ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚು ಪಡೆದ ಮಹಿಳಾ ಕುಸ್ತಿಪಟು ಸಾಕ್ಷಿ ಮಲಿಕ್‌ಗೆ ಹರ್ಯಾಣದಲ್ಲಿ ಅದ್ದೂರಿಯ ಸ್ವಾಗತ ನೀಡಲಾಯಿತು. ಹರ್ಯಾಣ ಸರಕಾರದ ವತಿಯಿಂದ ಅಭಿನಂದನಾ ಸಮಾರಂಭದಲ್ಲಿ ಸಾಕ್ಷಿಗೆ 2.5ಕೋಟಿ ರೂ. ಮೊತ್ತದ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.