Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಘಪರಿವಾರದಿಂದ ಮತೀಯ ವಿಭಜನೆಗೆ...

ಸಂಘಪರಿವಾರದಿಂದ ಮತೀಯ ವಿಭಜನೆಗೆ ಪ್ರಯತ್ನ: ಸಚಿವ ರೈ

ವಾರ್ತಾಭಾರತಿವಾರ್ತಾಭಾರತಿ20 Aug 2016 10:55 AM IST
share
ಸಂಘಪರಿವಾರದಿಂದ ಮತೀಯ ವಿಭಜನೆಗೆ ಪ್ರಯತ್ನ: ಸಚಿವ ರೈ

ಮಂಗಳೂರು, ಆ.20: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಯನ್ನು ಇಂದು ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.

ರಾಜೀವ್ ಗಾಂಧಿ ಮತ್ತು ದೇವರಾಜ್ ಅರಸು ಅವರ ಭಾವಚಿತ್ರಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮನಾಥ ರೈ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಂಪರ್ಕ ಜಾಲವನ್ನು ಅಭಿವೃದ್ಧಿ ಪಡಿಸಿದವರು, ಪಂಚಾಯತ್ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯ ತಂದ ರಾಜೀವ್ ಗಾಂಧಿ ನಮಗೆಲ್ಲರಿಗೂ ಆದರ್ಶ ಪ್ರಾಯವಾದವರು. ಅವರು ದೂರದೃಷ್ಠಿ ಹೊಂದಿದ್ದ ವ್ಯಕ್ತಿಯಾಗಿದ್ದರು. ಅವರನ್ನು ಸಣ್ಣ ಪ್ರಾಯದಲ್ಲಿ ಕಳೆದುಕೊಂಡಿರುವುದು ದೇಶಕ್ಕೆ ದೊಡ್ದ ನಷ್ಟ ಎಂದು ಹೇಳಿದರು.

ದೇವರಾಜ ಅರಸು ಅವರು ಭೂಮಸೂದೆ ಕಾನೂನು ಜಾರಿಗೆ ತಂದ ದಿಟ್ಟತನವನ್ನು ನಾವು ನೆನಪಿಸಬೇಕಾಗಿದೆ. ಅರಸು ಅವರ ಕಾಲದಲ್ಲಿ ಅತಿ ಹೆಚ್ಚು ಲಾಭ ಸಿಕ್ಕಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಎಂದು ಹೇಳಿದರು.

ಹಿಂದುಳಿದ ವರ್ಗದ ಹಿಂದೂಗಳಿಗೆ ಕಾಂಗ್ರೆಸ್ ಪಕ್ಷದಿಂದ ಬಹಳಷ್ಟು ಲಾಭವಾಗಿದೆ. ಆದರೆ ಅದನ್ನು ಮರೆಮಾಚಲಾಗುತ್ತಿದೆ. ಜನರನ್ನು ಮತೀಯ ಕಾರಣದಿಂದ ವಿಭಜಿಸುವ ಪ್ರಯತ್ನ ಆಗುತ್ತಿದೆ. ಸಂಘಪರಿವಾರ ಇವತ್ತು ಹಿಂದುಳಿದ ವರ್ಗದವರ ಮನಸ್ಸನ್ನು ಹಾಳು ಮಾಡಿದೆ. ಅಲ್ಪಸಂಖ್ಯಾತ, ದಲಿತರ ಮೇಲೆ ಹಲ್ಲೆ ನಡೆಸುತ್ತಿದ್ದವರು ಇದೀಗ ಹಿಂದುಳಿದ ವರ್ಗದವರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ದುರ್ಬಲ ವರ್ಗದವರ ಪರ ಕೆಲಸ ಮಾಡಿದವರು ದೇವರಾಜ ಅರಸು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಂಗಾಮಿ ಜಿಲ್ಲಾಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಮನಪ ಸಚೇತಕ ಶಶಿಧರ್ ಹೆಗ್ಡೆ, ಕಾಂಗ್ರೆಸ್ ಮುಖಂಡರಾದ ಸುಧೀರ್ ಟಿ.ಕೆ., ನಝೀರ್ ಬಜಾಲ್, ಪದ್ಮನಾಭ ನರಿಂಗಾನ, ಅಶ್ರಫ್, ಸಂತೋಷ್ ಶೆಟ್ಟಿ, ಫಾರುಕ್ ಉಳ್ಳಾಲ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X