Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಯೋಜನೆಗೆ ಇನ್ನಾದರೂ ಜೀವ ಬಂದೀತೇ?

ಯೋಜನೆಗೆ ಇನ್ನಾದರೂ ಜೀವ ಬಂದೀತೇ?

-ಜೆ. ಎಫ್. ಡಿಸೋಜಾ, ಅತ್ತಾವರ-ಜೆ. ಎಫ್. ಡಿಸೋಜಾ, ಅತ್ತಾವರ17 Aug 2016 11:20 PM IST
share

ಮಾನ್ಯರೆ,

ಮಂಗಳೂರು ಹಳೆ ಬಸ್ ನಿಲ್ದಾಣದಲ್ಲಿ ಮಲ್ಟಿಲೆವೆಲ್ ಕಾರ್ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣದ ಬಗ್ಗೆ 10-15 ವರ್ಷಗಳ ಮೊದಲೇ ಪ್ರಸ್ತಾವನೆ ಇದ್ದರೂ ಅದು ನನೆಗುದಿಗೆ ಬಿದ್ದಿದ್ದು, ಇದೀಗ ಮರುಜೀವ ಬಂದಿದೆಯೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

  ಮನಪಾ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾತನಾಡುವುದು ಮಾತ್ರವಾಗಿದೆ. ಆದರೆ ಕಾರ್ಯರೂಪಕ್ಕೆ ಬರುವ ಅಥವಾ ಆರಂಭಿಸಿದ್ದನ್ನು ಕ್ಲಪ್ತ ಸಮಯದಲ್ಲಿ ಮುಗಿಸುವ ಛಲ ಕಾಣುವುದಿಲ್ಲ. ಹೊಸದಾಗಿ ಆಯ್ಕೆಯಾದ ಮೇಯರ್‌ಗಳು ಬಂದ ಸಂದರ್ಭದಲ್ಲಿ ಯೋಜನೆಗಳ ಬಗ್ಗೆ ಮಾತನಾಡು ತ್ತಾರೆ. ಆದರೆ ಫಲಿತಾಂಶ ಮಾತ್ರ ಶೂನ್ಯ. ಉದಾಹರಣೆಗೆ ಪಂಪ್‌ವೆಲ್ ಬಸ್ ನಿಲ್ದಾಣಕ್ಕಾದ ಗತಿಯಂತೆ.

2001ರಲ್ಲಿ 30 ಕೋಟಿ. ರೂ. ವೆಚ್ಚದಲ್ಲಿ ಈ ಕಾರ್ ಪಾರ್ಕಿಂಗ್ ಕಾಂಪ್ಲೆಕ್ಸ್ ಯೋಜನೆ ಅನುಷ್ಠಾನದ ಕುರಿತು ಪ್ರಸ್ತಾವನೆ ಮಾಡಿದ್ದರೂ, ಆ ಕಡತ ಮೇಲೇಳಲೇ ಇಲ್ಲ. ನಂತರ 2009ರಲ್ಲಿ 110 ಕೋಟಿ ರೂ.ನ ಬೃಹತ್ ಯೋಜನೆ ಪ್ರಸ್ತಾವನೆಯಾದರೂ ನಂತರ ಕಾರ್ಯಗತವಾಗಲಿಲ್ಲ. ಈಗ ಪುನಃ ಈ ಯೋಜನೆ ಬಗ್ಗೆ ಸುದ್ದಿ ಕೇಳಿ ಬರುತ್ತಿದೆ. ಇದಕ್ಕೆ ಜೀವ ಬರುವುದು ಯಾವಾಗವೋ ಗೊತ್ತಿಲ್ಲ.

ನಗರದಲ್ಲಿ ಈಗಿನ ವಾಹನಗಳ ನಿಬಿಡತೆಯನ್ನು ಗಮನಿಸಿದರೆ ಹಂಪನಕಟ್ಟೆಯಲ್ಲದೆ ಇತರ ಕೆಲವೆಡೆಗಳಲ್ಲಿ (ಕಂಕನಾಡಿ, ಬಲ್ಮಠ, ಬಿಜೈ, ಲಾಲ್‌ಬಾಗ್ ಇತ್ಯಾದಿ) ಮಲ್ಟಿಲೆವೆಲ್ ಪಾರ್ಕಿಂಗ್ ಕಾಂಪ್ಲೆಕ್ಸ್‌ನ ಅಗತ್ಯವಿದೆ. ಈಗ ನಗರದಲ್ಲಿ ಹೆಚ್ಚಿನೆಡೆಗಳಲ್ಲಿ ರಸ್ತೆಗಳಲ್ಲೇ ವಾಹನಗಳನ್ನು ನಿಲ್ಲಿಸುವ ಪರಿಸ್ಥಿತಿಯಿದೆ. ಆದ್ದರಿಂದ ಈ ಯೋಜನೆ ಈ ಸಲವಾದರೂ ತುರ್ತಾಗಿ ಜಾರಿಗೊಳ್ಳಲಿ.

share
-ಜೆ. ಎಫ್. ಡಿಸೋಜಾ, ಅತ್ತಾವರ
-ಜೆ. ಎಫ್. ಡಿಸೋಜಾ, ಅತ್ತಾವರ
Next Story
X