Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಂಗಾಪುರದ ಭಾರತೀಯ ಉದ್ಯಮಿಯ ಮಗುವಿನ...

ಸಿಂಗಾಪುರದ ಭಾರತೀಯ ಉದ್ಯಮಿಯ ಮಗುವಿನ ಪಾಸ್‌ಪೋರ್ಟ್ ಸಮಸ್ಯೆಗೆ ಸ್ಪಂದಿಸಿದ ಸುಷ್ಮಾ ಸ್ವರಾಜ್

ವಾರ್ತಾಭಾರತಿವಾರ್ತಾಭಾರತಿ20 Aug 2016 11:43 PM IST
share

ಹೊಸದಿಲ್ಲಿ, ಆ.20: ತಮ್ಮ ಬಿಡುವಿಲ್ಲದ ಕಾರ್ಯಗಳ ನಡುವೆಯೇ ಕೇಂದ್ರ ವಿದೇಶಾಂಗ ವ್ಯವಹಾರ ಸಚಿವ ಸುಷ್ಮಾ ಸ್ವರಾಜ್ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸಕ್ರಿಯವಾಗಿದ್ದು ಈಗಾಗಲೇ ತಮ್ಮ ಇಲಾಖೆಗೆ ಸಂಬಂಧಪಟ್ಟಂತೆ ಕಷ್ಟ ತೋಡಿಕೊಂಡ ಹಲವರಿಗೆ ಸಹಾಯ ಮಾಡಿದ್ದಾರೆ. ಅವರು ಒಲಿಂಪಿಕ್ ಪದಕ ವಿಜೇತರಿಗೆ ಅಭಿನಂದನೆ ಸಲ್ಲಿಸಿದ್ದು ಮಾತ್ರವಲ್ಲದೆ ಪದಕ ವಂಚಿತರಿಗೆ ಸಮಾಧಾನ ಕೂಡ ಹೇಳಿದ್ದಾರೆ. ಅಂತೆಯೇ ಆಟದಲ್ಲಿ ಗಾಯಾಳುಗಳಾದ ಕ್ರೀಡಾಳುಗಳಿಗೆ ಸಾಂತ್ವನದ ಮಾತುಗಳನ್ನೂ ಆಡಿದ್ದಾರೆ.
   ತಮ್ಮ ಪಾಸ್‌ಪೋರ್ಟ್ ಸಮಸ್ಯೆಗಳನ್ನು ಹೇಳಿಕೊಂಡ ಹಲವರಿಗೆ ಸಹಾಯ ಮಾಡಿರುವ ಸುಷ್ಮಾ ಇತ್ತೀಚೆಗೆ ಸಿಂಗಾಪುರ ಮೂಲದ ಭಾರತೀಯ ಉದ್ಯಮಿ ಆರಿಫ್ ರಶೀದ್ ಝರ್ಗರ್ ಅವರ ಸಹಾಯಕ್ಕೆ ನಿಂತಿದ್ದಾರೆ. ಆರಿಫ್ ತಮ್ಮ ಪುಟ್ಟ ಕಂದನ ಪಾಸ್‌ಪೋರ್ಟ್‌ಗಾಗಿ ಕಾಯುತ್ತಿದ್ದಾರೆ. ಅದಿಲ್ಲದೆ ತಮ್ಮ ಪುಟ್ಟ ಮಗನ ಮುದ್ದು ಮುಖವನ್ನು ನೋಡಲು ಸಾಧ್ಯವಿಲ್ಲವೆಂಬ ಕೊರಗು ಅವರದು. ಅದನ್ನು ಅವರು ಸುಷ್ಮಾ ಬಳಿ ಟ್ವಟರ್ ಮುಖಾಂತರ ಅರುಹಿದರು. ‘‘ಪ್ಲೀಸ್ ಹೆಲ್ಪ್ ಮಿ ಔಟ್ ವಿದ್ ಮೈ ಬೇಬೀಸ್ ಪಾಸ್‌ಪೋರ್ಟ್ ಆರ್ ಹಿ ವಿಲ್ ಗ್ರೋ ಥಿಂಕಿಂಗ್ ವಾಟ್ಸೆಪ್ ಎಂಡ್ ಸ್ಕೈಪ್ ಈಸ್ ಹಿಸ್ ಫಾದರ್.’’ (ನನ್ನ ಮಗುವಿನ ಪಾಸ್ ಪೋರ್ಟ್ ಪಡೆಯಲು ಸಹಾಯ ಮಾಡಿ. ಇಲ್ಲದೇ ಹೋದಲ್ಲಿ ಆತ ವಾಟ್ಸೆಪ್ ಹಾಗೂ ಸ್ಕೈಪ್ ಅನ್ನೇ ತನ್ನ ತಂದೆಯೆಂದು ತಿಳಿಯಬಹುದು). ಅವರ ಈ ಟ್ವೀಟ್ ಸುಷ್ಮಾ ಅವರ ಮನ ತಟ್ಟಿತ್ತು. ‘‘ಓಹ್, ದ್ಯಾಟ್ ವಿಲ್ ಬಿ ಟೂ ಮಚ್. ಪ್ಲೀಸ್ ಗಿವ್ ಮಿ ಡಿಟೇಲ್ಸ್.’’ (ಓಹ್, ಅದು ತುಂಬಾ ಅತಿಯಾಯಿತು. ನನಗೆ ವಿವರಗಳನ್ನು ನೀಡಿ,’’ ಎಂದು ಉತ್ತರಿಸಿದರು. ಈ ಬಾರಿ ಸುಷ್ಮಾ ಇನ್ನೊಂದು ಹೊಸ ಅಭಿಮಾನಿಯನ್ನು ಪಡೆದಿದ್ದಾರೆ- ನಿಖರವಾಗಿ ಹೇಳಬೇಕಾದರೆ ಇಬ್ಬರು ಅಭಿಮಾನಿಗಳು - ಆರಿಫ್ ಹಾಗೂ ಅವರ ಮಗು ಆಲಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X