Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರರಾಜ್ಯಗಳ ಜೈಲುಗಳಲ್ಲಿರುವ ಕೈದಿಗಳ...

ಪರರಾಜ್ಯಗಳ ಜೈಲುಗಳಲ್ಲಿರುವ ಕೈದಿಗಳ ಪಟ್ಟಿ ಸಲ್ಲಿಸಲು ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 Aug 2016 11:47 PM IST
share

ಮಧುರೈ, ಆ.20: ತಮ್ಮ ತವರು ರಾಜ್ಯಗಳಿಂದ ಹೊರಗಿನ ಜೈಲುಗಳಲ್ಲಿರುವ ಮತ್ತು ಭಾಷಾ ತೊಡಕನ್ನು ಎದುರಿಸುತ್ತಿರುವ ಕೈದಿಗಳಿಗೆ ಕೊಂಚ ನೆಮ್ಮದಿಯನ್ನು ಕಲ್ಪಿಸಲು ಬಯಸಿರುವ ಮದ್ರಾಸ್ ಉಚ್ಚ ನ್ಯಾಯಾಲಯವು, ಇಂತಹ ಕೈದಿಗಳ ಯಾದಿಯನ್ನು ಆ.26ರೊಳಗೆ ತನಗೆ ಸಲ್ಲಿಸುವಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶ ನೀಡಿದೆ.

ಇಲ್ಲಿಯ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ಒಡಿಶಾದ ಟಿ.ಸುಶಾಂತ ಪ್ರಧಾನ್ ಎಂಬಾತನನ್ನು ಆತನ ತವರು ರಾಜ್ಯದ ಜೈಲಿಗೆ ವರ್ಗಾವಣೆಗೊಳಿಸಿದ ನ್ಯಾ.ಎಸ್.ವಿಮಲಾ ಅವರು, ತಮ್ಮ ರಾಜ್ಯಗಳಿಂದ ಹೊರಗಿನ ರಾಜ್ಯಗಳ ಜೈಲುಗಳಲ್ಲಿ ಇಂತಹುದೇ ಸ್ಥಿತಿಯಲ್ಲಿರುವ ಕೈದಿಗಳಿರಬಹುದು ಎಂದು ಹೇಳಿದರಲ್ಲದೆ, ಸ್ವಯಂಪ್ರೇರಿತ ಕ್ರಮದಲ್ಲಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಪೊಲೀಸ್ ಮತ್ತು ಜೈಲು ಅಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿ ಸೇರಿಸಿ ಈ ನಿರ್ದೇಶವನ್ನು ನೀಡಿದರು.

ತನ್ನ ತಂದೆಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲೂ ತನಗೆ ಸಾಧ್ಯವಾಗಿರಲಿಲ್ಲ ಎಂದು ಪ್ರಧಾನ್ ತನ್ನ ಅರ್ಜಿಯಲ್ಲಿ ನೋವು ತೋಡಿಕೊಂಡಿದ್ದ.

 ಕೈದಿಗಳು ತಮ್ಮ ತಪ್ಪು ತಿದ್ದಿಕೊಳ್ಳಬೇಕು ಮತ್ತು ಸುಧಾರಣೆಯಾಗಬೇಕು ಎಂಬ ಉದ್ದೇಶದಿಂದ ಅವರನ್ನು ಜೈಲುಗಳಲ್ಲಿ ಇರಿಸಲಾಗುತ್ತದೆ. ಕೈದಿಗಳಿಗೆ ತಮ್ಮ ಸಹಕೈದಿಗಳೊಂದಿಗೆ ಮತ್ತು ಕುಟುಂಬ ಸದಸ್ಯರೊಡನೆ ಮಾತನಾಡಲು ಸಾಧ್ಯವಾಗದಿದ್ದರೆ ಅದು ವ್ಯತಿರಿಕ್ತ ಪರಿಣಾಮಗಳನ್ನುಂಟು ಮಾಡಬಹುದು ಎಂದು ನ್ಯಾ.ಎಸ್.ವಿಮಲಾ ಕಳಕಳಿ ವ್ಯಕ್ತಪಡಿಸಿದರು.

ಪ್ರಧಾನ್‌ನಂತಹ ಕೈದಿಗಳು ಇನ್ನೂ ಹಲವರಿರಬಹುದು ಮತ್ತು ಅವರಿಗೆ ಇಂತಹ ಅರ್ಜಿಗಳನ್ನು ಸಲ್ಲಿಸುವ ಸೌಲಭ್ಯಗಳಿಲ್ಲದಿರ ಬಹುದು ಎಂದ ಅವರು,ಅಂತಹ ಕೈದಿಗಳನ್ನು ಗುರುತಿಸಿ ಅವರಿಗೆ ಅಗತ್ಯ ಪರಿಹಾರ ಕಲ್ಪಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X