Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಿ ಶಾಲೆಯ ಕಲಿಕೆಯಿಂದ ಉನ್ನತ...

ಸರಕಾರಿ ಶಾಲೆಯ ಕಲಿಕೆಯಿಂದ ಉನ್ನತ ಹುದ್ದೆ: ಅಬಕಾರಿ ಉಪ ಆಯುಕ್ತ ವೈ.ಆರ್. ಮೋಹನ್

‘ಶಾಲೆಗೆ ಬನ್ನಿ ಶನಿವಾರ; ಕಲಿಯಲು ನೀಡಿ ಸಹಕಾರ’ ಕಾರ್ಯ ಕ್ರಮ

ವಾರ್ತಾಭಾರತಿವಾರ್ತಾಭಾರತಿ27 Aug 2016 10:14 PM IST
share
ಸರಕಾರಿ ಶಾಲೆಯ ಕಲಿಕೆಯಿಂದ ಉನ್ನತ ಹುದ್ದೆ:  ಅಬಕಾರಿ ಉಪ ಆಯುಕ್ತ ವೈ.ಆರ್. ಮೋಹನ್

ಸೊರಬ, ಆ.27: ಸರಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿದವರು ರಾಷ್ಟ್ರಮಟ್ಟದಲ್ಲಿ ಅಧಿಕಾರ ಮಾಡಿದ್ದಲ್ಲದೆ, ಉನ್ನತ ಉದ್ಯೋಗದಲ್ಲಿರುವುದನ್ನು ಮನಗಂಡಾ ದರೂ ಈ ಶಾಲೆಗಳ ಮಹತ್ವವನ್ನು ಜನರು ಅರಿಯಬೇಕಿದೆ ಎಂದು ಅಬಕಾರಿ ಉಪ ಆಯುಕ್ತ ವೈ.ಆರ್. ಮೋಹನ್ ಹೇಳಿದರು.

 ತಾಲೂಕಿನ ಕೊಡಕಣಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಶಾಲೆಗೆ ಬನ್ನಿ ಶನಿವಾರ; ಕಲಿಯಲು ನೀಡಿ ಸಹಕಾರ’ ಕಾರ್ಯ ಕ್ರಮದಡಿಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಜನರು ಸರಕಾರಿ ಶಾಲೆಗಳ ಬಗ್ಗೆ ತಪ್ಪು ತಿಳುವಳಿಕೆಯನ್ನು ಹೊಂದಬಾರದು. ಸರಕಾರಿ ಶಾಲೆಗಳಿಗೆ ಅದರದ್ದೇ ಆದ ಇತಿಹಾಸವಿದೆ. ಇಲ್ಲಿ ಅಧ್ಯಯನ ಮಾಡಿದವರು ರಾಜಕೀಯ, ಆಡಳಿತಾತ್ಮಕ ಹಾಗೂ ಶೈಕ್ಷಣಿಕವಾಗಿ ಉನ್ನತ ಮಟ್ಟದಲ್ಲಿರುವುದನ್ನು ನೆನಪಿಸಿಕೊಳ್ಳಬೇಕಿದೆ. ಗ್ರಾಮೀಣ ವಿದ್ಯಾರ್ಥಿಗಳು ನಗರದ ಶಾಲೆಗಳಿಗೆ ಮುಖ ಮಾಡದಂತೆ ಅವರಿಗೆ ಪೋಷಕರು ಗ್ರಾಮೀಣ ಶಾಲೆಗಳ ಸಂಪನ್ಮೂಲವನ್ನು ಬಳಸಿಕೊಂಡು ಗುಣಾತ್ಮಕವಾದ ಶಿಕ್ಷಣವನ್ನು ಪಡೆಯಲು ಪ್ರೇರೇಪಿಸಬೇಕು ಎಂದರು.

ಮುಖ್ಯ ಶಿಕ್ಷಕಿ ರತ್ನಮ್ಮ ಮಾತನಾಡಿದರು. ಕಳೆದ ವರ್ಷ 7ನೆ ತರಗತಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಅಂಜಲಿ ಹಾಗೂ ದೀಪಿಕಾ ಅವರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಷಡಕ್ಷರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ವೇಳೆ ಗ್ರಾಪಂ ಅಧ್ಯಕ್ಷೆ ನಾಗರತ್ನಾ ಬಸಪ್ಪ, ಉಪಾಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರಾದ ಗೂಳಿ ಹೂವಪ್ಪ, ಚಿನ್ನಪ್ಪ, ಗ್ರಾಮ ಸಮಿತಿ ಅಧ್ಯಕ್ಷ ನೆಹರೂ, ಎಸ್‌ಡಿಎಂಸಿ ಸದಸ್ಯರಾದ ರಾಮಪ್ಪ, ಯುವರಾಜಪ್ಪ ಮತ್ತಿತರರು ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X