Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪರ-ವಿರೋಧಗಳನ್ನು ಬದಿಗಿಟ್ಟು ನೋಡಿದರೆ...

ಪರ-ವಿರೋಧಗಳನ್ನು ಬದಿಗಿಟ್ಟು ನೋಡಿದರೆ...

-ಅಶ್ರಫ್ ಜೀರ್ಮುಕಿ-ಅಶ್ರಫ್ ಜೀರ್ಮುಕಿ26 Aug 2016 11:58 PM IST
share

ಮಾನ್ಯರೆ,

ಪಾಕಿಸ್ತಾನದ ಪ್ರಜೆಗಳ ತಲೆಯೊಳಗೆ ಭಾರತವನ್ನು ವೈರಿರಾಷ್ಟ್ರ ಎಂಬಂತೆ ಪ್ರತಿಷ್ಠಾಪಿಸಿ ಅದರ ಲಾಭ ಪಡೆಯಲು ಹವಣಿಸಿದ ಅಲ್ಲಿನ ಆಡಳಿತವರ್ಗ ಮತ್ತು ಮೂಲಭೂತವಾದಿಗಳು, ಆ ರಾಷ್ಟ್ರವನ್ನು ಮತ್ತೆಂದೂ ಚೇತರಿಸಿಕೊಳ್ಳದಷ್ಟು ಪಾತಾಳಕ್ಕೆ ತಳ್ಳಿಬಿಟ್ಟಿದ್ದು ಈಗ ಇತಿಹಾಸ.

ಆದರೆ ಅಲ್ಲಿನ ತಳಮಟ್ಟದ ಜನ, ಕಾಲಕಳೆದಂತೆ ಇವರ ಸಂಚುಗಳನ್ನರಿತು ಸ್ವಯಂಬುದ್ಧಿಯಿಂದ ಭಾರತವನ್ನು ಸಹೋದರ ರಾಷ್ಟ್ರವೆಂಬಂತೆ ಕಾಣಹೊರಟ ಬಗ್ಗೆ ಇತ್ತೀಚೆಗೆ ಇಲ್ಲಿನ ಸ್ವಯಂಘೋಷಿತ ರಾಷ್ಟ್ರಭಕ್ತ ಪತ್ರಿಕೆಗಳಲ್ಲಿ ಓದಿದ ನೆನಪು. ಅದೂ ಮತಾಂಧತೆಯನ್ನೇ ಉಸಿರಾಗಿಸಿಕೊಂಡ ಲೇಖಕರು ಬರೆದಿದ್ದು. ಆಗ ಆ ಲೇಖಕರ ಅಂಕಣಗಳಿಗೂ ದೊಡ್ಡ ಬೆಂಬಲ ದೊರೆತಿತ್ತು. ಆದರೆ ಈಗ ಹೇಳಿಕೆ ಕೊಟ್ಟಿರುವುದು ತಮ್ಮ ವಿರೋಧಿ ಬಣದ ಜನ. ಹಾಗಾಗಿ ದೇಶಭಕ್ತ(?)ರು ರೊಚ್ಚಿಗೆದ್ದಿದ್ದಾರೆ.

ಮತ್ತೆ ಕೆಲವರಲ್ಲಿ, ತಮ್ಮ ಹಿತ್ತಲಿನ ಕಡೆ ದಲಿತರನ್ನು ಸುಳಿಯಬಿಡದ ಹಾಗೆಯೇ, ಪಾಕಿಸ್ತಾನದ ಮಾತೂ ಎತ್ತಬಾರದು ಎಂಬ ಮೂಢವಿಶ್ವಾಸ ತುಂಬಿಕೊಂಡಂತಿದೆ. ಇಂಥವರು ಬಹಳ ಹಿಂದಿನಿಂದಲೂ ಪಾಕ್ ರಾಜತಾಂತ್ರಿಕ ವರ್ಗ ಮತ್ತು ಮೂಲಭೂತವಾದಿಗಳು ಅಲ್ಲಿ ಅನುಸರಿಸಿಕೊಂಡು ಬಂದ ಮಾರ್ಗವನ್ನೇ ಭಾರತದಲ್ಲಿ ಪ್ರಯೋಗಿಸಲು ಮುಂದಾಗಿ ಭಾಗಶಃ ಯಶಸ್ವಿಯಾಗಿದ್ದಾರೆ ಕೂಡಾ.

ಹುಟ್ಟುವಾಗ ಎಲ್ಲ ಜನರೂ ಮುಗ್ಧರೇ, ಪರಿಸ್ಥಿತಿ, ಪೂರ್ವಾಗ್ರಹಗಳು ಅವರನ್ನು ನಂತರ ಕಟುಕರನ್ನಾಗಿ ಮಾಡುತ್ತದೆ. ಅದು ಕೆಟ್ಟ ರಾಷ್ಟ್ರವೆಂಬ ಹಣೆಪಟ್ಟಿ ಹೊತ್ತ ಪಾಕಿಸ್ತಾನದಲ್ಲಾದರೂ ಸರಿ, ಸಂಸ್ಕೃತಿಯ ತವರೂರು ಎಂದು ಕೊಂಡಾಡಲ್ಪಡುವ ನಮ್ಮ ಭಾರತದಲ್ಲಾದರೂ ಸರಿ. ಇದು ನೆನಪಲ್ಲುಳಿದರೆ, ಒಂದು ಚೂರು ಅಂತಃಕರಣವೂ ಜತೆ ಬೆರೆತರೆ ಸದಾ ಕತ್ತಲೊಳಗೆ ಕೂಡಿಡಲ್ಪಟ್ಟ ಜನರ ಬಗ್ಗೆ ಅನುಕಂಪ ಮೂಡುತ್ತದೆ. ನಾವು ಮನಸು ಮಾಡಬೇಕು ಅಷ್ಟೇ..

share
-ಅಶ್ರಫ್ ಜೀರ್ಮುಕಿ
-ಅಶ್ರಫ್ ಜೀರ್ಮುಕಿ
Next Story
X