Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೂರಿಗೆ ಕ್ರಮಕೈಗೊಂಡಿಲ್ಲ ಎಂದು ಪೊಲೀಸರ...

ದೂರಿಗೆ ಕ್ರಮಕೈಗೊಂಡಿಲ್ಲ ಎಂದು ಪೊಲೀಸರ ವಿರುದ್ಧ ಪತ್ರ ಬರೆದು ಆತ್ಮಹತ್ಯೆ ಮಾಡಿದ ವ್ಯಕ್ತಿ!

ವಾರ್ತಾಭಾರತಿವಾರ್ತಾಭಾರತಿ27 Aug 2016 11:54 AM IST
share
ದೂರಿಗೆ ಕ್ರಮಕೈಗೊಂಡಿಲ್ಲ ಎಂದು ಪೊಲೀಸರ ವಿರುದ್ಧ ಪತ್ರ ಬರೆದು ಆತ್ಮಹತ್ಯೆ ಮಾಡಿದ ವ್ಯಕ್ತಿ!

ಕಾತಿಕಪಳ್ಳಿ,(ಆಲಪ್ಪುಝ),ಆಗಸ್ಟ್ 27: ಪೊಲೀಸರಿಗೆ ನೀಡಿದ ದೂರಿಗೆ ಕ್ರಮಕೈಗೊಂಡಿಲ್ಲ ಎಂದು ನೊಂದ ವ್ಯಕ್ತಿಯೊಬ್ಬರು ಪೊಲೀಸರ ವಿರುದ್ಧ ಆತ್ಮಹತ್ಯೆ ಪತ್ರ ಬರೆದು ನೇಣುಹಾಕಿಕೊಂಡು ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಆಟೊ ಚಾಲಕ ಹಾಗೂ ಸಿಐಟಿಯು ಯೂನಿಯನ್ ಸದಸ್ಯರೂ ಆದ ಕಾರ್ತಿಕಪಳ್ಳಿ ಪುದುಕುಂಡಂ ಕೃಷ್ಣಕುಮಾರ್(48) ಎಂಬವರು ತನ್ನ ಮನೆಯಲ್ಲಿ ಆತ್ಮಹತ್ಯೆಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.

 ನೆರೆಯ ಯುವಕ ಉಣ್ಣಿ ಎಂಬಾತ ಸೊಸೆಗೆ ಕಿರುಕುಳ ನೀಡಿದ್ದು, ಇದನ್ನು ಕೃಷ್ಣಕುಮಾರ್ ಪುತ್ರ ಮನುಯಾನೆ ನಿತಿನ್ ಗೆಳೆಯರೊಂದಿಗೆ ಹೋಗಿ ಉಣ್ಣಿಯ ಮನೆಗೆ ಹೋಗಿ ಪ್ರಶ್ನಿಸಿದ್ದ. ಇದರ ವಿರುದ್ಧ ಉಣ್ಣಿಯ ಮನೆಯವರು ತೃಕ್ಕಣಿಪುಝ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಡಿಷನಲ್ ಎಸ್ಸೈಯ ನೇತೃತ್ವದಲ್ಲಿ ಮನುವನ್ನು ಹುಡುಕುತ್ತ ಬಂದಿದ್ದ ಪೊಲೀಸರು ನಿಮ್ಮ ಪುತ್ರ ಕೈಗೆ ಸಿಕ್ಕಿದರೆ ಸರಿಮಾಡುತ್ತೇವೆ ಎಂದು ಕೃಷ್ಣಕುಮಾರ್‌ಗೆ ಬೆದರಿಕೆ ಹಾಕಿದ್ದರು .ಮಾತ್ರವಲ್ಲ ಆನಂತರ ಮನುವನ್ನು ವಿಚಾರಿಸುತ್ತಾ ಬಂದಿದ್ದ ನಾಲ್ವರಿದ್ದ ತಂಡವೊಂದು ಮನು ಕೈಗೆಸಿಕ್ಕರೆ ಥಳಿಸುತ್ತೇವೆ ಎಂದು ಬೆದರಿಸಿದ್ದರು ಎಂದು ಸಂಬಂಧಿಕರು ಹೇಳಿದ್ದಾರೆ.

ಉಣ್ಣಿ ಫೋನ್ ಮೂಲಕ ಮತ್ತು ನೇರವಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಕೃಷ್ಣಕುಮಾರ್‌ರ ಸೊಸೆ ಪೊಲೀಸರಿಗೆ ದೂರು ನೀಡಿದ್ದಳು. ಹಾಗಿದ್ದರೂ ಉಣ್ಣಿಯ ವಿರುದ್ಧ ಪೊಲೀಸರು ಕ್ರಮಕೈಗೊಂಡಿರಲಿಲ್ಲ. ಇದರಿಂದ ನೊಂದಿದ್ದ ಕೃಷ್ಣಕುಮಾರ್ ಎಎಸ್ಸೈ ಮತ್ತು ಉಣ್ಣಿ ತನ್ನ ಸಾವಿಗೆ ಕಾರಣವೆಂದು ಆತ್ಮಹತ್ಯೆ ಪತ್ರದಲ್ಲಿ ಕೃಷ್ಣಕುಮಾರ್ ಬರೆದಿದ್ದಾರೆ.ತನ್ನ ಆತ್ಮಹತ್ಯೆಯಿಂದ ಕುಟುಂಬದ ಸಮಸ್ಯೆ ಪರಿಹಾರವಾಗಲಿ ಎಂದೂ ಪತ್ರದಲ್ಲಿ ಅವರು ಬರೆದಿದ್ದಾರೆ. ಒಂದು ಪತ್ರವನ್ನು ಮನೆಯ ಗೋಡೆಗೆ ಅಂಟಿಸಿಟ್ಟಿದ್ದರೆ ಇನ್ನೊಂದು ಪತ್ರವನ್ನು ಮಂಚದಲ್ಲಿ ಕೃಷ್ಣಕುಮಾರ್ ಇರಿಸಿದ್ದಾರೆ.ಆದರೆ ಮನೆಗೆ ನುಗ್ಗಿ ಬೆದರಿಕೆಹಾಕಿದ ದೂರಿನನ್ವಯ ಸಹಜವಾದ ತನಿಖೆ ನಡೆಸಿದ್ದೇವೆ. ಕೃಷ್ಣಕುಮಾರ್‌ರನ್ನು ಬೆದರಿಸುವುದೋ ಕಾನೂನುಬಾಹಿರವಾಗಿ ನಡೆದುಕೊಂಡಿಲ್ಲ ಎಂದು ಪೊಲೀಸ್ ಸ್ಪಷ್ಟೀಕರಣ ನೀಡಿದೆ. ಕಿರುಕುಳ ನೀಡುವ ದೂರು ಲಭಿಸಿಯೂ ಕ್ರಮಕೈಗೊಂಡಿಲ್ಲ ಎಂಬುದು ಸರಿಯಲ್ಲ. ಫೋನ್ ಮಾಡಿಕಿರುಕುಳ ಮಾಡಿದ್ದಾನೆ ಎಂಬ ದೂರಿನಪ್ರಕಾರ ಉಣ್ಣಿಯ ಫೋನ್‌ಲಿಸ್ಟ್ ತಪಾಸಣೆ ಮಾಡಿದಾಗ ಅದರಿಂದ ಕೃಷ್ಣಕುಮಾರ್‌ರ ಸೊಸೆಗೆ ಒಂದೇಒಂದು ಕರೆಹೋಗಿರುವುದು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X