Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಆರ್‌ಜೆ ಮುಸ್ಲಿಮರನ್ನು ಹಿಂದೂಗಳ...

ಈ ಆರ್‌ಜೆ ಮುಸ್ಲಿಮರನ್ನು ಹಿಂದೂಗಳ ವಿರುದ್ಧ ಪ್ರಚೋದಿಸಿದಾಗ ಸಿಕ್ಕಿದ ಪ್ರತಿಕ್ರಿಯೆ ನೋಡಿ...

ವಾರ್ತಾಭಾರತಿವಾರ್ತಾಭಾರತಿ17 Aug 2016 3:14 PM IST
share
ಈ ಆರ್‌ಜೆ ಮುಸ್ಲಿಮರನ್ನು ಹಿಂದೂಗಳ ವಿರುದ್ಧ ಪ್ರಚೋದಿಸಿದಾಗ ಸಿಕ್ಕಿದ ಪ್ರತಿಕ್ರಿಯೆ ನೋಡಿ...

ಹೊಸದಿಲ್ಲಿ, ಆ.17: ಭಾರತದಲ್ಲಿ ಹಿಂದೂಗಳ ಹಾಗೂ ಮುಸ್ಲಿಮರ ಮಧ್ಯೆ ಉದ್ವಿಗ್ನತೆ ಉಂಟಾದ ಹಲವು ಸಂದರ್ಭಗಳು ಎದುರಾಗಿದ್ದರೂ ತಳಮಟ್ಟದಲ್ಲಿ ಈ ಎರಡು ಸಮುದಾಯಗಳ ನಡುವಣ ಸಂಬಂಧಗಳು ಹೇಗಿವೆಯೆಂಬುದನ್ನು ಪರೀಕ್ಷಿಸಲು ರೇಡಿಯೊ ಮಿರ್ಚಿಯಲ್ಲಿ ತಮ್ಮ ‘ಮುರ್ಗಾ’ ಶೋ ಮೂಲಕ ಖ್ಯಾತರಾದ ಆರ್‌ಜೆ ನವೇದ್ ಸ್ವಾತಂತ್ರ್ಯ ದಿನದಂದು ಪರೀಕ್ಷಿಸಿಯೇ ಬಿಡೋಣವೆಂದು ಹೊರಟಿದ್ದರು. ಅವರಿಗೆ ಸಿಕ್ಕ ಪ್ರತಿಕ್ರಿಯೆಯಂತೂ ಅತ್ಯದ್ಭುತವಾಗಿತ್ತು.

ಮುಸ್ಲಿಮರು ಹಾಗೂ ಹಿಂದೂಗಳು ಒಬ್ಬರನ್ನೊಬ್ಬರ ಬಗ್ಗೆ ಏನು ಅಂದುಕೊಳ್ಳುತ್ತಾರೆ ಎಂದು ತಿಳಿದುಕೊಳ್ಳುವ ಪ್ರಯತ್ನ ಇದಾಗಿತ್ತು. ನವೇದ್ ಅವರ ಪ್ರಯತ್ನ ರಾಜಕಾರಣಿಗಳು ಹಾಗೂ ಮಾಧ್ಯಮ ಕಣ್ಣಿಗೆ ಗೋಚರಿಸದ ಒಂದು ಸುಂದರವಾದ ಸತ್ಯವನ್ನು ಬಹಿರಂಗಪಡಿಸಿತ್ತು.
ವಾಸ್ತವವಾಗಿ ಹಿಂದೂಗಳು ಹಾಗೂ ಮುಸ್ಲಿಮರು ಸೋದರರು ಎಂಬುದನ್ನು ಈ ವೀಡಿಯೊ ತಿಳಿಸುತ್ತದೆ ಹಾಗೂ ಈ ಎರಡು ಸಮುದಾಯಗಳ ನಡುವೆ ಭೇದ-ಭಾವಗಳ ಬೀಜವನ್ನು ಬಿತ್ತುತ್ತಿರುವವರು ಕೆಲ ಧಾರ್ಮಿಕ ಉಗ್ರವಾದಿಗಳು ಹಾಗೂ ಮೂಲಭೂತವಾದಿಗಳು ಎಂಬುದೂ ಸ್ಪಷ್ಟವಾಗಿದೆ.

ಮುಸ್ಲಿಂ ಬಾಹುಳ್ಯ ಪ್ರದೇಶವಾದ ದಿಲ್ಲಿಯ ನಿಜಾಮುದ್ದೀನ್ ಪ್ರದೇಶಕ್ಕೆ ಭೇಟಿ ನೀಡಿದ ನವೇದ್ ಅಲ್ಲಿ ‘‘ಮುಸ್ಲಿಮರು ಒಂದಾದರೆ ಅದು ಹಿಂದೂಗಳನ್ನು ಹೆದರಿಸಲು ಸುಲಭ’’ ಎಂದು ಫೋನಿನಲ್ಲಿ ಮಾತನಾಡುತ್ತಿರುವಂತೆ ನಟಿಸಿದ್ದಾರೆ. ಜನರು ಸಹಜವಾಗಿ ಅವರಾಡಿದ ಮಾತುಗಳನ್ನು ಕೇಳಿದ್ದಾರೆ ಹಾಗೂ ಅವರ ಪ್ರತಿಕ್ರಿಯೆ ನಿಜಕ್ಕೂ ರೋಮಾಂಚನಕಾರಿ.

ನಂತರ ನವೇದ್ ದೇವಸ್ಥಾನವೊಂದಕ್ಕೆ ಹೋಗಿ ಅಲ್ಲಿನ ಹಿಂದೂಗಳನ್ನೂ ಇದೇ ರೀತಿ ಪ್ರಚೋದಿಸಲು ಯತ್ನಿಸುತ್ತಾರೆ. ಇದಕ್ಕೆ ಸಾಮಾನ್ಯರಿಂದ ದೊರೆತ ಪ್ರತಿಕ್ರಿಯೆ ಭಾರತದ ಜನರು ಧರ್ಮದ ವಿಚಾರದಲ್ಲಿ ಭೇದ ಭಾವ ಮಾಡದೆ ಎಷ್ಟೊಂದು ಸರಳವಾಗಿ ಹಾಗೂ ಸ್ನೇಹಮಯವಾಗಿದ್ದಾರೆಂಬುದನ್ನು ತಿಳಿಸುತ್ತದೆ.

ನವೇದ್ ಅವರ ಮಾತುಗಳಿಗೆ ಜನರಿಂದ ದೊರೆತ ಪ್ರತಿಕ್ರಿಯೆಯ ಈ ವೀಡಿಯೊ ನೋಡಿ ನೀವೂ ಸಂತಸಪಡಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X