Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಛಲವಿದ್ದರೆ ತನಿಖಾ ವರದಿಗಾರರಾಗಲು ಸಾಧ್ಯ...

ಛಲವಿದ್ದರೆ ತನಿಖಾ ವರದಿಗಾರರಾಗಲು ಸಾಧ್ಯ : ವಿಜಯಲಕ್ಷ್ಮೀ ಶಿಬರೂರು

ವಾರ್ತಾಭಾರತಿವಾರ್ತಾಭಾರತಿ22 Aug 2016 6:09 PM IST
share
ಛಲವಿದ್ದರೆ ತನಿಖಾ ವರದಿಗಾರರಾಗಲು ಸಾಧ್ಯ : ವಿಜಯಲಕ್ಷ್ಮೀ ಶಿಬರೂರು

 ಪುತ್ತೂರು,ಆ.22 : ತನಿಖಾ ವರದಿಗಾರಿಕೆ ಪತ್ರಿಕೋದ್ಯಮದ ವಿಭಿನ್ನವಾದ ಕ್ಷೇತ್ರ ತನಿಖಾ ವರದಿಗಾರರಾಗಲು ಮಾನಸಿಕವಾಗಿ ಸದೃಢವಾಗಿರಬೇಕು. ಚುಚ್ಚು ಮಾತುಗಳು, ಹೀಯಾಳಿಕೆಗಳಿಂದ ಮಾನಸಿಕವಾಗಿ ಕುಗ್ಗಬಾರದು. ನಾವು ವಿಭಿನ್ನವಾಗಿರಬೇಕಾದರೆ ಅತ್ಯಂತ ಸಾಮರ್ಥ್ಯವಂತರಾಗಿರಬೇಕು. ಅಲ್ಲದೇ ಪ್ರಚಲಿತ ವಿದ್ಯಮಾನಗಳ ಅರಿವಿರಬೇಕು ಎಂದು ಸುವರ್ಣ ನ್ಯೂಸ್‌ನ ತನಿಖಾ ವರದಿಗಾರ್ತಿ ವಿಜಯಲಕ್ಷ್ಮಿ ಶಿಬರೂರು ಹೇಳಿದರು.

        ಅವರು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ದಶಮಾನೋತ್ಸವ ಆಚರಣೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ನಡೆದ ರಾಜ್ಯಮಟ್ಟದ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ತನಿಖಾ ವರದಿಗಾರಿಕೆ ವಿಷಯದ ಬಗೆಗೆ ಮಾತನಾಡಿದರು.

            ತನಿಖಾ ಪತ್ರಕರ್ತರು ಸಮಾಜದ ಕನ್ನಡಿಯಿದ್ದಂತೆ. ಸಮಾಜದ ಅವ್ಯವಸ್ಥೆಗಳನ್ನು ಪ್ರತ್ಯಕ್ಷವಾಗಿ ತೋರಿಸುವುದೇ ತನಿಖಾ ವರದಿಗಾರಿಕೆ. ಇದು ಕ್ಷಣ ಕ್ಷಣಕ್ಕೂ ಅಪಾಯಕಾರಿಯಾಗಿರುವ ರೋಮಾಂಚನಕಾರಿ ವರದಿಗಾರಿಕೆ. ಮಾತ್ರವಲ್ಲದೇ ಇದಕ್ಕೆ ವಿಷಯದ ಗಹನವಾದಂತಹ ಅಧ್ಯಯನ ಅವಶ್ಯಕ. ವಿಚಾರಗಳ ಪರಿಣತಿಯನ್ನು ಪಡೆದಿರಬೇಕು ಎಂದು ಹೇಳಿದರು.

                ನೈಜತೆಯ ಪ್ರತ್ಯಕ್ಷ ಪ್ರದರ್ಶನವೇ ತನಿಖಾ ವರದಿಗಾರಿಕೆ. ಭಾವನಾತ್ಮಕತೆಗೆ ಇಲ್ಲಿ ಜಾಗವಿಲ್ಲ. ತನಿಖಾ ವರದಿಗಾರರಾಗಲು ಛಲ, ಗಟ್ಟಿತನವಿರಬೇಕು. ಗ್ರಾಮೀಣ ಭಾಗದವರು ಇವೆಲ್ಲದರಲ್ಲೂ ಮುಂಚೂಣಿಯಲ್ಲಿರುತ್ತಾರೆ. ಅಲ್ಲದೇ ಗ್ರಾಮೀಣ ಭಾಗದವರು ಕಷ್ಟಗಳನ್ನು ಅನುಭವಿಸುವ ಸಹನೆಯನ್ನು ಹೊಂದಿರುತ್ತಾರೆ. ಸಹನೆ ತಾಳ್ಮೆ ತನಿಖಾ ಪತ್ರಿಕೋದ್ಯಮದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ನುಡಿದರು.

    ವಿಚಾರಗೋಷ್ಟಿಯ ಅಂತಿಮ ಭಾಗವಾಗಿ ವಿಜಯಲಕ್ಷ್ಮಿ ಶೀಬರೂರು ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು. ಕಾರ್ಯಕ್ರಮವನ್ನು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವ್ಯಾ.ಪಿ.ಆರ್. ನಿಡ್ಪಳ್ಳೀ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X