Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಲಿಂಪಿಯನ್ ಸಿಂಧುವಿನ ಹೆಸರು ಮರೆತು...

ಒಲಿಂಪಿಯನ್ ಸಿಂಧುವಿನ ಹೆಸರು ಮರೆತು ಕರ್ನಾಟಕದವಳೆಂದ ಖಟ್ಟರ್!

ವಾರ್ತಾಭಾರತಿವಾರ್ತಾಭಾರತಿ24 Aug 2016 6:39 PM IST
share
ಒಲಿಂಪಿಯನ್ ಸಿಂಧುವಿನ ಹೆಸರು ಮರೆತು ಕರ್ನಾಟಕದವಳೆಂದ ಖಟ್ಟರ್!

ಬಹದ್ದೂರ್‌ಗಡ(ಹರ್ಯಾಣ), ಆ.24: ಹರ್ಯಾಣದ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಒಲಿಂಪಿಕ್ಸ್ ಪದಕ ವಿಜೇತೆ ಭಾರತೀಯ ಶಟ್ಲರ್ ಪಿ.ವಿ. ಸಿಂಧು ಅವರ ಹೆಸರನ್ನು ಮರೆತು, ಆಕೆ ಕರ್ನಾಟಕದವರೆಂದು ಹೇಳಿ ಮುಜುಗರಕ್ಕೊಳಗಾದ ಪ್ರಸಂಗ ಬುಧವಾರ ನಡೆದಿದೆ.


ಬಹದ್ದೂರ್‌ಗಡದಲ್ಲಿ ದೇಶಕ್ಕೆ ಒಲಿಂಪಿಕ್ಸ್ ಕಂಚು ತಂದ ರೆಸ್ಲರ್ ಸಾಕ್ಷಿ ಮಲಿಕ್‌ರ ಸನ್ಮಾನ ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದ ಖಟ್ಟರ್, ರಕ್ಷಾಬಂಧನದ ದಿನ ನಮ್ಮ ಇಬ್ಬರು ಕುವರಿಯರು ದೇಶದ ಹೆಸರನ್ನು ಎತ್ತರಕ್ಕೊಯ್ದಿದ್ದಾರೆ. ಇದು ನಮಗೆ ಹೆಮ್ಮೆಯ ವಿಷಯವಾಗಿದೆ. ಅವರಲ್ಲೊಬ್ಬರು ಹರ್ಯಾಣದ ಸಾಕ್ಷಿ ಮಲಿಕ್ ಹಾಗೂ ಮತ್ತೊಬ್ಬರು ಕರ್ನಾಟಕದ.. (ಹತ್ತಿರ ಇದ್ದವರಲ್ಲಿ ಹೆಸರೇನೆಂದು ಕೇಳಿಕ ಬಳಿಕ) ಸಿಂಧು.. ಪಿ.ವಿ. ಸಿಂಧು ಅವರು ರಜತ ಪದಕ ಪಡೆದಿದ್ದಾರೆ ಎಂದರು.


ಕಾರ್ಯಕ್ರಮದಲ್ಲಿ ಅವರು, ಸಾಕ್ಷಿ ಹಾಗೂ ಅವರ ಕುಟುಂಬಕ್ಕೆ ಹಲವು ಬಹುಮಾನಗಳನ್ನು ಘೋಷಿಸಿದರು.
ಖಟ್ಟರ್ ಸರಕಾರವು ಹೈದರಾಬಾದ್ ಮೂಲದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರಿಗೆ ರೂ. 50 ಲಕ್ಷ ಬಹುಮಾನ ಘೋಷಿಸಿರುವುದು ಗಮನಾರ್ಹವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X