Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಸಿಯಾನ್ ಸಭೆಯಲ್ಲಿ ಚೀನಾ ಜೊತೆಗಿನ...

ಆಸಿಯಾನ್ ಸಭೆಯಲ್ಲಿ ಚೀನಾ ಜೊತೆಗಿನ ಸಮುದ್ರ ವಿವಾದ ಎತ್ತುವುದಿಲ್ಲ: ಫಿಲಿಪ್ಪೀನ್ಸ್

ವಾರ್ತಾಭಾರತಿವಾರ್ತಾಭಾರತಿ19 Aug 2016 12:07 AM IST
share

ಮನಿಲಾ, ಆ. 18: ಲಾವೋಸ್‌ನಲ್ಲಿ ಮುಂದಿನ ತಿಂಗಳು ನಡೆಯಲಿರುವ ಆಗ್ನೇಯ ಏಶ್ಯ ದೇಶಗಳ (ಆಸಿಯಾನ್) ಸಮ್ಮೇಳನದಲ್ಲಿ, ಚೀನಾದೊಂದಿಗೆ ಫಿಲಿಪ್ಪೀನ್ಸ್ ಹೊಂದಿರುವ ಸಾಗರ ಗಡಿ ವಿವಾದವನ್ನು ತಾನು ಪ್ರಸ್ತಾಪಿಸುವುದಿಲ್ಲ ಎಂದು ಫಿಲಿಪ್ಪೀನ್ಸ್ ಅಧ್ಯಕ್ಷ ರಾಡ್ರಿಗೊ ಡುಟರ್ಟೆ ಹೇಳಿದ್ದಾರೆ.

ಈ ವಿಷಯದಲ್ಲಿ ಚೀನಾದೊಂದಿಗೆ ನೇರವಾಗಿ ಮಾತುಕತೆ ನಡೆಸಲು ಫಿಲಿಪ್ಪೀನ್ಸ್ ಇಚ್ಛಿಸಿದೆ ಎಂದು ಡುಟರ್ಟೆ ಬುಧವಾರ ರಾತ್ರಿ ತಿಳಿಸಿದರು.

ಈ ವಿಷಯವನ್ನು ಚೀನಾ ಅಧಿಕಾರಿಗಳೊಂದಿಗೆ ನೇರವಾಗಿ ಪ್ರಸ್ತಾಪಿಸುವುದಾಗಿ ಡುಟರ್ಟೆ ತಿಳಿಸಿದರು. ಈ ವಿಷಯದಲ್ಲಿ ದೊಡ್ಡ ಧ್ವನಿಯಲ್ಲಿ ಮಾತನಾಡಿದರೆ ಚೀನಾದ ವಿರೋಧ ಕಟ್ಟಿಕೊಳ್ಳಬೇಕಾಗಬಹುದು ಎಂಬ ಭೀತಿಯನ್ನು ಅವರು ವ್ಯಕ್ತಪಡಿಸಿದರು.

ದಕ್ಷಿಣ ಚೀನಾ ಸಮುದ್ರದ ಮೇಲೆ ಚೀನಾ ಹಕ್ಕು ಸ್ಥಾಪಿಸುತ್ತಿರುವುದನ್ನು ಹಾಗೂ ಅದರ ಆಕ್ರಮಣಕಾರಿ ವರ್ತನೆಗಳನ್ನು ಪ್ರಶ್ನಿಸಿ ಫಿಲಿಪ್ಪೀನ್ಸ್ ಸಲ್ಲಿಸಿದ್ದ ದೂರನ್ನು ಹೇಗ್‌ನಲ್ಲಿರುವ ಅಂತಾರಾಷ್ಟ್ರೀಯ ಪಂಚಾಯಿತಿ ನ್ಯಾಯಾಲಯ ಜುಲೈ ತಿಂಗಳಲ್ಲಿ ಪುರಸ್ಕರಿಸಿರುವುದನ್ನು ಸ್ಮರಿಸಬಹುದಾಗಿದೆ. ಫಿಲಿಪ್ಪೀನ್ಸ್ ಪರವಾಗಿ ತೀರ್ಪು ನೀಡಿರುವ ನ್ಯಾಯಾಲಯ, ದಕ್ಷಿಣ ಚೀನಾ ಸಮುದ್ರದ ಮೇಲೆ ಚೀನಾಕ್ಕೆ ಐತಿಹಾಸಿಕ ಹಕ್ಕಿಲ್ಲ ಎಂದು ಸಾರಿತ್ತು.

ಫಿಲಿಪ್ಪೀನ್ಸ್‌ಗೆ ಚೀನಾವನ್ನು ಎದುರಿಸಲು ಜಪಾನ್ ನೌಕೆ

ದಕ್ಷಿಣ ಚೀನಾ ಸಮುದ್ರ ವಿವಾದದಲ್ಲಿ ಚೀನಾವನ್ನು ಎದುರಿಸುವುದಕ್ಕಾಗಿ ಫಿಲಿಪ್ಪೀನ್ಸ್ ಜಪಾನ್‌ನಿಂದ 10 ತಟರಕ್ಷಣಾ ನೌಕೆಗಳನ್ನು ಪಡೆಯಲಿದ್ದು, ಆ ಪೈಕಿ ಒಂದನ್ನು ಗುರುವಾರ ಪಡೆದುಕೊಂಡಿದೆ ಎಂದು ಫಿಲಿಪ್ಪೀನ್ಸ್‌ನ ತಟರಕ್ಷಣಾ ಪಡೆ ಹೇಳಿದೆ. ಉಭಯ ದೇಶಗಳು ಚೀನಾದೊಂದಿಗೆ ಪ್ರತ್ಯೇಕ ಸಾಗರ ಗಡಿ ವಿವಾದಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ, ತಮ್ಮ ನಡುವಿನ ರಕ್ಷಣಾ ಬಾಂಧವ್ಯವನ್ನು ಈ ದೇಶಗಳು ವಿಸ್ತರಿಸಿವೆ. 44 ಮೀಟರ್ ಉದ್ದದ ‘ಬಿಆರ್‌ಪಿ ಟುಬ್ಬಟಾಹ’ ನೌಕೆ ಮನಿಲಾಕ್ಕೆ ಆಗಮಿಸಿದೆ ಎಂದು ಫಿಲಿಪ್ಪೀನ್ಸ್ ತಟರಕ್ಷಣಾ ಪಡೆ ಹೇಳಿಕೆಯೊಂದರಲ್ಲಿ ತಿಳಿಸಿದೆ. ಇ ನೌಕೆಯನ್ನು ಶೋಧ ಮತ್ತು ರಕ್ಷಣೆ, ಕಾನೂನು ಅನುಷ್ಠಾನ ಹಾಗೂ ಸಾಗಣೆ ಉದ್ದೇಶಗಳಿಗಾಗಿ ಬಳಸಲಾಗುವುದು ಎಂದು ಫಿಲಿಪ್ಪೀನ್ಸ್ ಕೋಸ್ಟ್ ಗಾರ್ಡ್ ಹೇಳಿಕೆಯೊಂದರಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X