Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ: 8...

ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ: 8 ಆರೋಪಿಗಳ ಬಂಧನ

ತಲೆಮರೆಸಿಕೊಂಡವನ ಪತ್ತೆ ಕಾರ್ಯ ಚುರುಕು

ವಾರ್ತಾಭಾರತಿವಾರ್ತಾಭಾರತಿ26 Aug 2016 10:43 PM IST
share
ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ: 8 ಆರೋಪಿಗಳ ಬಂಧನ

 ಮಡಿಕೇರಿ ಆ.26 : ಕುಶಾಲನಗರದಲ್ಲಿ ಆ.14 ರಂದು ನಡೆದ ಆಟೊ ಚಾಲಕ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

  ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಐಜಿ ಸಿಂಗ್ ಅವರು, ಹತ್ಯೆ ಪ್ರಕರಣ ಮತ್ತು ಆರೋಪಿಗಳ ಬಂಧನದ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದರು.

ಮಡಿಕೇರಿ ನಗರದ ನಿವಾಸಿ, ಪಿಎಫ್‌ಐ ಕಾರ್ಯಕರ್ತ ಎಂ.ಎಚ್. ತುಫೈಲ್, ಹುಣಸೂರು ಮೂಲದ ಮಡಿಕೇರಿಯ ರಾಣಿಪೇಟೆ ನಿವಾಸಿ ನಯಾಝ್, ಉಪ್ಪಿನಂಗಡಿ ಮೂಲದ ಮಡಿಕೇರಿಯ ಕೂರ್ಗ್ ಸ್ಪೈಸಸ್ ಹಿಂಭಾಗದ ನಿವಾಸಿ ಮುಹಮ್ಮದ್ ಮುಸ್ತಫ, ಗೊಂದಿ ಬಸವಹಳ್ಳಿ ನಿವಾಸಿ ಇಲಿಯಾಸ್, ಹುಣಸೂರು ನಿವಾಸಿ ಇರ್ಫಾನ್ ಅಹ್ಮ್ಮದ್, ಸೋಮವಾರಪೇಟೆ ತಣ್ಣೀರು ಹಳ್ಳದ ಹಾಲಿ ಗೊಂದಿಬಸವನಹಳ್ಳಿ ನಿವಾಸಿ, ಪಿಎಫ್‌ಐನ ಜಿಲ್ಲಾ ಕಾರ್ಯದರ್ಶಿ ಟಿ.ಎ.ಹ್ಯಾರಿಸ್, ಮಾದಾಪಟ್ಟಣದ ಮುಜೀಬುರ್ರಹ್ಮಾನ್, ಗೊಂದಿ ಬಸವನಹಳ್ಳಿಯ ಶರೀಫ್ ಬಂಧಿತ ಆರೋಪಿಗಳಾಗಿದ್ದಾರೆ. ಮತ್ತೊಬ್ಬ ಆರೋಪಿ ಮಡಿಕೆೇರಿ ನಗರದ ನಿವಾಸಿ ಮುಹಮ್ಮದ್ ಅಫ್ರೀನ್ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್, ಆಲ್ಟೊ ಕಾರ್, 2 ಚಾಕುಗಳು ಮತ್ತು 10 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಐವರು ಪೊಲೀಸ್ ಕಸ್ಟಡಿಗೆ ಮೊದಲ ಐವರು ಆರೋಪಿಗಳಾದ ಎಂ.ಎಚ್.ತುಫೈಲ್, ನಯಾಝ್, ಮುಹಮ್ಮದ್ ಮುಸ್ತಫ, ಇಲಿಯಾಸ್ ಹಾಗೂ ಇರ್ಫಾನ್ ಅಹ್ಮದ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದ್ದು, ಉಳಿದವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ತಲೆ ಮರೆಸಿಕೊಂಡಿರುವ ಅಫ್ರೀನ್ ಪತ್ತೆಗೆ ತನಿಖೆೆ ಚುರುಕುಗೊಂಡಿದೆಯೆಂದು ಬಿ.ಕೆ.ಸಿಂಗ್ ತಿಳಿಸಿದರು. ಆರೋಪಿಗಳನ್ನು ಬಂಧಿಸಿದ ತಂಡಕ್ಕೆ ರೂ.1 ಲಕ್ಷ ಬಹುಮಾನ

 ಪ್ರಕರಣವನ್ನು ಕೆೇವಲ 10 ದಿನಗಳಲ್ಲಿ ಭೇದಿಸಿದ ಪೊಲೀಸರ ಪರಿಶ್ರಮವನ್ನು ಶ್ಲಾಘಿಸಿದ ಐಜಿ ಸಿಂಗ್, ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು, ಕಾರ್ಯಾಚರಣೆೆಯ ತಂಡಕ್ಕೆ 1 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ ಎಂದು ತಿಳಿಸಿದರು. ಸಿಂಗ್ ಅವರು ಕೂಡ ಪೊಲೀಸರಿಗೆ ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸಿದರು. ಪ್ಲಾಸ್ಟಿಕ್ ಫ್ಲೆಕ್ಸ್‌ಗಳಿಗೆ ಅವಕಾಶವಿಲ್ಲ

   ಗಣೇಶ ಚತುರ್ಥಿ ಸಮೀಪಿಸುತ್ತಿರುವುದರಿಂದ ಯಾರಿಗೂ ಪ್ಲಾಸ್ಟಿಕ್ ಫ್ಲೆಕ್ಸ್ ಅಳವಡಿಸಲು ಅವಕಾಶವಿಲ್ಲವೆಂದು ಬಿ.ಕೆ.ಸಿಂಗ್ ತಿಳಿಸಿದರು. ಬಟ್ಟೆ ಬ್ಯಾನರ್‌ಗಳಿಗೆ ಮಾತ್ರ ಅವಕಾಶವಿದ್ದು, ಇವುಗಳನ್ನು ಅಳವಡಿಸುವುದಕ್ಕೂ ಪೊಲೀಸ್ ಇಲಾಖೆಯ ಅನುಮತಿಯ ಅಗತ್ಯವಿದೆ. ಅನುಮತಿ ಪಡೆಯದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X