Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲಾ ಕಾಲೇಜುಗಳ ಕ್ಯಾಂಟೀನ್‌ನಿಂದ...

ಶಾಲಾ ಕಾಲೇಜುಗಳ ಕ್ಯಾಂಟೀನ್‌ನಿಂದ ಫಿಝ್ಝಾ, ಬರ್ಗರ್ ಹೊರಕ್ಕೆ?

ವಾರ್ತಾಭಾರತಿವಾರ್ತಾಭಾರತಿ23 Aug 2016 11:31 PM IST
share

ಹೊಸದಿಲ್ಲಿ, ಆ.23: ಫಿಝ್ಝ, ಬರ್ಗರ್ ಹಾಗೂ ಕೆಲ ತಂಪು ಪಾನೀಯಗಳು ಶಾಲಾ, ಕಾಲೇಜು ಕ್ಯಾಂಟೀನ್‌ನಿಂದ ದೂರವಾಗಲಿವೆ. ಮಕ್ಕಳು ಜಂಕ್ ಫುಡ್ ತಿನ್ನುವುದನ್ನು ತಪ್ಪಿಸುವ ಸಲುವಾಗಿ ಆಹಾರ ಸುರಕ್ಷಾ ನಿಯಂತ್ರಣ ಸಂಸ್ಥೆಯಾದ, ಫುಡ್ ಸೇಫ್ಟಿ ಆ್ಯಂಡ್ ಸ್ಟಾಂಡರ್ಡ್ ಅಥಾರಿಟಿ ಆಫ್ ಇಂಡಿಯಾ (ಎಫ್‌ಎಸ್‌ಎಸ್‌ಎಐ) ಇದೀಗ ಅಧಿಕ ಲವಣಾಂಶ, ಸಕ್ಕರೆ ಮತ್ತು ಕೊಬ್ಬಿನ ಅಂಶ ಇರುವ ಆಹಾರಗಳನ್ನು ಪಟ್ಟಿ ಮಾಡುತ್ತಿದ್ದು, ಇವುಗಳನ್ನು ಶಾಲೆಯ ಆಸುಪಾಸಿನಲ್ಲಿ ಮಕ್ಕಳಿಗೆ ಲಭ್ಯವಾಗದಂತೆ ತಡೆಯಲು ಕ್ರಮ ಕೈಗೊಳ್ಳಲು ನಿರ್ಧರಿಸಿದೆ.

ಮಕ್ಕಳ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರುವ ಆಹಾರ ವಸ್ತುಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಇವುಗಳನ್ನು ಮಕ್ಕಳು ಹಾಗೂ ಯುವಕರು ಖಾಯಂ ಆಗಿ ಸೇವಿಸಬಾರದು ಎಂದು ಎಫ್‌ಎಸ್‌ಎಸ್‌ಎಐ ಮುಖ್ಯ ಕಾರ್ಯನಿರ್ವಾಹಕ ಪವನ್ ಕುಮಾರ್ ರೆಡ್ಡಿ ಹೇಳಿದ್ದಾರೆ.
ಈ ಪಟ್ಟಿಯಲ್ಲಿ ಚಿಪ್ಸ್, ಫಿಝ್ಝ್, ಬರ್ಗರ್, ರೆಡಿ ಟೂ ಈಟ್ ನೂಡಲ್ಸ್, ಸಕ್ಕರೆ ಅಂಶ ಅಧಿಕವಾಗಿರುವ ತಂಪು ಪಾನೀಯಗಳು, ಆಲೂಗಡ್ಡೆ ಫ್ರೈ ಮತ್ತು ಚಾಕಲೇಟ್ ಸೇರುವ ನಿರೀಕ್ಷೆ ಇದೆ.
ಮಕ್ಕಳು ಹಾಗೂ ಯುವಕರಲ್ಲಿ ಬೊಜ್ಜು ಹಾಗೂ ಮಧುಮೇಹ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಸಂಸ್ಥೆ ಮುಂದಾಗಿದೆ. ಶಾಲಾ ಆವರಣದಲ್ಲಿ ಪೌಷ್ಟಿಕ ಆಹಾರಗಳು ಮಾತ್ರ ಸಿಗುವಂತೆ ಕ್ರಮ ಕೈಗೊಳ್ಳಲು ಆಹಾರ ನಿಯಂತ್ರಣ ಸಂಸ್ಥೆ ಕಳೆದ ಅಕ್ಟೋಬರ್‌ನಲ್ಲಿ ಮಾರ್ಗಸೂಚಿ ಹೊರಡಿಸಿತ್ತು. ಈ ಮೂಲಕ ಜಂಕ್ ಫುಡ್ ಕಡಿಮೆ ಮಾಡಲು ಕ್ರಮ ಕೈಗೊಂಡಿತ್ತು. ಇದರಲ್ಲಿ ಅಧಿಕ ಕೊಬ್ಬಿನ ಆಹಾರ ವಸ್ತುಗಳು ಶಾಲೆಯ 50 ಮೀಟರ್ ವ್ಯಾಪ್ತಿಯಲ್ಲಿ ಸಿಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿತ್ತು.

ಭಾರತದಲ್ಲಿ ಮಧುಮೇಹಿಗಳ ಸಂಖ್ಯೆ 2000ನೆ ಇಸವಿಯಲ್ಲಿ 32 ದಶಲಕ್ಷ ಇದ್ದುದು, 2013ರ ವೇಳೆಗೆ ದುಪ್ಪಟ್ಟು ಆಗಿದೆ. ಮುಂದಿನ 15 ವರ್ಷಗಳಲ್ಲಿ ಇದು 10 ಕೋಟಿಯನ್ನು ಮೀರುವ ನಿರೀಕ್ಷೆ ಇದೆ. 2014ರ ವೇಳೆಗೆ ಜಾಗತಿಕ ಮಟ್ಟದಲ್ಲಿ ಐದು ವರ್ಷಕ್ಕಿಂತ ಕೆಳಗಿನ 41 ದಶಲಕ್ಷ ಬೊಜ್ಜು ಮಕ್ಕಳು ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X