ಎಸ್ಕೆಎಸ್ಸೆಸ್ಸೆಫ್ ಮಂಗಳೂರು ವಲಯ
ಉಳ್ಳಾಲ, ಆ.17: ಎಸ್ಕೆಎಸ್ಸೆಸ್ಸೆಫ್ ಮಂಗಳೂರು ವಲಯ ವತಿಯಿಂದ ದೇರಳಕಟ್ಟೆಯಲ್ಲಿ ಫ್ರೀಡಂ ಸ್ಕ್ವೇರ್ ಕಾರ್ಯಕ್ರಮ ನಡೆಯಿತು. ಮುಡಾ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಶಂಸುಲ್ ಉಲಮಾ ದಾರುಸ್ಸಲಾಂ ಅರೆಬಿಕ್ ಕಾಲೇಜಿನ ಅಧ್ಯಕ್ಷ ಸೈಯದ್ ಅಮೀರ್ ತಂಙಳ್ ಕಿನ್ಯಾ, ದೇರಳಕಟ್ಟೆ ಕೇಂದ್ರ ಜುಮಾ ಮಸೀದಿಯ ಖತೀಬ್ ಆಶ್ರಫ್ ರಹ್ಮಾನಿ ಚೌಕಿ, ಶಂಶುಲ್ ಉಲಮಾ ಕಾಲೇಜ್ ವಿದ್ಯಾರ್ಥಿ ಅಹ್ಮದ್ ನಹೀಂ ತೋಡಾರ್, ದೇರಳಕಟ್ಟೆ ರೇಂಜ್ ಮದ್ರಸ ಮ್ಯಾನೇಜ್‌ಮೆಂಟ್ ಅಧ್ಯಕ್ಷ ಹಾಜಿ ಮೊಯ್ದಿನ್ ಕುಂಞಿ ಮರಾಠಿಮೂಲೆ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಇಕ್ಬಾಲ್ ಅಹ್ಮದ್ ಮುಲ್ಕಿ, ಪದ್ಮನಾಭ ನರಿಂಗಾನ, ಕೆ.ರವಿಂದ್ರ ಶೆಟ್ಟಿ ಉಳಿದೊಟ್ಟು, ಅಬೂಬಕರ್ ಹಾಜಿ ನಾಟೆಕಲ್, ಇಲ್ಯಾಸ್ ಹಾಜಿ, ಆಲ್ವಿನ್ ಡಿಸೋಜ, ಇಬ್ರಾಹೀಂ ಬಾಖವಿ ಕೆ.ಸಿ. ರೋಡ್, ಕಾಸಿಂ ದಾರಿಮಿ ಕಿನ್ಯ, ಅಬ್ದುಲ್ಲತೀಫ್ ದಾರಿಮಿ ರೆಂಜಾಡಿ, ಇಸ್ಮಾಯೀಲ್ ಯಮಾನಿ, ಬಿ.ಎಂ. ಸತ್ತಾರ್, ಅಬೂಬಕರ್ ಹಾಜಿ ಸ್ವಾಗತ್, ಎಂ.ಎ ಅಬ್ದುಲ್ಲಾ, ಸಿತಾರ್ ಮಜೀದ್ ಹಾಜಿ, ಸೈಯದಲಿ ದೇರಳಕಟ್ಟೆ, ನಝೀರ್ ಉಳ್ಳಾಲ್, ಇಬ್ರಾಹೀಂ ಬದ್ಯಾರ್, ನೌಫಾಲ್, ಇಬ್ರಾಹೀಂ ಕೊಣಾಜೆ, ಮುಸ್ತಫಾ ಫೈಝಿ ಕಿನ್ಯ ಉಪಸ್ಥಿತರಿದ್ದರು.





