Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವದ 10 ಅತ್ಯಂತ ಸಂಪದ್ಭರಿತ...

ವಿಶ್ವದ 10 ಅತ್ಯಂತ ಸಂಪದ್ಭರಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ 7ನೆ ಸ್ಥಾನ!

ವಾರ್ತಾಭಾರತಿವಾರ್ತಾಭಾರತಿ23 Aug 2016 7:41 PM IST
share
ವಿಶ್ವದ 10 ಅತ್ಯಂತ ಸಂಪದ್ಭರಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ 7ನೆ ಸ್ಥಾನ!

ಹೊಸದಿಲ್ಲಿ, ಆ.23: ಭಾರತವು ಪ್ರಪಂಚದ ಅಗ್ರ 10 ಸಂಪದ್ಭರಿತ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭಾರತದ ಒಟ್ಟು ವೈಯಕ್ತಿಕ ಸಂಪತ್ತ8ಉ 5,600 ಶತಕೋಟಿ ಅಮೆರಿಕನ್ ಡಾಲರ್‌ಗಳೆನ್ನಲಾಗಿದೆ. ಅಮೆರಿಕವು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
ಭಾರತವು ಸಂಪದ್ಭರಿತ ರಾಷ್ಟ್ರಗಳಲ್ಲಿ 7ನೆಯದಾಗಿದ್ದು, ಕೆನಡ(4,700 ಶತಕೋಟಿ ಡಾಲರ್), ಆಸ್ಟ್ರೇಲಿಯ(4,500 ಶ.ಕೋ.ಡಾ.) ಹಾಗೂ ಇಟಲಿಗಳಿಗಿಂತ (4,400 ಶ.ಕೋ.ಡಾ.) ಮೇಲಿದೆ. ಅವು ಕ್ರಮವಾಗಿ 8,9 ಹಾಗೂ 10ನೆ ಸ್ಥಾನದಲ್ಲಿವೆಯೆಂದು ನ್ಯೂವರ್ಲ್ಡ್ ವೆಲ್ತ್‌ನ ವರದಿಯೊಂದು ತಿಳಿಸಿದೆ.
ಒಟ್ಟು ವೈಯಕ್ತಿಕ ಆದಾಯದಲ್ಲಿ(48,900 ಶ.ಕೋ.ಡಾ.) ಅಮೆರಿಕ ಮುಂದಿದ್ದು, ಚೀನ(17,400 ಶ.ಕೋ.ಡಾ.) ಎರಡನೆ ಹಾಗೂ ಜಪಾನ್(15,100 ಶ.ಕೋ.ಡಾ.) ಮೂರನೆಯ ಸ್ಥಾನಗಳಲ್ಲಿವೆ. ಇಂಗ್ಲೆಂಡ್(9,200 ಶ.ಕೋ.ಡಾ.) ನಾಲ್ಕನೆ, ಜರ್ಮನಿ(9,100 ಶ.ಕೋ.ಡಾ.) 5ನೆ ಹಾಗೂ ಫ್ರಾನ್ಸ್ (6,600 ಶ.ಕೋ.ಡಾ.) 6ನೆ ಸ್ಥಾನಗಳಲ್ಲಿದ್ದು, ವಿಶ್ವ ಶ್ರೀಮಂತ 10 ರಾಷ್ಟ್ರಗಳ ಕೂಟದಲ್ಲಿ ಜಾಗ ಪಡೆದಿವೆ.
ಸಂಪತ್ತು ಎಂದರೆ ವ್ಯಕ್ತಿಯೊಬ್ಬನ ನಿವ್ವಳ ಆಸ್ತಿ. ಅದು ಆಸ್ತಿ, ನಗದು ಶೇರುಗಳು ಹಾಗೂ ವ್ಯಾಪಾರ ಹಿತಾಸಕ್ತಿಗಳನ್ನು ಒಳಗೊಂಡಿದ್ದು, ಯಾವುದೇ ಬಾಧ್ಯತೆಯಿಂದ ಹೊರತಾಗಿದೆಯೆಂದಿರುವ ವರದಿಯು, ಈ ಸಂಖ್ಯೆಗಳಲ್ಲಿ ಸರಕಾರದ ನಿಧಿಗಳು ಒಳಗೊಂಡಿಲ್ಲ ಎಂದಿದೆ.
ವಿಶಾಲ ಜನಸಂಖ್ಯೆಯ ಕಾರಣದಿಂದಾಗಿ ಭಾರತವು ವಿಶ್ವದ 10 ಸಂಪದ್ಭರಿತ ರಾಷ್ಟ್ರಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಆದರೆ, ಆಸ್ಟ್ರೇಲಿಯದಲ್ಲಿ ಕೇವಲ 2.2 ಕೋಟಿ ಜನಸಂಖ್ಯೆಯಿದ್ದು, ಅದರ ರ್ಯಾಂಕಿಂಗ್ ಗಮನಾರ್ಹವಾಗಿದೆಯೆಂದು ವರದಿ ವಿವರಿಸಿದೆ.
ಡಾಲರ್ ಸಂಪತ್ತು ಬೆಳವಣಿಗೆಯ ದೃಷ್ಟಿಯಲ್ಲಿ ಚೀನವು ಕಳೆದ 5 ವರ್ಷಗಳಲ್ಲಿ ತ್ವರಿತವಾಗಿ ಬೆಳೆಯುತ್ತಿರುವ ಅತಿ ಶ್ರೀಮಂತ ರಾಷ್ಟ್ರವಾಗಿದೆ. ಆಸ್ಟ್ರೇಲಿಯ ಹಾಗೂ ಭಾರತಗಳೂ ಪ್ರಬಲವಾಗಿ ಬೆಳೆದಿವೆ. ಭಾರತ, ಆಸ್ಟ್ರೇಲಿಯ ಹಾಗೂ ಕೆನಡಗಳು ಕೇವಲ 12 ತಿಂಗಳುಗಳಲ್ಲಷ್ಟೇ ಇಟಲಿಯನ್ನು ಹಿಂದೆ ಹಾಕಿವೆಯೆಂದು ಅದು ಹೇಳಿದೆ.
ಅಧ್ಯಯನವು 2016ರ ಜೂನ್‌ಗೆ ಅನ್ವಯಿಸುವಂತೆ , ಒಟ್ಟು ವೈಯಕ್ತಿಕ ಸಂಪತ್ತಿನ ಅಧಾರದಲ್ಲಿ ವಿಶ್ವದ ಸಂಪದ್ಭರಿತ ರಾಷ್ಟ್ರಗಳೊ ರ್ಯಾಂಕಿಂಗ್ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X