Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ...

ಭಾರತದ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಓಡಲಿರುವ ಆಸ್ಟ್ರೇಲಿಯದ ಮ್ಯಾರಥಾನ್ ಸಾಧಕಿ, ಸಾಮಂತ ಬಾಶ್!

ವಾರ್ತಾಭಾರತಿವಾರ್ತಾಭಾರತಿ21 Aug 2016 6:51 PM IST
share
ಭಾರತದ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಓಡಲಿರುವ ಆಸ್ಟ್ರೇಲಿಯದ ಮ್ಯಾರಥಾನ್ ಸಾಧಕಿ, ಸಾಮಂತ ಬಾಶ್!

ಹೊಸದಿಲ್ಲಿ, ಆಗಸ್ಟ್ 21: ಭಾರತದ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಣ ಸಂಗ್ರಹಿಸಲು ಆಸ್ಟ್ರೇಲಿಯದ ಸಾಮಂತಬಾಶ್ ಎಂಬ ಆಲ್ಟ್ರೋ ಮ್ಯಾರಥಾನ್ ಓಟಗಾರ್ತಿ ರಾಜಸ್ಥಾನದ ಜೈಸಲ್ಮೇರ್‌ನಿಂದ ಆಗಸ್ಟ್ 22ರಂದು ಮ್ಯಾರಥಾನ್ ಓಟ ಆರಂಭಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಮೇಘಾಲಯದ ಮೌಸಿಂಟಂ ಅವರ ಮ್ಯಾರಥಾನ್ ಓಟ ಕೊನೆಗೊಳ್ಳುವ ಪ್ರದೇಶವಾಗಿದ್ದು,ಇದಕ್ಕಾಗಿ ಅವರು 3800 ಕಿ.ಮೀ. ದೂರವನ್ನು ಕ್ರಮಿಸಬೇಕಿದೆ.ಜೈಪುರ ಬಾರ್ಮೆರ್(ರಾಜಸ್ಥಾನ), ಕಾನ್ಪುರ(ಉತ್ತರಪ್ರದೇಶ), ದಿಲ್ಲಿ ಹರದ್ವಾಯಿ(ಉತ್ತರ ಪ್ರದೇಶ), ಪೌರಿ(ಉತ್ತರಖಂಡ) ಎಂಬಲ್ಲೆಲ್ಲ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಸಂಗ್ರಹಿಸಲು ಅವರು ಮ್ಯಾರಥಾನ್ ಓಡಲಿದ್ದಾರೆ ಎಂದು ತಿಳಿದು ಬಂದಿದೆ. ’ವಿದ್ಯಾಭ್ಯಾಸ ಸಿಗದಿರುವ ಮಕ್ಕಳನ್ನು ನೆನೆವಾಗ ತಾನು ಮಾಡುತ್ತಿರುವುದು ದೊಡ್ಡ ವಿಷಯವೇ ಅಲ್ಲ’ ಎಂದು ಮಾಜಿ ವಕೀಲೆಯಾಗಿರು ಸಾಮಂತ ಹೇಳುತ್ತಾರೆ. ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಎರಡನೆ ಸ್ಥಾನದಲ್ಲಿರುವ ಭಾರತವನ್ನು ಓಟಕ್ಕಾಗಿ ಯಾಕೆ ಆಯ್ಕೆಮಾಡಿದ್ದೀರಿ ಎಂಬ ಪ್ರಶ್ನೆಗೆ "ಈದೇಶದ ಸಾಂಸ್ಕೃತಿಕ ವೈವಿಧ್ಯತೆ ತನ್ನನ್ನು ಪ್ರೇರೇಪಿಸಿತು" ಎಂದು ಉತ್ತರಿಸಿದ್ದಾರೆ. ಸಾಮಂತರಿಗೆ ಆಸ್ಟ್ರೇಲಿಯನ್ ಹೈಕಮೀಶನರ್ ಹರೀಂದರ್ ಸಿದ್ದು ಮುಂತಾದವರು ಬೆಂಬಲ ನೀಡಿ ರಂಗಪ್ರವೇಶಿಸಿದ್ದಾರೆ. ಮ್ಯಾರಥಾನ್‌ನಲ್ಲಿ ನಾಲ್ಕು ಗ್ರಾಂಡ್‌ಸ್ಲಾಮ್ ಪ್ರಶಸ್ತಿಗೆ ಸಾಮಂತ ಭಾಜನರಾಗಿದ್ದಾರೆ.ಚಿಲಿ,ಚೈನ, ಈಜಿಪ್ಟ್, ಅಂಟಾರ್ಟಿಕಗಳಲ್ಲಿ ಅವರು ಮ್ಯಾರಥಾನ್ ಓಡಿದ್ದಾರೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X