Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಗಡಿಬಾಗಿಲಲ್ಲಿ ಮಲಗುವ ಈ ದೀದಿ...

ಅಂಗಡಿಬಾಗಿಲಲ್ಲಿ ಮಲಗುವ ಈ ದೀದಿ ಲಕ್ಷಾಧಿಪತಿ !

ವಾರ್ತಾಭಾರತಿವಾರ್ತಾಭಾರತಿ27 Aug 2016 4:32 PM IST
share
ಅಂಗಡಿಬಾಗಿಲಲ್ಲಿ ಮಲಗುವ ಈ ದೀದಿ ಲಕ್ಷಾಧಿಪತಿ !

ವಾಡಾನಪಳ್ಳಿ,ಆಗಸ್ಟ್ 27: ಅಂಗಡಿಬಾಗಲಲ್ಲಿ ರಾತ್ರಿ ಬೆಳಗು ಮಾಡುವ ಭಿಕ್ಷುಕಿ ಮಹಿಳೆಯೊಬ್ಬರ ಬಳಿಯಿದ್ದ ಗೋಣಿಚೀಲದಲ್ಲಿ ಒಂದುಲಕ್ಷರೂಪಾಯಿಗೂ ಅಧಿಕ ಹಣ ಪತ್ತೆಯಾಗಿದೆ. ಎಲ್ಲರೂ ದೀದಿ ಎಂದು ಕರೆಯುವ ಈ ಮಹಿಳೆಯನ್ನು ಸಾಮಾಜಿಕ ಕಾರ್ಯಕರ್ತರ ನೇತೃತ್ವದಲ್ಲಿ ಕೋರ್ಟಿಗೆ ಹಾಜರುಪಡಿಸಿದ ಬಳಿಕ ಚಿಕಿತ್ಸೆಗಾಗಿ ಮಾನಸಿಕ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ವರದಿಯಾಗಿದೆ.

ಈ ಮಹಿಳೆ ವಾಡನಾಪಳ್ಳಿ ಜಂಕ್ಷನ್‌ನಲ್ಲಿ ಕಳೆದ 25ವರ್ಷಗಳಿಂದ ಬೀದಿಬದಿ ವಾಸಿಸುತ್ತಿದ್ದಾರೆ. ಬೀದಿಬದಿಯಲ್ಲಿಯೇ ಆಹಾರ ತಯಾರಿಸಿ ಉಣ್ಣುತ್ತಿದ್ದರು. ಸಾಮಾಜಿಕ ಕಾರ್ಯಕರ್ತರ ನೇತೃತ್ವದಲ್ಲಿ ಮಹಿಳೆಯ ವಶದಲ್ಲಿದ್ದ ವಸ್ತುಗಳನ್ನು ಪರಿಶೀಲಿಸಿದಾಗ ಗೋಣಿಯಲ್ಲಿ ಸುರಕ್ಷಿತವಾಗಿ ತೆಗೆದಿರಿಸಿದ್ದ ಹಣ ಪತ್ತೆಯಾಗಿದೆ.ಇಪ್ಪತ್ತೈದು ಪೈಸೆಯಿಂದ ಹಿಡಿದು ನೂರು ರೂಪಾಯಿ ನಾಣ್ಯವೂ ಇವೆ. ಕರೆನ್ಸಿಗಳು ಹಾಗೂ ದಿರ್ಹಮ್‌ಕೂಡಾ ಇದ್ದವು.

ನೂರು ರೂಪಾಯಿಯ 167 ನೋಟುಗಳು, ಐವತ್ತು ರೂಪಾಯಿಯ 81 ನೋಟುಗಳು,ಇಪ್ಪತ್ತರ 600 ನೋಟುಗಳು, ಹತ್ತುರೂಪಾಯಿಯ 5609 ನೋಟುಗಳು ಐದುರೂಪಾಯಿಯ 154 ನೋಟುಗಳು ಹತ್ತುರೂಪಾಯಿಯ 14 ನಾಣ್ಯಗಳು, ಐದುರೂಪಾಯಿಯ2612ನಾಣ್ಯಗಳು, ಎರಡು ರೂಪಾಯಿಯ 1542 ನಾಣ್ಯಗಳು,ಒಂದುರೂಪಾಯಿಯ 1976 ನಾಣ್ಯಗಳು, 50ಪೈಸೆಯ 426 ನಾಣ್ಯಗಳು, ಹಳೆಯ ಮತ್ತು ಹರಿದ ನೋಟುಗಳ ಸಹಿತ ಒಂದು ಲಕ್ಷದ ಹನ್ನೊಂದು ಸಾವಿರದ ಏಳುನೂರ ಮೂವತ್ತ ಮೂರು ರೂಪಾಯಿ(1,11,733) ಇದ್ದವು ಎಂದು ಪಂಚಾಯತ್ ಅಧ್ಯಕ್ಷ ಶಿಜಿತ್ ವಡಕುಂಚೇರಿ ಹೇಳಿದ್ದಾರೆಂದು ವರದಿಯಾಗಿದೆ.

 ಹಣವನ್ನು ಪೊಲೀಸರು ಮತ್ತು ಸಾಮಾಜಿಕ ಕಾರ್ಯಕರ್ತರು, ಊರವರ ಸಮಕ್ಷಮ ಎಣಿಸಿದ ಬಳಿಕ ಪೊಲೀಸರು ಮತ್ತು ಪಂಚಾಯತ್‌ನ ಜವಾಬ್ದಾರಿಯಲ್ಲಿ ಬ್ಯಾಂಕಿನಲ್ಲಿರಿಸಲಾಗಿದೆ. ಕೆಲವು ದಿವಸಗಳಿಂದ ಅಲೆದಾಡುತ್ತಿದ್ದ ಪ್ರಮೀಳಾ ಎಂಬ ಇನ್ನೊಬ್ಬಳು ಯುವತಿಯನ್ನು ಕೂಡಾ ದೀದಿ ಎಂದು ಕರೆಯುವು ಭಿಕ್ಷುಕಿ ಜೊತೆಗೆ ಸಾಮಾಜಿಕ ಕಾರ್ಯಕರ್ತರು, ಪೊಲೀಸರು ಹಾಗೂ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಚಿಕಿತ್ಸೆ ಕೊಡಿಸಲು ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X