಆದರೆ, ಈ ಎರಡೂ ಗ್ರಾಮಗಳಲ್ಲಿ ಕನಿಷ್ಠ ಮೂಲಸೌಕರ್ಯಗಳ ವ್ಯವಸ್ಥೆಯೂ ಇಲ್ಲವಾಗಿದೆ. ಗ್ರಾಮಸ್ಥರು ದಯನೀಯ ಸ್ಥಿತಿಯಲ್ಲಿ ಜೀವನ ಸಾಗಿಸುವಂತಾಗಿದೆ. ಇವರ ಗೋಳು ಕೇಳುವವರ್ಯಾರು ಇಲ್ಲದಂತಾಗಿದ್ದಾರೆ ಎಂದು ಸಂಸ್ಥೆ ಅಸಮಾಧಾನ ವ್ಯಕ್ತಪಡಿಸಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಸೇರಿದಂತೆ ಕನಿಷ್ಠ ಮೂಲ ಸೌಕರ್ಯ ಕಲ್ಪಿಸುವಂತೆ ಹಲವು ಬಾರಿ ಜಿಲ್ಲಾಡಳಿತ ಹಾಗೂ ಜನಪ್ರತಿಧಿನಿಗಳ ಗಮನ ಸೆಳೆಯಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ನಾಗರಿಕರ ಸಮಸ್ಯೆ ಪರಿಹಾರಕ್ಕೆ ಯಾವುದೇ ಕ್ರಮಕೈಗೊಳ್ಳದೆ ದಿವ್ಯ ನಿರ್ಲಕ್ಷ್ಯವಹಿಸಲಾಗಿದೆ ಎಂದು ಆಪಾದಿಸಲಾಗಿದೆ. ತಕ್ಷಣವೇ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಳ್ಳಬೇಕು. ಸೌಲಭ್ಯ ವಂಚಿತವಾಗಿರುವ ಈ ಎರಡೂ ಗ್ರಾಮಗಳಿಗೆ ಕಾಲಮಿತಿಯಲ್ಲಿ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕು. ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಂಸ್ಥೆ ಆಗ್ರಹಿಸಿದೆ. ವಾರಕ್ಕೆ ಒಂದು ದಿನ ಅಥವಾ ಎರಡು ದಿನ ವೈದ್ಯಕೀಯ ಸಿಬ್ಬಂದಿ ಗ್ರಾಮಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಬೇಕು. ಬೆಳಗ್ಗೆ ಮತ್ತು ರಾತ್ರಿ ಸಮಯದಲ್ಲಿ ಬಸ್ ಓಡಿಸಬೇಕು. ಅಭಯಾರಣ್ಯದ ಸಂಪತ್ತಿಗೆ ಯಾವುದೇ ತೊಂದರೆಯಾಗದಂತೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಸಂಸ್ಥೆ ಒತ್ತಾಯಿಸಿದೆ. ಮನವಿ ಸಲ್ಲಿಸುವ ಸಂದಭರ್ದಲ್ಲಿ ಭೂಮಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನವೀನ್ ತಲಾರಿ, ಪದಾಧಿಕಾರಿಗಳಾದ ಸಂತೋಷ್, ನಿತಿನ್ ತಲಾರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X