ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಮೂಡುಬಿದಿರೆ,ಆ.22: ಹೋಲಿ ರೋಸರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ, ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ನಡೆದ 17 ವರ್ಷ ವಯೋಮಿತಿಯ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಒಂಟಿಕಟ್ಟೆಯ ವಿಶ್ವನಾಥ ಸಾಲಿಯಾನ್-ಸುನಂದ ದಂಪತಿಯ ಪುತ್ರಿ.
Next Story





